Wayanad Landslides: 93 ಮೃತದೇಹ ಸಿಕ್ಕಿವೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು – ಸಿಎಂ ಪಿಣರಾಯಿ ಆತಂಕ
- ರಕ್ಷಣಾ ಕಾರ್ಯಕ್ಕೆ ಹೊರಟ ಬೆಂಗಳೂರು ತಂಡಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ: ಸಿಎಂ ತಿರುವನಂತಪುರಂ: ವಯನಾಡಿನಲ್ಲಿ…
ಭಾರೀ ಮಳೆ, ಪ್ರವಾಹ ಪರಿಸ್ಥಿತಿ: ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಿ, ಪೂರ್ವ ಸಿದ್ಧತೆ ಮಾಡಿಕೊಳ್ಳಿ – ಸಿಎಂ ಖಡಕ್ ಸೂಚನೆ
ಬೆಂಗಳೂರು: ರಾಜ್ಯದೆಲ್ಲೆಡೆ ಭಾರೀ ಮಳೆಯಾಗುತ್ತಿದ್ದು ಪ್ರವಾಹ, ಭೂಕುಸಿತದಂತಹ ಪರಿಸ್ಥಿತಿ (Flood Situation) ಎದುರಿಸಲು ಎಲ್ಲಾ ಜಿಲ್ಲಾಧಿಕಾರಿಗಳು…
ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮನು ಭಾಕರ್, ಸರಬ್ಜೋತ್ ಸಿಂಗ್‌ಗೆ ಪಿಎಂ, ಸಿಎಂ ಅಭಿನಂದನೆ
- ನಮ್ಮ ಅಥ್ಲೀಟ್‌ಗಳಿಂದ ಭಾರತದ ಚೈತನ್ಯ ಬೆಳಗುತ್ತಿದೆ ಪ್ಯಾರಿಸ್/ಬೆಂಗಳೂರು: ಒಲಿಂಪಿಕ್ಸ್‌ನಲ್ಲಿ ನಡೆದ 10 ಮೀ. ಏರ್…
Wayanad Landslides: ತಮಿಳುನಾಡಿನಿಂದ 5 ಕೋಟಿ ನೆರವು – ಅಗತ್ಯ ಸಹಕಾರ ನೀಡೋದಾಗಿ ಕರ್ನಾಟಕ ಸಿಎಂ ಭರವಸೆ
- ಸಾವಿನ ಸಂಖ್ಯೆ 84ಕ್ಕೆ ಏರಿಕೆ, ಎನ್‌ಡಿಆರ್‌ಎಫ್ ತಂಡದಿಂದ ರಕ್ಷಣಾ ಕಾರ್ಯ - ರಕ್ಷಣೆಗೆ ಧಾವಿಸಿದ…
ಮುಸ್ಲಿಮರ ಓಲೈಕೆಗೆ ರಾಮನಗರ ಹೆಸರು ಬದಲಾವಣೆ: ಈಶ್ವರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ಮೂರು ಉಪಚುನಾವಣೆ ಎದುರಾಗುತ್ತಿದೆ. ಚುನಾವಣೆಯಲ್ಲಿ ಮುಸ್ಲಿಮರನ್ನು (Muslim Community) ಸಂತೃಪ್ತಿಪಡಿಸಲು, ಮುಸ್ಲಿಮರ ಓಲೈಕೆಗಾಗಿ…
ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ – ಸಿದ್ದರಾಮಯ್ಯ ಪರ ಸಚಿವ ಜಮೀರ್ ಬ್ಯಾಟಿಂಗ್
ಬೆಂಗಳೂರು: ಸಿದ್ದರಾಮಯ್ಯ (Siddaramaiah) ಮುಖ್ಯಮಂತ್ರಿ ಆಗಿ ಅಧಿಕಾರದಲ್ಲಿದ್ದಾರೆ. ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಖ್ಯಮಂತ್ರಿ…
ಪಾದಯಾತ್ರೆ ತಡೆದ್ರೆ ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತೆ – ಸರ್ಕಾರಕ್ಕೆ ವಿಜಯೇಂದ್ರ ಖಡಕ್ ವಾರ್ನಿಂಗ್
ಬೆಂಗಳೂರು: ಮುಡಾ ಮತ್ತು ವಾಲ್ಮೀಕಿ ನಿಗಮ (MUDA And Valmiki Scam) ಅಕ್ರಮಗಳ ವಿರುದ್ಧ ದೋಸ್ತಿಗಳ…
ಕೇಂದ್ರ ಮಧ್ಯಸ್ಥಿಕೆ ವಹಿಸಲಿ, ಮೇಕೆದಾಟು ಅಣೆಕಟ್ಟು ಕಟ್ಟಲು ಸಿದ್ಧ – ಸಿದ್ದರಾಮಯ್ಯ
ಮೈಸೂರು: ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಮೇಕೆದಾಟು ಅಣೆಕಟ್ಟು (Mekedatu Dam) ಕಟ್ಟಲು ನಾವು ಸಿದ್ಧರಿದ್ದೇವೆ…
ದೇವೇಗೌಡರ ಕುಟುಂಬಕ್ಕೆ ಎಷ್ಟು ಸೈಟು ಬರೆಸಿಕೊಂಡಿದ್ದಾರೆ ಪಟ್ಟಿ ಕೊಡ್ಲಾ? – ಸಿದ್ದರಾಮಯ್ಯ
ಮೈಸೂರು: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ (HD Devegowda) ಎಷ್ಟು ಸೈಟು ಹೋಗಿದೆ ಗೊತ್ತಿದ್ಯಾ? ಪುಟ್ಟಯ್ಯ…
ಕೆಆರ್‌ಎಸ್ ಭರ್ತಿ: ಮೂರನೇ ಬಾರಿ ಬಾಗಿನ ಅರ್ಪಿಸಿದ ಸಿಎಂ
ಮಂಡ್ಯ: ಕೃಷ್ಣ ರಾಜ ಸಾಗರ ಜಲಾಶಯ (KRS Dam) ಭರ್ತಿಯಾಗಿರುವ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ…