Tag: ಸಾವು

ಮತ ಎಣಿಕೆಗೆ ಬಂದಿದ್ದ ಸಿಬ್ಬಂದಿ ಅನುಮಾನಾಸ್ಪದ ಸಾವು

ತುಮಕೂರು: ಮತ ಎಣಿಕೆಗೆ ಬಂದಿದ್ದ ಚುನಾವಣಾ ಸಿಬ್ಬಂದಿ ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಮೈಕ್ರೋ…

Public TV

ಸಿಡಿಲು ಬಡಿದು ಎತ್ತು, ಇಬ್ಬರು ಕುರಿಗಾಹಿಗಳು ಸಾವು

ಬಳ್ಳಾರಿ/ಹಾವೇರಿ/ಕೊಪ್ಪಳ: ಸಿಡಿಲು ಬಡಿದು ಇಬ್ಬರು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. ಇತ್ತ ಕೊಪ್ಪಳದಲ್ಲಿಯೂ ಒಂದು…

Public TV

ಕಾಲೇಜು ವಿದ್ಯಾರ್ಥಿಗಳ ರ‍್ಯಾಷ್​​​ ಡ್ರೈವಿಂಗ್‍ಗೆ ಯುವಕ ಬಲಿ

ಬೆಂಗಳೂರು: ಗಾಂಜಾ ಹಾಗೂ ಮದ್ಯದ ಮತ್ತಿನಲ್ಲಿ ಕಾಲೇಜು ವಿದ್ಯಾರ್ಥಿಗಳು ರ‍್ಯಾಷ್​​​ ಡ್ರೈವಿಂಗ್ ಮಾಡಿ ದ್ವಿಚಕ್ರ ವಾಹನಕ್ಕೆ…

Public TV

ಪ್ರಸಾದ ಸೇವಿಸಿ ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ತುಮಕೂರು: ಸುಳ್ವಾಡಿ ವಿಷ ಪ್ರಸಾದ ದುರಂತ ಮರೆಮಾಚುವ ಮುನ್ನವೇ ತುಮಕೂರು ಜಿಲ್ಲೆ ಅಂತಹದ್ದೇ ಘಟನೆ ಮರುಕಳಿಸಿದ್ದು,…

Public TV

ರಾಜ್ಯದಲ್ಲಿ ಭಾರೀ ಮಳೆ – ರಸ್ತೆಗೆ ಬಂತು ಸಿಂಟೆಕ್ಸ್ ಟ್ಯಾಂಕ್, ಸಿಡಿಲಿಗೆ ನಾಲ್ವರು ಸಾವು

ಬೆಂಗಳೂರು: ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಒಂದು ಎತ್ತು ಹಾಗೂ ನಾಲ್ಕು ಜನ…

Public TV

ಲಾರಿ, ಕಾರು ಮುಖಾಮುಖಿ ಡಿಕ್ಕಿಗೆ ಶಿಕ್ಷಕ ಬಲಿ

ಚಿಕ್ಕಮಗಳೂರು: ಲಾರಿ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ವ್ಯಕ್ತಿ ಸ್ಥಳದಲ್ಲೇ…

Public TV

ಬಸ್ ನಿಲ್ದಾಣದಲ್ಲೇ ವಿಷ ಸೇವಿಸಿ ಯುವತಿ ಆತ್ಮಹತ್ಯೆ

ಬಳ್ಳಾರಿ: ಬಸ್ ನಿಲ್ದಾಣದಲ್ಲಿ ಯುವತಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ.…

Public TV

ಕುತ್ತಿಗೆಗೆ ಹಗ್ಗ ಸಿಲುಕಿ ಎಂಜಿನಿಯರಿಂಗ್ ವಿದ್ಯಾರ್ಥಿ ದುರ್ಮರಣ!

- ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ - ಮಗನ ಹೆಸರಲ್ಲಿ ಸ್ಮಾರಕಕ್ಕಾಗಿ ಒತ್ತಾಯ ದಾವಣಗೆರೆ:…

Public TV

ವಿದ್ಯುತ್ ತಂತಿ ಸ್ಪರ್ಶಿಸಿ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕ ಸಾವು

ಬೆಂಗಳೂರು: ಬೆಸ್ಕಾಂ ಹಾಗೂ ಪಾಲಿಕೆಯ ನಿರ್ಲಕ್ಷ್ಯಕ್ಕೆ ಸಿಲಿಕಾನ್ ಸಿಟಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಆಸ್ಪತ್ರೆಗೆ ದಾಖಲಾಗಿದ್ದ…

Public TV

ಸ್ಥಳೀಯ ಪತ್ರಕರ್ತರ ಕಿರುಕುಳಕ್ಕೆ ಬೇಸತ್ತಿದ್ದ ವಾರ್ಡನ್ ಹೆಚ್ಚು ಮದ್ಯ ಸೇವಿಸಿ ಸಾವು!

ಬೆಂಗಳೂರು: ಕೆಲವು ಸ್ಥಳೀಯ ಪತ್ರಕರ್ತರ ಕಿರುಕುಳಕ್ಕೆ ಬೇಸತ್ತಿದ್ದ ಹಾಸ್ಟೆಲ್ ವಾರ್ಡನ್‍ರೊಬ್ಬರು ಹೆಚ್ಚು ಮದ್ಯಪಾನ ಮಾಡಿ ಸಾವನ್ನಪ್ಪಿರುವ…

Public TV