ಬೆಂಗಳೂರಿನಲ್ಲಿ ನಿಯಂತ್ರಣ, ಜಿಲ್ಲೆಗಳಲ್ಲಿ ಸ್ಫೋಟ – ಕೊರೊನಾ ಹೆಚ್ಚಾಗಲು ಕಾರಣ ಏನು?
ಬೆಂಗಳೂರು: ಇಷ್ಟು ದಿನ ನಗರಗಳಲ್ಲಿ ಹೆಚ್ಚಾಗಿದ್ದ ಕೊರೊನಾ ಸಾಂಕ್ರಾಮಿಕ ರೋಗ, ಇದೀಗ ಹಳ್ಳಿಗಳಿಗೂ ಕಾಲಿಟ್ಟಿದೆ. ಬೆಂಗಳೂರು…
ತಮಿಳುನಾಡು ಸಿಎಂ ಫಂಡ್ಗೆ 25 ಲಕ್ಷ ದೇಣಿಗೆ ನೀಡಿದ ನಟ ಅಜಿತ್
ಚೆನ್ನೈ: ನಟ ಸೂರ್ಯ ಹಾಗೂ ಸೋಹದರ ಕಾರ್ತಿ ತಮಿಳುನಾಡು ಸರ್ಕಾರಕ್ಕೆ 1 ಕೋಟಿ ರೂ. ದೇಣಿಗೆ…
ಎಸ್ಎಸ್ಎಲ್ಸಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಕೊರೊನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಮುಂದೂಡಿಕೆ…
ತಮಿಳುನಾಡು ಸರ್ಕಾರಕ್ಕೆ 1 ಕೋಟಿ ರೂ. ದೇಣಿಗೆ ನೀಡಿದ ನಟ ಸೂರ್ಯ, ಕಾರ್ತಿ
ಚೆನ್ನೈ: ಮಹಾಮಾರಿ ಕೊರೊನಾ ವೈರಸ್ ನಿಂದ ಇಡೀ ದೇಶ ನಲುಗುತ್ತಿದ್ದು, ಹಲವಾರು ಮಂದಿ ವಿವಿಧ ರೀತಿಯಲ್ಲಿ…
ಲಸಿಕೆ ಬರಲು ದಿನ ಅಲ್ಲ, ತಿಂಗಳುಗಟ್ಟಲೇ ಆಗಬಹುದು – ಸಿಎಸ್ ರವಿಕುಮಾರ್
ಬೆಂಗಳೂರು: ರಾಜ್ಯಕ್ಕೆ ಲಸಿಕೆ ಯಾವಾಗ ಬರುತ್ತದೆ ಎಂದು ಹೇಳುವುದಕ್ಕೆ ಆಗುವುದಿಲ್ಲ. ನಾವು ಆರ್ಡರ್ ಮಾಡಿದ್ದೇವೆ. ಉತ್ಪಾದಿಸುವವರು…
ಏಕಾಏಕಿ ಬೇಡಿಕೆ ಬಂದ ಹಿನ್ನೆಲೆ ಲಸಿಕೆ ಸಮಸ್ಯೆಯಾಗಿದೆ – ಬೊಮ್ಮಾಯಿ
ಬೆಂಗಳೂರು: ರಾಜ್ಯದಲ್ಲಿ ಲಸಿಕೆ ಕೊರತೆಯಾಗಿರುವುದು ನಿಜ. ಏಕಾಏಕಿ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಸಮಸ್ಯೆಯಾಗಿದೆ. ನಾವು ಲಸಿಕೆ…
ನಮ್ಮ ದೇಶಕ್ಕೆ ಸಹಾಯ ಹಸ್ತದ ಅವಶ್ಯಕತೆ ಇದೆ: ರಾಹುಲ್ ಗಾಂಧಿ
ನವದೆಹಲಿ: ಕೊರೊನಾ ಪಿಡುಗಿನ ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕಷ್ಟದಲ್ಲಿ ಸಿಲುಕಿರುವವರಿ ಸಹಾಯ ಮಾಡುವಂತೆ ಮನವಿ ಮಾಡಿ…
ಎಲ್ಲದಕ್ಕೂ ಜನರೇ ಹೊಣೆ ಎನ್ನುವುದಾದರೆ ಸರ್ಕಾರ ಏಕೆ ಬೇಕಲ್ಲವೇ : ನಿರ್ದೇಶಕ ಶಶಾಂಕ್
ಬೆಂಗಳೂರು: ಕೊರೊನಾ ಮಹಾಮಾರಿಯಿಂದ ಅದೆಷ್ಟೋ ಜನ ತಮ್ಮ ಆತ್ಮೀಯರನ್ನು ಕಳೆದುಕೊಂಡಿದ್ದಾರೆ. ಈ ಕುರಿತಾಗಿ ಮೊಗ್ಗಿನ ಮನಸ್ಸಿ…
ಅಗತ್ಯ ವಸ್ತು ಖರೀದಿಗೆ ಬಳಸಬಹುದು ವಾಹನ – ಒಂದೇ ದಿನಕ್ಕೆ ರೂಲ್ಸ್ ಚೇಂಜ್
ಬೆಂಗಳೂರು: ಸರ್ಕಾರದ ಕಠಿಣ ಲಾಕ್ಡೌನ್ನ ಎರಡನೇ ದಿನ ಆರಂಭವಾಗಿದ್ದು, ಅಗತ್ಯ ವಸ್ತು ಖರೀದಿಗೆ ವಾಹನ ಬಳಸಲು…
ರಾಜ್ಯಕ್ಕೆ 30 ಮೆಟ್ರಿಕ್ ಟನ್ ಸಾಮಥ್ರ್ಯದ 6 ಟ್ಯಾಂಕರ್ ನೀಡಿದೆ: ಜಗದೀಶ್ ಶೆಟ್ಟರ್
- ಧಾರವಾಡ ಜಿಲ್ಲಾ ವ್ಯಾಪ್ತಿಗೆ 2 ಟ್ಯಾಂಕರ್ ಹುಬ್ಬಳ್ಳಿ: ಧಾರವಾಡ ಜಿಲ್ಲೆಯಲ್ಲಿ 14 ದಿನಗಳ ಕಾಲ…
