ತಮಿಳುನಾಡಿನಲ್ಲಿ ಯಾರಿಗೂ ರಾಮನ ಪರಿಚಯವಿಲ್ಲವೆಂದ ಕಾಂಗ್ರೆಸ್ ಸಂಸದೆ
ಚೆನ್ನೈ: ತಮಿಳುನಾಡಿನಲ್ಲಿ ಯಾರಿಗೂ ರಾಮನ ಪರಿಚಯವಿಲ್ಲ ಎಂದು ಕಾಂಗ್ರೆಸ್ ಸಂಸದೆ ಹೇಳಿ ಕೊಟ್ಟಿದ್ದರು. ಈ ಹಿನ್ನೆಲೆ…
ಬಿಜೆಪಿ ಹಿಂದುತ್ವದ ಮೇಲೆ ಪೇಟೆಂಟ್ ಹೊಂದಿಲ್ಲ: ಉದ್ಧವ್ ಠಾಕ್ರೆ
ಮುಂಬೈ: ಬಿಜೆಪಿ ಹಿಂದುತ್ವದ ಮೇಲೆ ಪೇಟೆಂಟ್ ಹೊಂದಿಲ್ಲ. ಅವರಿಗೆ ಕೇಸರಿ ಮತ್ತು ಹಿಂದುತ್ವವು ಅಧಿಕಾರವನ್ನು ಸಾಧಿಸಲು…
ಶ್ರೀರಾಮನ ಹೆಸರಿನಲ್ಲಿ ಅಶಾಂತಿ ಸೃಷ್ಟಿ ಮಾಡಬೇಡಿ: ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಶ್ರೀರಾಮನ ಹೆಸರು ಇಟ್ಟುಕೊಂಡು ಶಾಂತಿ ಹಾಳು ಮಾಡುವ ಕೆಲಸ ಮಾಡುತ್ತಿದ್ದೀರಿ. ಅಂತಹ ಕೃತ್ಯಗಳನ್ನು ಎಸಗಲು…
ಅಯೋಧ್ಯೆಯ ರಾಮನಿಗೆ ತೂಗುಯ್ಯಾಲೆ ಸೇವೆ- ಬೆಳ್ಳಿಯ ತೊಟ್ಟಿಲು ಮಾಡಿಸಿದ ಟ್ರಸ್ಟ್
ಲಕ್ನೋ: ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ಕಾರ್ಯ ನಿರಂತರವಾಗಿ ಸಾಗುತ್ತಿದೆ. ಭಗವಂತನ ಮೂರ್ತಿಯನ್ನು ತಾತ್ಕಾಲಿಕ ಮಂದಿರದ…
ರಾಮ ಮಂದಿರಕ್ಕೆ ನಿಧಿ – 27 ದಿನಗಳಲ್ಲಿ 1,511 ಕೋಟಿ ಸಂಗ್ರಹ
ಲಕ್ನೋ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಒಟ್ಟು 27 ದಿನಗಳಲ್ಲಿ 1,511 ಕೋಟಿ ರೂ. ನಿಧಿ…
ಶ್ರೀರಾಮನ ಬಗ್ಗೆ ಅವಹೇಳನಕಾರಿ ಪೋಸ್ಟ್ – ಆರೋಪಿ ಬಂಧನದಿಂದ ಶಾಂತವಾದ ದೇವದುರ್ಗ
ರಾಯಚೂರು: ಶ್ರೀ ರಾಮಚಂದ್ರನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಿನ್ನೆಲೆ ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಉಂಟಾಗಿದ್ದ ಬಿಗುವಿನ…
ಟೆಂಟ್‌ನಲ್ಲಿದ್ದ ಶ್ರೀರಾಮನಿಗೆ ಭವ್ಯ ದೇವಾಲಯ – ಭಾಷಣದಲ್ಲಿ ಶ್ರವಣಬೆಳಗೊಳವನ್ನು ಉಲ್ಲೇಖಿಸಿದ ಮೋದಿ
- ರಾಮನ ಅಸ್ತಿತ್ವವನ್ನು ನಾಶ ಮಾಡುವ ಪ್ರಯತ್ನ ನಡೆದಿತ್ತು - ಸುವರ್ಣ ಅಧ್ಯಾಯ ಪ್ರಾರಂಭ ಅಯೋಧ್ಯೆ:…
ರಾಮ ಬಿಟ್ಟ ಬಾಣಕ್ಕೆ ನಿರ್ಮಾಣವಾದ ಹೊಂಡವಿದೆ ಬೆಳಗಾವಿಯಲ್ಲಿ!
ಚಿಕ್ಕೋಡಿ(ಬೆಳಗಾವಿ): ಜಿಲ್ಲೆಗೂ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ. ಇದಕ್ಕೆ ಸಾಕ್ಷಿ ಪ್ರಾಚೀನ ಕಾಲದಲ್ಲಿ ನಿರ್ಮಿಸಿರುವ ರಾಮಲಿಂಗೇಶ್ವರ ದೇವಸ್ಥಾನ.…
ರಾಮನಿಂದ ಕಲ್ಲು ಬಂಡೆಗೆ ಬಾಣ, ಕಾಣಿಸಿಕೊಂಡಿತು ನೀರು – ‘ನಾಮದ ಚಿಲುಮೆ’ ಸ್ಥಳವೊಂದು, ವಿಶೇಷತೆ ಹಲವು!
ಅಯ್ಯೋ ಸಾಕಪ್ಪ ಸಾಕು ಸ್ವಲ್ಪ ರಿಲ್ಯಾಕ್ಸ್ ಆಗೋಣ, ಎಲ್ಲಾದ್ರೂ ಕೂಲ್ ಆಗಿರೋ ಜಾಗಕ್ಕೆ, ಒಳ್ಳೆಯ ಗಾಳಿ…
ಶನಿವಾರ ಬೆಳಗ್ಗೆ ಅಯೋಧ್ಯೆ ತೀರ್ಪು ಪ್ರಕಟ
ನವದೆಹಲಿ: ಇಡೀ ದೇಶವೇ ಕಾಯುತ್ತಿರುವ ಅಯೋಧ್ಯೆ ತೀರ್ಪು ಶನಿವಾರ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ. ಮುಖ್ಯ ನ್ಯಾಯಮೂರ್ತಿ…
