ಜಡೇಜಾ ಆಲ್‍ರೌಂಡರ್ ಆಟಕ್ಕೆ ಮಂಕಾದ ಲಂಕಾ – ಭಾರತಕ್ಕೆ ಭರ್ಜರಿ ಇನ್ನಿಂಗ್ಸ್ ಜಯ
ಮೊಹಾಲಿ: ರವೀಂದ್ರ ಜಡೇಜಾ ಮತ್ತು ಆರ್.ಅಶ್ವಿನ್ ಸ್ಪಿನ್ ಜೋಡಿಯ ಮೋಡಿಗೆ ಮಂಕಾದ ಶ್ರೀಲಂಕಾ ಮೊದಲ ಟೆಸ್ಟ್…
ರವೀಂದ್ರ ಜಡೇಜಾ ಅದ್ವಿತೀಯ ಸಾಧನೆ
ನವದೆಹಲಿ: ಭಾರತ ಕ್ರಿಕೆಟ್ ತಂಡದ ಆಲ್‍ರೌಂಡರ್ ರವೀಂದ್ರ ಜಡೇಜಾ ಭಾನುವಾರ ಒಂದೇ ಟೆಸ್ಟ್‌ನಲ್ಲಿ 150ಕ್ಕೂ ಅಧಿಕ…
ಅಶ್ವಿನ್ ನೂತನ ಮೈಲಿಗಲ್ಲು – ಸಂಕಷ್ಟದಲ್ಲಿ ಲಂಕಾ
ಮೊಹಾಲಿ: ಭಾರತ ಮತ್ತು ಶ್ರೀಲಂಕಾ ನಡುವಿನ ಟೆಸ್ಟ್ ಪಂದ್ಯದ ಎರಡನೇ ದಿನ ಟೀಂ ಇಂಡಿಯಾ ಸ್ಪಿನ್ನರ್…
ವಾರ್ನ್ ಭವಿಷ್ಯ ನುಡಿದ ಯುವಕ – ರಾಕ್‍ಸ್ಟಾರ್ ಜಡೇಜಾ ದಾಖಲೆಯ ಶತಕ
ಮೊಹಾಲಿ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್‌ನ ಎರಡನೇ ದಿನ ಭಾರತದ ಆಲ್‍ರೌಂಡರ್ ಆಟಗಾರ ರವೀಂದ್ರ ಜಡೇಜಾ…
ಶತಕ ವಂಚಿತ ಪಂತ್ – ಬೃಹತ್ ಮೊತ್ತದತ್ತ ಭಾರತ
ಮೊಹಾಲಿ: ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಬೃಹತ್ ಮುನ್ನಡೆಯತ್ತ ಸಾಗಿದೆ. ಬ್ಯಾಟಿಂಗ್‍ನಲ್ಲಿ…
ನೂರನೇ ಟೆಸ್ಟ್ ಪಂದ್ಯದಲ್ಲಿ ನೂತನ ಮೈಲಿಗಲ್ಲು ಬರೆದ ವಿರಾಟ್ ಕೊಹ್ಲಿ
ಮೊಹಾಲಿ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ 100ನೇ ಟೆಸ್ಟ್ ಪಂದ್ಯದಲ್ಲಿ ನೂತನ ಮೈಲಿಗಲ್ಲು…
ಲಂಕಾ ನಾಯಕನ ಏಕಾಂಗಿ ಹೋರಾಟ ವ್ಯರ್ಥ – ಕ್ಲೀನ್ ಸ್ವೀಪ್ ಸಾಧಿಸಿದ ಭಾರತ
ಧರ್ಮಶಾಲಾ: ಬೌಲರ್‌ಗಳ ಅಮೋಘ ಆಟ ಮತ್ತು ಶ್ರೇಯಸ್ ಅಯ್ಯರ್ ಅವರ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ…
ಇಂದಿನ ಟಿ20 ಪಂದ್ಯಕ್ಕೆ ಮಳೆಯಾಗಲ್ಲ – ಸತತ 11 ಪಂದ್ಯ ಗೆದ್ದು ಬೀಗಿದ ಭಾರತ
ಚಂಡೀಗಢ: ಧರ್ಮಶಾಲಾದಲ್ಲಿ ನಡೆಯಲಿರುವ ಭಾರತ ಮತ್ತು ಶ್ರೀಲಂಕಾ ತಂಡದ ನಡುವಿನ 3ನೇ ಟಿ-20 ಸರಣಿಯ ಅಂತಿಮ…
ಅಯ್ಯರ್, ಜಡೇಜಾ ಜರ್ಬದಸ್ತ್ ಆಟ – ಭಾರತಕ್ಕೆ ಒಲಿದ ಹ್ಯಾಟ್ರಿಕ್ ಟಿ20 ಸರಣಿ
ಧರ್ಮಶಾಲಾ: ಶ್ರೇಯಸ್ ಅಯ್ಯರ್ ಮತ್ತು ರವೀಂದ್ರ ಜಡೇಜಾರ ಬಿರುಸಿನ ಬ್ಯಾಟಿಂಗ್‍ಗೆ ಬೆಚ್ಚಿಬಿದ್ದ ಶ್ರೀಲಂಕಾ ಸೋಲೊಪ್ಪಿಕೊಂಡಿದೆ. ಲಂಕಾ…
ಟಿ20 ಸರಣಿಯಿಂದ ಗಾಯಕ್ವಡ್ ಔಟ್ – ಕನ್ನಡಿಗನಿಗೆ ಒಲಿದ ಅದೃಷ್ಟ
ಧರ್ಮಶಾಲಾ: ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯುತ್ತಿರುವ ಟಿ20 ಸರಣಿಯಿಂದ ಟೀಂ ಇಂಡಿಯಾದ ಯುವ ಆಟಗಾರ ಋತುರಾಜ್…