ಸಿಎಂ ಸಿದ್ದರಾಮಯ್ಯ ತವರಲ್ಲೇ ನಡೆದಿದೆ ರಾಜ್ಯದ ಮಾನ ಹೋಗೋ ಘಟನೆ
ಮೈಸೂರು: ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಮಾನವ ಕುಲವೇ ತಲೆ ತಗ್ಗಿಸುವ ಅನಿಷ್ಠ ಪದ್ದತಿ ಇನ್ನು ಜೀವಂತವಾಗಿದೆ.…
ಸಿಎಂ ಸಿದ್ದರಾಮಯ್ಯನವರನ್ನು ಪ್ರಥಮ್ ಭೇಟಿಯಾಗಿದ್ದು ಯಾಕೆ?
ಬೆಂಗಳೂರು: ಬಿಗ್ ಬಾಸ್ ಖ್ಯಾತಿಯ ಪ್ರಥಮ್ ತಮ್ಮ ಹೊಸ ಚಿತ್ರಕ್ಕೆ ಕ್ಲ್ಯಾಪ್ ಮಾಡುವಂತೆ ಸಿಎಂ ಸಿದ್ದರಾಮಯ್ಯ…
ಕನ್ನಂಬಾಡಿ ಕಟ್ಟೆ ಕಟ್ಟಿದ್ದು ವಿಶ್ವೇಶ್ವರಯ್ಯ ಅಲ್ವಂತೆ – ವಿವಾದಕ್ಕೆ ಎಡೆಮಾಡಿಕೊಟ್ಟ ನಂಜರಾಜ ಅರಸ್ ಪುಸ್ತಕ
ಮೈಸೂರು: `ನಾನು ಕನ್ನಂಬಾಡಿ ಕಟ್ಟೆ' ಹೀಗೊಂದು ಆತ್ಮಕಥೆ ಪುಸ್ತಕವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮೈಸೂರಿನ ರಾಣಿಬಹದ್ದೂರು…
ಮೈಸೂರಿನಲ್ಲಿ ಟ್ರಿಣ್ ಟ್ರಿಣ್ ಸೈಕಲ್ ಯೋಜನೆ ಲೋಕಾರ್ಪಣೆ-ಸೈಕಲ್ ಸವಾರಿ ಮಾಡಿದ ಸಿಎಂ
ಮೈಸೂರು: ಇಂದು ನಗರದಲ್ಲಿ ಟ್ರಿಣ್ ಟ್ರಿಣ್ ಸೈಕಲ್ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಈ…
ಚುನಾವಣಾ ಲಾಭಕ್ಕಾದ್ರೂ ಸಾಲ ಮನ್ನಾ ಮಾಡಿ: ಸಿಎಂಗೆ ಈಶ್ವರಪ್ಪ ಕಿವಿಮಾತು
ರಾಯಚೂರು: ಚುನಾವಣೆ ಲಾಭಕ್ಕೆ ಸಾಲಮನ್ನಾ ಮಾಡಿದರೂ ತಪ್ಪಲ್ಲ ಈ ದಿಕ್ಕಿನಲ್ಲಿ ಸಿಎಂ ಸಿದ್ದರಾಮಯ್ಯನವರು ಯೋಚಿಸಬೇಕು ಅಂತ…
ಮೆಗ್ಗಾನ್ ಆಸ್ಪತ್ರೆಯಲ್ಲಿ ಅಮಾನವೀಯ ಘಟನೆ: ಪ್ರಶ್ನೆ ಕೇಳಿದ್ದಕ್ಕೆ ಗರಂ ಆಗಿ ಉಡಾಫೆಯ ಉತ್ತರ ನೀಡಿದ ಸಿಎಂ
ಬೆಂಗಳೂರು: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಯಲ್ಲಿನ ಅಮಾನವೀಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಉಡಾಫೆಯ ಉತ್ತರ ನೀಡಿದ್ದಾರೆ.…
ಮೌಢ್ಯ ವಿರೋಧಿ ಸರ್ಕಾರದಿಂದ ಮೌಢ್ಯಾಚರಣೆ: ಮಳೆಗಾಗಿ ಪರ್ಜನ್ಯ ಹೋಮಕ್ಕೆ ಸಿದ್ಧತೆ
ಬೆಂಗಳೂರು: ರಾಜ್ಯದಲ್ಲಿ ರಣಭೀಕರ ಬರ ಇದ್ದರೂ ಸಮರ್ಪಕವಾಗಿ ನಿಭಾಯಿಸದ ಆಡಳಿತ-ವಿಪಕ್ಷ, ರಾಜ್ಯ-ಕೇಂದ್ರ ಅಂತ ಹೇಳಿ ಸರ್ಕಾರ-ಜನಪ್ರತಿನಿಧಿಗಳು…
ಅಂಧ ಕಲಾವಿದೆಗೆ ಸ್ಥಳದಲ್ಲೇ ಸಿಎಂ ಧನಸಹಾಯ
ಮೈಸೂರು: ಇಂದು ನಗರದಲ್ಲಿ ನಡೆದ ಸಿಎಂ ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಧ ಕಲಾವಿದೆಯೊಬ್ಬರಿಗೆ…
ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಚಿತ್ರರಂಗದ ಕಂಬನಿ
ಬೆಂಗಳೂರು: ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ…
ಸಿಎಂಗೆ ಮನವಿ ಸಲ್ಲಿಸಲು ದೆಹಲಿಗೆ ಹೋದ ಅಜ್ಜಿಯ ಕಥೆಯಿದು!
ನವದೆಹಲಿ: ಅಜ್ಜಿಯೊಬ್ಬರು ತಮ್ಮ ಒಂದು ಸಣ್ಣ ಸಮಸ್ಯೆ ಪರಿಹಾರಕ್ಕಾಗಿ ದೆಹಲಿಗೆ ಹೋಗಿ ಸಿಎಂ ಸಿದ್ದರಾಮಯ್ಯ ಅವರಿಗೆ…
