‘ಪುಷ್ಪ 2’ ಆಫರ್ ಕೈಬಿಟ್ಟಿದ್ದೇಕೆ ಶ್ರೀಲೀಲಾ?
ಕನ್ನಡದ ನಟಿ ಶ್ರೀಲೀಲಾ ಇತ್ತೀಚೆಗೆ ನಟಿಸಿದ ಸಿನಿಮಾಗಳು ಗಲ್ಲಾಪೆಟ್ಟಿಗೆಯಲ್ಲಿ ಮಕಾಡೆ ಮಲಗಿದೆ. ಹೀಗಿದ್ದರೂ ಶ್ರೀಲೀಲಾಗೆ ಬೇಡಿಕೆ…
ಕನ್ನಡತಿಯರ ಜಡೆ ಜಗಳದ ಮಧ್ಯೆ ಮೀನಾಕ್ಷಿಗೆ ಸಿಕ್ತು ಬಂಪರ್ ಆಫರ್
ಟಾಲಿವುಡ್‌ನಲ್ಲಿ ಶ್ರೀಲೀಲಾ (Sreeleela) ಹವಾ ಕಮ್ಮಿಯಾದಂತಿದೆ. ರಶ್ಮಿಕಾಗೆ (Rashmika Mandanna) ಠಕ್ಕರ್ ಕೊಟ್ಟಿದ್ದ ಶ್ರೀಲೀಲಾಗೆ ಪೈಪೋಟಿ…
ಅನಾಥ ಮಕ್ಕಳ ದತ್ತು ಪಡೆದ ನಟಿ ಶ್ರೀಲೀಲಾ
ಶ್ರೀಲೀಲಾ (Sreeleela) ಮತ್ತೆ ಸುದ್ದಿಗೆ ಬಂದಿದ್ದಾರೆ. ಇದುವರೆಗೆ ಸಿನಿಮಾ ಗೆದ್ದಿದ್ದು, ಸೋತಿದ್ದಕ್ಕೆ ಮಾತ್ರ ಲೈಮ್‌ಲೈಟಿನಲ್ಲಿದ್ದರು. ಮೊದಲ…
ಸ್ಟಾರ್ ಕುಟುಂಬಕ್ಕೆ ಸೊಸೆಯಾಗ್ತಾರಂತೆ ಶ್ರೀಲೀಲಾ- ಭವಿಷ್ಯ ನುಡಿದ ಜ್ಯೋತಿಷಿ
ಕನ್ನಡದ ಬ್ಯೂಟಿ ಶ್ರೀಲೀಲಾ (Sreeleela) ಸದ್ಯ ತೆಲುಗು ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ. ಮಾಡಿರುವ ಸಿನಿಮಾವೆಲ್ಲಾ ಸಕ್ಸಸ್ ಕಾಣದೇ…
ನಟಿಸಿದ ಸಿನಿಮಾಗಳು ತೋಪು- ಆದ್ರೂ ಶ್ರೀಲೀಲಾಗೆ ಭಾರೀ ಬೇಡಿಕೆ
ಶ್ರೀಲೀಲಾ (Sreeleela) ಸದ್ದು ಮಾಡುತ್ತಿಲ್ಲ. ಕಳೆದ ವರ್ಷ ಬರೋಬ್ಬರಿ 4 ಫ್ಲಾಪ್ ಸಿನಿಮಾ ಕೊಟ್ಟು ಅನಾಮತ್ತು…
ಬೆಂಗಳೂರಿನ ಬೆಡಗಿಗೆ ಖುಲಾಯಿಸಿದ ಅದೃಷ್ಟ- ಮುಂದೇನು ಮಾಡ್ತಾರೆ ಶ್ರೀಲೀಲಾ?
ಕನ್ನಡದ ಹುಡುಗಿ, ಬೆಂಗಳೂರಿನ ಬೆಡಗಿ ಶ್ರೀಲೀಲಾ (Sreeleela) ಅವರಿಗೆ ಇದೀಗ ಟಾಲಿವುಡ್‌ನಲ್ಲಿ (Tollywood) ಅದೃಷ್ಟ ಖುಲಾಯಿಸಿದೆ.…
ಶ್ರೀಲೀಲಾ ಕುಣಿತಕ್ಕೆ ಸುಸ್ತಾದೆ- ಕನ್ನಡದ ನಟಿಯನ್ನು ಹಾಡಿ ಹೊಗಳಿದ ಮಹೇಶ್ ಬಾಬು
'ಗುಂಟೂರು ಖಾರಂ' ಇನ್ನೇನು ಬರಲಿದೆ. ಜನವರಿ 12ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕೂ ಮುನ್ನ ಪ್ರಿನ್ಸ್…
Guntur Kaaram: ಮಹೇಶ್ ಬಾಬು ಆ್ಯಕ್ಷನ್, ಶ್ರೀಲೀಲಾ ಗ್ಲ್ಯಾಮರ್ ಟ್ರೈಲರ್ ಸೂಪರ್
ಕನ್ನಡದ ಬ್ಯೂಟಿ ಶ್ರೀಲೀಲಾ (Sreeleela) ಸದ್ಯ ತೆಲುಗಿನಲ್ಲಿ ಹವಾ ಕ್ರಿಯೆಟ್ ಮಾಡುತ್ತಿದ್ದಾರೆ. 'ಗುಂಟೂರು ಖಾರಂ' ಚಿತ್ರದ…
ಶ್ರೀಲೀಲಾಗೆ ಹೋಲಿಕೆ ಮಾಡಿದ್ದಕ್ಕೆ ‘ರಣವಿಕ್ರಮ’ ನಟಿ ಅಂಜಲಿ ಗರಂ
ಕನ್ನಡದ ರಣವಿಕ್ರಮ, ಬೈರಾಗಿ(Bhairagi), ಹೊಂಗನಸು ಚಿತ್ರಗಳ ನಾಯಕಿ ಅಂಜಲಿ ಮತ್ತೆ ಸುದ್ದಿಯಲ್ಲಿದ್ದಾರೆ. ಶ್ರೀಲೀಲಾರನ್ನ ಹೋಲಿಕೆ ಮಾಡಿದ್ದಕ್ಕೆ…
ಹೊಸ ವರ್ಷದ ಆರಂಭದಲ್ಲೇ ಶ್ರೀಲೀಲಾ ಹೊಸ ಶಪಥ
ಕನ್ನಡದ ನಟಿ ಶ್ರೀಲೀಲಾ (Sreeleela) ಹೊಸ ವರ್ಷದಲ್ಲಿ ಹೊಸ ಶಫಥ ಮಾಡಿದ್ದಾರೆ. ಇನ್ನೇನು ನನ್ನನ್ನು ಹಿಡಿಯೋರು…
