ಸಿಎಂ ಹುದ್ದೆ ಕನಸು ಕಂಡರೆ ಹೇಳುವೆ, ಸದ್ಯಕ್ಕೆ ಬೇಡ – ಸಿಎಂ ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ವಿಜಯೇಂದ್ರ
ಬೆಂಗಳೂರು: ಸಿಎಂ ರಾಜೀನಾಮೆ ಕೊಡುವ ಕಾಲ ಸನ್ನಿಹಿತವಾಗಿದೆ. ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ಕೊಟ್ಟೇ ಕೊಡುತ್ತಾರೆ…
ಸಿದ್ದರಾಮಯ್ಯರನ್ನ ಕೇಳೋ ಮೊದಲು ವಿಜಯೇಂದ್ರ ರಾಜೀನಾಮೆ ನೀಡಲಿ: ಈಶ್ವರ್ ಖಂಡ್ರೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ಅವರ ರಾಜೀನಾಮೆ ಕೇಳುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ (B.Y Vijayendra)…
ಮುಡಾ ಜಟಾಪಟಿ ಮಧ್ಯೆ ಕಾಂಗ್ರೆಸ್‌ನಲ್ಲಿ ಆಂತರಿಕ ಸಭೆ – ಮಾತುಕತೆಗೆ ಬ್ರೇಕ್ ಹಾಕುತ್ತಾ ಹೈಕಮಾಂಡ್?
ಬೆಂಗಳೂರು: ಮುಡಾ (MUDA) ಜಟಾಪಟಿ ಮಧ್ಯೆ ಕಾಂಗ್ರೆಸ್ ಸಚಿವರು (Congress Ministers) ಮತ್ತು ಶಾಸಕರು (MLA's)…
ಹೆಲಿಕಾಪ್ಟರ್‌ನಲ್ಲಿ ಬಂದು ಮುಡಾ ಕಡತ ತೆಗೆದುಕೊಂಡು ಹೋಗಿದ್ದಾರೆ: ಬೈರತಿ ವಿರುದ್ಧ ದೂರು
ಬೆಂಗಳೂರು: ಹೆಲಿಕಾಪ್ಟರ್‌ನಲ್ಲಿ(Helicopter) ಬಂದು ಮುಡಾ ಹಗರಣದ (MUDA Scam) ಕಡತಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ…
ದೇವರಾಜ ಅರಸು ಸೇರಿ ಎಲ್ಲಾ ಸಿಎಂಗಳ ಮೇಲೂ ಆಪಾದನೆ ಬಂದಿತ್ತು, ಸಿದ್ದರಾಮಯ್ಯನವರೇ ದೃತಿಗೆಡಬೇಡಿ: ಪಿಜಿಆರ್ ಸಿಂಧ್ಯಾ
ಸಿದ್ದರಾಮಯ್ಯರಂತೆ ಅರಸು ಸಹ ಪ್ರಖ್ಯಾತಿ ಪಡೆದ ನಾಯಕ ಎಂದ ಮಾಜಿ ಸಚಿವ ಬೆಂಗಳೂರು: ಸಿದ್ದರಾಮಯ್ಯನವರೇ (Siddaramaiah)…
ಮುಡಾದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ – 8 ಲಕ್ಷ ದಾಖಲಾತಿ ನೀಡುವಂತೆ ಜಸ್ಟಿಸ್ ದೇಸಾಯಿ ಆಯೋಗ ಸೂಚನೆ
- 19 ಲಕ್ಷ ರೂ.ಗೆ ಜೆರಾಕ್ಸ್ ಮಿಷಿನ್ ಖರೀದಿಸಿದ ಮುಡಾ ಮೈಸೂರು: ಮುಡಾ (ಮೈಸೂರು ನರಾಭಿವೃದ್ಧಿ…
ಜಾತಿ ಗಣತಿ ಜಾರಿಯಿಂದ ಸರ್ಕಾರ ಹೋಗುತ್ತೆ ಅನ್ನೋದಾದ್ರೆ ಹೋಗಲಿ: ಹರಿಪ್ರಸಾದ್ ಸ್ಫೋಟಕ ಹೇಳಿಕೆ
ಬೆಂಗಳೂರು: ಜಾತಿ ಗಣತಿ (Caste Census) ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೇ ಇದೆ. ಅದನ್ನ ಜಾರಿಗೊಳಿಸಲು ಸರ್ಕಾರ…
ಅವರೇನು ಮಾಡಿದ್ದಾರೆ, ನಾನೇನು ಮಾಡಿದ್ದೀನಿ ಅಂತಾ ಚರ್ಚೆ ಆಗಲಿ: ಸಿಎಂಗೆ ಹೆಚ್‌ಡಿಕೆ ಓಪನ್ ಚಾಲೆಂಜ್
- ಮನೆಯಲ್ಲಿ ಗೌರವದಿಂದ ಇದ್ದ ತಮ್ಮ ಪತ್ನಿಯನ್ನು ಹೊರಗೆ ತಂದಿದ್ದು ಸಿದ್ದರಾಮಯ್ಯರೇ: ಕುಮಾರಸ್ವಾಮಿ ತಿರುಗೇಟು ಬೆಂಗಳೂರು:…
ಜಾತಿಗಣತಿ, ಒಳ ಮೀಸಲಾತಿಗೆ ನಮ್ಮ ವಿರೋಧವಿಲ್ಲ; ಪ್ರಾಮಾಣಿಕ, ಪಾರದರ್ಶಕವಾಗಿರಬೇಕು ಅಷ್ಟೇ – ಬಸವಜಯ ಮೃತ್ಯುಂಜಯ ಸ್ವಾಮಿಜಿ
ಗದಗ: ಜಾತಿಗಣತಿ (Caste Census) ಹಾಗೂ ಒಳ ಮೀಸಲಾತಿ ವಿಚಾರಕ್ಕೆ ನಮ್ಮದು ಯಾವುದೇ ವಿರೋಧವಿಲ್ಲ. ಆದರೆ…
ಕುರಿ ಕಾಯುತ್ತಿದ್ದವನು 2 ಬಾರಿ ಸಿಎಂ ಆದ್ನಲ್ಲಾ ಅಂತ ಬಿಜೆಪಿಗೆ ಹೊಟ್ಟೆ ಉರಿ: ಸಿಎಂ ಕೆಂಡಾಮಂಡಲ
- ಪ್ರತಿದಿನ ರಾಜೀನಾಮೆ ಕೊಡಿ ಅಂತ ಕೇಳಿ ಕೇಳಿ ಬೇಜಾರಾಗಿದೆ ರಾಯಚೂರು: ಹಿಂದುಳಿದ ಜಾತಿಗೆ ಸೇರಿದವನು,…