ಪರಮೇಶ್ವರ್ ಜೊತೆ ಡಿಶುಂ ಡಿಶುಂ ಸುಳ್ಳು – ಖಾತೆ ಇಲ್ಲದ ಅಸಮಾಧಾನವಿದೆ ಅಂದ್ರು ಸಿದ್ದರಾಮಯ್ಯ
ಬೆಂಗಳೂರು: ಗೃಹ ಖಾತೆಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆ ಭಿನ್ನಾಭಿಪ್ರಾಯ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ…
`ಕೈ’ಕಮಾಂಡ್‍ಗೆ ಟ್ರಬಲ್ ಆದ ಟ್ರಬಲ್ ಶೂಟರ್ ಡಿಕೆಶಿ..!
ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‍ಗೆ ಬಿಗ್‍ಶಾಕ್ ಎದುರಾಗಿದ್ದು, `ಕೈ'ಕಮಾಂಡ್‍ಗೆ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್…
ಫೈನಲ್ ಆಯ್ತು ಖಾತೆ ಹಂಚಿಕೆ – ಕೊನೆಗೂ ಗೆದ್ದ ಸಿದ್ದರಾಮಯ್ಯ: ಯಾರಿಗೆ ಯಾವ ಖಾತೆ?
ಬೆಂಗಳೂರು: ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟದ ವಿಸ್ತರಣೆಯಲ್ಲಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ…
ಕಾಂಗ್ರೆಸ್ಸಿನ ಅತೃಪ್ತ ಆತ್ಮಗಳ ನಾಯಕ ಸಿದ್ದರಾಮಯ್ಯ- ಕೆ.ಎಸ್.ಈಶ್ವರಪ್ಪ
ಬಾಗಲಕೋಟೆ: ಕಾಂಗ್ರೆಸ್ಸಿನ ಅತೃಪ್ತ ಆತ್ಮಗಳ ನಾಯಕ ಸಿದ್ದರಾಮಯ್ಯನವರು ತನ್ನ ಹಿಡಿತದಲ್ಲೇ ಸರ್ಕಾರ ಇರಬೇಕೆಂದು ತಂತ್ರ ಮಾಡುತ್ತಿದ್ದಾರೆಂದು…
ಕುಡಿಯೋಕೆ ಕೊಡದಿದ್ರೂ ಸಿದ್ದರಾಮಯ್ಯಗೆ ಧೂಳು ತಾಗದಂತೆ ರಸ್ತೆಗಳಿಗೆ ನೀರು ಸುರಿದ್ರು!
ಚಿಕ್ಕಬಳ್ಳಾಪುರ: ಕನಕ ಜಯಂತಿ, ಕನಕ ಭವನಕ್ಕೆ ಗುದ್ದಲಿ ಪೂಜೆ ಹಾಗೂ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದ ಮಾಜಿ…
ಪಬ್ಲಿಕ್ ಟಿವಿ ಕ್ಯಾಮೆರಾ ಕಂಡೊಡನೆ ಸರ್ಕಾರಿ ಕಚೇರಿಯಿಂದ ರಸ್ತೆಯಲ್ಲಿ 2 ಕಿ.ಮೀ ಓಡಿದ ಟಾಪ್ ಅಧಿಕಾರಿ!
- ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಯ ಹುಚ್ಚಾಟ - ಪ್ರಶ್ನೆಗೆ ಹೆದರಿ ಓಡಿ ಹೋದ…
ಸಂಪುಟ ಪುನಾರಚನೆ ಬಳಿಕ ಶುರುವಾಯ್ತು ಗೇಮ್- ರಾಜೀನಾಮೆ ಬಗ್ಗೆ ಜಾರಕಿಹೊಳಿ ಇಂದು ತೀರ್ಮಾನ
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಂಪುಟ ಪುನಾರಚನೆಯ ಬೆನ್ನಲ್ಲೇ ಅಸಮಾಧಾನಿತರ ಆಟ ಶುರುವಾಗಿದ್ದು, ಕೆಲ ಅಸಮಾಧಾನಿತ ಕಾಂಗ್ರೆಸ್…
ಬಿಜೆಪಿ ಮುಳುಗುವ ಹಡಗು, ಅದರಲ್ಲಿ ಯಾರಾದ್ರೂ ಕುಳಿತುಕೊಳ್ತರಾ: ಸಿದ್ದರಾಮಯ್ಯ ವ್ಯಂಗ್ಯ
ಬಾಗಲಕೋಟೆ: ಬಿಜೆಪಿ ಕೋಮುವಾದಿ ಪಕ್ಷವಾಗಿದ್ದು, ಮುಳುಗುವ ಹಡಗಿನಂತೆ ಆಗಿದೆ. ಮುಳುಗುವ ಹಡಗಿನಲ್ಲಿ ಯಾರಾದ್ರೂ ಕುಳಿತುಕೊಳ್ಳುತ್ತಾರ ಎಂದು…
ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಕುಮಾರಸ್ವಾಮಿ ಸರ್ಕಾರದಿಂದ ಕತ್ತರಿ!
ಬೆಂಗಳೂರು: ಉತ್ತರ ಕರ್ನಾಟಕದ ಅಭಿವೃದ್ಧಿ ಯೋಜನೆಗಳಿಗೆ ಕುಮಾರಸ್ವಾಮಿ ಸರ್ಕಾರ ಕತ್ತರಿ ಹಾಕಿದೆ. ಸಿದ್ದರಾಮಯ್ಯ ಅವಧಿಯಲ್ಲಿ ಘೋಷಣೆಯಾಗಿದ್ದ…
ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು, ಆದ್ರೆ ತಪ್ಪೇನಿಲ್ಲ : ಸಿದ್ದರಾಮಯ್ಯ
ಬಾಗಲಕೋಟೆ: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಿಎಂ ಆಗಬೇಕು. ಅವರು ಸಿಎಂ ಆದರೆ ತಪ್ಪೇನಿಲ್ಲ…
