RCB ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಸಿಂಧನೂರಿನ ಮನೋಜ್ ಭಾಂಡಗೆ
ರಾಯಚೂರು: ಕೇರಳದಲ್ಲಿ ನಡೆದ ಐಪಿಎಲ್ (IPL) ಬಿಡ್‌ನಲ್ಲಿ ಜಿಲ್ಲೆಯ ಸಿಂಧನೂರಿನ ಕ್ರಿಕೆಟಿಗ 24 ವರ್ಷದ ಮನೋಜ್…
ಕಾಣಿಕೆ ಹುಂಡಿ ಕದ್ದ ಕಳ್ಳರು – ಮುಖ್ಯ ರಸ್ತೆಯಲ್ಲಿರುವ ದೇವಾಲಯಕ್ಕಿಲ್ಲ ರಕ್ಷಣೆ
ರಾಯಚೂರು: ಜಿಲ್ಲೆಯ ಸಿಂಧನೂರು ನಗರದ ಚೆನ್ನಮ್ಮ ವೃತ್ತದ ಬಳಿಯ ಐತಿಹಾಸಿಕ ಆದಿಶೇಷ ದೇವಸ್ಥಾನದ ಕಾಣಿಕೆ ಹುಂಡಿ…
ಸ್ವಯಂ ಪ್ರೇರಣೆಯಿಂದ ಇಡೀ ಗ್ರಾಮಕ್ಕೆ ದಿಗ್ಬಂಧನ- ಮಾದರಿಯಾದ ಪುನರ್ವಸತಿ ಕ್ಯಾಂಪ್ ಜನ
ರಾಯಚೂರು: ಸಿಂಧನೂರು ತಾಲೂಕಿನ ಆರ್ ಎಚ್ ಕ್ಯಾಂಪ್- 4 ರ ಗ್ರಾಮಸ್ಥರು ಕೊರೊನಾ ಸೋಂಕು ಹರಡುವಿಕೆ…
ಗ್ರಾ.ಪಂ. ಸ್ಥಾನಕ್ಕೆ ಬಹಿರಂಗ ಹರಾಜು – ತಿರುಗಿಬಿದ್ದ ಗ್ರಾಮದ ಯುವಕರು
ರಾಯಚೂರು: ಗ್ರಾಮ ಪಂಚಾಯತಿ ಸ್ಥಾನಗಳನ್ನ ಹರಾಜು ಹಾಕಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅವಮಾನ ಮಾಡುವಂತ ಘಟನೆ ರಾಯಚೂರಿನ…
ಸಿಂಧನೂರು ಕಲಾವಿದನಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಪ್ರಶಂಸೆ
ರಾಯಚೂರು: ಕೊರೊನಾ ಲಾಕ್‍ಡೌನ್ ಬಳಿಕ ಸಾಕಷ್ಟು ಜನ ಉದ್ಯೋಗ ಕಳೆದುಕೊಂಡಿದ್ದಾರೆ. ಆದರೆ ಕೆಲವರು ಸಮಸ್ಯೆಗಳನ್ನೇ ಸವಾಲಾಗಿ…
ಸೋಂಕಿತರ ಮಾನಸಿಕ, ದೈಹಿಕ ಸದೃಢತೆಗೆ ಯೋಗ ಕ್ಲಾಸ್: ಸಿಂಧನೂರಿನಲ್ಲಿ ಹೊಸ ಪ್ರಯತ್ನ
ರಾಯಚೂರು: ಕೋವಿಡ್ ಕೇರ್ ಸೆಂಟರ್ ಅಂದ್ರೆ ಅವ್ಯವಸ್ಥೆಗಳ ಆಗರ ಅನ್ನೋದಕ್ಕೆ ಸಾಕಷ್ಟು ಉದಾಹರಣೆಗಳು ಇವೆ. ಆದರೆ…
ನಾಳೆಯಿಂದ ರಾಯಚೂರು ಜಿಲ್ಲೆಯ ಎರಡು ನಗರ ಲಾಕ್‍ಡೌನ್
ರಾಯಚೂರು: ನಾಳೆಯಿಂದ ಜುಲೈ 22 ರವರೆಗೆ ರಾಯಚೂರು ನಗರ ಮತ್ತು ಸಿಂಧನೂರು ನಗರಗಳನ್ನು ಸಂಪೂರ್ಣ ಲಾಕ್…
ರಾಯಚೂರು, ಸಿಂಧನೂರು ಒಂದು ವಾರ ಸಂಪೂರ್ಣ ಲಾಕ್‍ಡೌನ್
- ಜಿಲ್ಲೆಯ ಉಳಿದ ತಾಲೂಕಿನಲ್ಲಿ ಮಧ್ಯಾಹ್ನ 2ರಿಂದ ಬಂದ್ ರಾಯಚೂರು: ಜಿಲ್ಲೆಯಲ್ಲಿ ಕಳೆದ 15 ದಿನಗಳಲ್ಲಿ…
ಆಸ್ಪತ್ರೆಯಿಂದ ಮರಳುತ್ತಿದ್ದವರು ಮಸಣ ಸೇರಿದ್ರು
ರಾಯಚೂರು: ಸ್ವಿಫ್ಟ್ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸಿಂಧನೂರು ತಾಲೂಕಿನ ಮಣ್ಣಿಕೆರೆ ಬಳಿ…
ಕೊರೊನಾ ಲಾಕ್‍ಡೌನ್ ಬಿಸಿ- ಊಟಕ್ಕಾಗಿ ಮಂಗಳಮುಖಿಯರ ಪರದಾಟ
ರಾಯಚೂರು: ಕೊರೊನಾ ವೈರಸ್ ಸೋಂಕಿನ ಭೀತಿಗೆ ಇಡೀ ದೇಶ ಲಾಕ್‍ಡೌನ್ ಆಗಿರುವ ಹಿನ್ನೆಲೆ ಜಿಲ್ಲೆಯಲ್ಲಿ ಊಟವಿಲ್ಲದೆ…