ಹಾವು ಕಚ್ಚಿತೆಂದು ಮಹಿಳೆಯನ್ನ ಸಗಣಿಯಲ್ಲಿ ಮುಚ್ಚಿದ ಜನ -ನರಳಿ..ನರಳಿ.. ಪ್ರಾಣಬಿಟ್ರು
ಲಕ್ನೋ: ಜನರು ಕೆಲವೊಮ್ಮೆ ಮೂಢನಂಬಿಕೆಗಳಿಗೆ ಯಾವ ಪ್ರಮಾಣದಲ್ಲಿ ಬಲಿಯಾಗ್ತಾರೆ ಅಂದ್ರೆ ಮನೆ ಸದಸ್ಯರ ಪ್ರಾಣ ಹೋದ್ರೂ…
ಹುಡುಗಿ ವಿಚಾರಕ್ಕೆ ಹರಿಯಿತು ರಕ್ತ – ಗೆಳೆಯನಿಂದಲೇ ಪಕ್ಕೆಲುಬು, ಎದೆಗೆ ಚಾಕು ಇರಿತ
ಬೆಂಗಳೂರು: ಚಿಕ್ಕಂದಿನಿಂದಲೂ ಒಳ್ಳೇಯ ಸ್ನೇಹಿತರಾಗಿದ್ದು, ಅಲ್ಲದೇ ಮೂರು ವರ್ಷಗಳ ಹಿಂದೆ ಜೀವನವನ್ನರಸಿ ದೂರದ ಊರಿಂದ ಬೆಂಗಳೂರಿಗೂ…
ಬೊಲೆರೋ ಡಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರನ ಮೇಲೆ ಹರಿದ ಮತ್ತೊಂದು ವಾಹನ- ದೇಹ ಛಿದ್ರ ಛಿದ್ರ!
ಧಾರವಾಡ: ಬೈಕ್‍ಗೆ ಬೊಲೆರೋ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ…
ವಿದ್ಯುತ್ ಕಂಬದಲ್ಲೇ ಮೃತಪಟ್ಟು ನೇತಾಡಿತು ಹೆಸ್ಕಾಂ ಸಿಬ್ಬಂದಿಯ ಮೃತದೇಹ!
ಗದಗ: ವಿದ್ಯುತ್ ಅವಘಡದಿಂದ ಹೆಸ್ಕಾಂ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಗದಗ ತಾಲೂಕಿನ ಸೊರಟೂರು ಬಳಿ ನಡೆದಿದೆ.…
ನಾಮಪತ್ರ ಸಲ್ಲಿಸಿ ಹಿಂದಿರುಗುವಾಗ ಟಾಟಾ ಏಸ್ ಪಲ್ಟಿ – ಮೂವರ ದುರ್ಮರಣ
ಚಿಕ್ಕಮಗಳೂರು: ನಾಯಕರ ನಾಮಪತ್ರ ಸಲ್ಲಿಸಿ ತಮ್ಮ ಹಳ್ಳಿಗೆ ಹಿಂದಿರುಗುವಾಗ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್…
ಮುಖಾಮುಖಿ ಡಿಕ್ಕಿಯಾಗಿ ಕಾರಿನ ಬಾನೆಟ್ ಮೇಲೆ ಹಾರಿಬಿದ್ದ ಬೈಕ್ ಸವಾರ ಸ್ಥಳದಲ್ಲೇ ಸಾವು
ಹೈದರಾಬಾದ್: ವೇಗವಾಗಿ ಬರುತ್ತಿದ್ದ ಕಾರು ಬೈಕ್ ಗೆ ಡಿಕ್ಕಿಯಾದ ಪರಿಣಾಮ ಸವಾರನೊಬ್ಬ ಕಾರಿನ ಬಾನೆಟ್ ಮೇಲೆ…
ಕಲುಷಿತ ನೀರು ಸೇವಿಸಿ ಬಾಲಕಿ ಸಾವು- ಇಬ್ಬರು ಮಕ್ಕಳು ಸೇರಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ!
ಗದಗ: ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡದ ಹಿನ್ನೆಲೆಯಲ್ಲಿ ಕಲುಷಿತ ನೀರನ್ನೇ ಸೇವಿಸಿ 9 ವರ್ಷದ…
ಕಾರ್, ಟ್ರಕ್ ಮುಖಾಮುಖಿ ಡಿಕ್ಕಿ – ಒಂದೇ ಕುಟುಂಬದ ಮೂವರ ದುರ್ಮರಣ
ಗಾಂಧಿನಗರ: ಕಾರ್ ಮತ್ತು ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು,…
ಐಪಿಎಲ್‍ನಿಂದಾಗಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ!
ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ಕಟ್ಟಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಚ್.ಎಸ್.ಆರ್ ಲೇಔಟ್ ಬಳಿಯಿರುವ ಹೊಟೇಲ್…
ವೈದ್ಯರ ಎಡವಟ್ಟಿಗೆ 10 ದಿನದ ಗಂಡು ಮಗು ಸಾವು
ಕೋಲಾರ: ವೈದ್ಯರ ನಿರ್ಲಕ್ಷ್ಯದ ಪರಿಣಾಮ ಹತ್ತು ದಿನದ ಗಂಡು ಮಗುವೊಂದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಲೂರು…
