ಆಸ್ಟ್ರಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ‘ಅಮೃತಮತಿ’ ಚಿತ್ರ ಆಯ್ಕೆ
ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಅಭಿನಯದ 'ಅಮೃತಮತಿ' ಸಿನಿಮಾ ಆಸ್ಟ್ರಿಯಾ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಕೊರೊನಾ…
ನಾನಿ ಜೊತೆಗಿನ ಸಿನಿಮಾ ರಿಜೆಕ್ಟ್ ಮಾಡಿದ್ಯಾಕೆ ರಶ್ಮಿಕಾ?
ಹೈದರಾಬಾದ್: ಟಾಲಿವುಡ್ ನಟ ನಾನಿ ಅಭಿನಯದ ಶ್ಯಾಮ್ ಸಿಂಗ್ ರಾಯ್ ಸಿನಿಮಾದ ಹೀರೋಯಿನ್‍ಗಳ ಆಯ್ಕೆ ಕುರಿತು…
ತಡವಾಗಿ ಬಂದಿದ್ದಕ್ಕೆ ಕ್ಲಾಸ್ ತೆಗೆದುಕೊಳ್ಳುವ ಹುಡುಗಿ ಬೇಕು- ರಿಷಬ್ ಶೆಟ್ಟಿ
ಬೆಂಗಳೂರು: ಚಿತ್ರೀಕರಣಕ್ಕೆ ಸರ್ಕಾರದಿಂದ ಅವಕಾಶ ಸಿಗುತ್ತಿದ್ದಂತೆ ಹಲವು ಚಿತ್ರಗಳ ಕೆಲಸಗಳು ಗರಿಗೆದರಿದ್ದು, ಸ್ಯಾಂಡಲ್‍ವುಡ್ ನಟ, ನಟಿಯರು…
ಆರಂಭದಲ್ಲಿ ಬಟ್ಟೆ ತೆಗೆದುಕೊಳ್ಳಲು ಹಣವಿಲ್ಲದ ಪರಿಸ್ಥಿತಿಯನ್ನು ನೆನೆದ ಕಂಗನಾ
ಮುಂಬೈ: ಬಾಲಿವುಡ್‍ನಲ್ಲಿ ಕ್ವೀನ್ ಎಂದೇ ಕರೆಸಿಕೊಳ್ಳುವ ಕಂಗನಾ ರಣಾವತ್ ಯಾವುದೇ ಗಾಡ್ ಫಾದರ್ ಇಲ್ಲದೇ ಸ್ಟಾರ್…
ಜೂ.ಎನ್‍ಟಿಆರ್@30ಗೆ ಕನ್ನಡತಿ ಸಾಥ್!
ಹೈದರಾಬಾದ್: ಟಾಲಿವುಡ್ ತಾರಕ್ ಜೂನಿಯರ್ ಎನ್‍ಟಿಆರ್ ಲಾಕ್‍ಡೌನ್ ನಡುವೆಯೂ ಸಾಲು ಸಾಲು ಸಿನಿಮಾಗಳಿಗೆ ಸಹಿ ಹಾಕುತ್ತಿದ್ದು,…
ಖುಷಿ ತರದ ಈ ಬಾರಿಯ ‘ಯುವರತ್ನ’ನ ಅಪ್‍ಡೇಟ್
ಬೆಂಗಳೂರು: ಲಾಕ್‍ಡೌನ್ ನಿಂದಾಗಿ ಸ್ಥಗಿತಗೊಂಡಿದ್ದ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಆದ್ರೆ ಚಿತ್ರದ…
ತೆಲುಗು ಚಿತ್ರದ ಚಿತ್ರೀಕರಣಕ್ಕೆ ಮರಳಿದ ಬುಲ್ ಬುಲ್ ರಚಿತಾ ರಾಮ್
ಹೈದರಾಬಾದ್: ಕೊರೊನಾ ಭೀತಿ ನಡುವೆಯೂ ಕನ್ನಡದ ನಟಿ ರಚಿತಾ ರಾಮ್ ತೆಲುಗು ಸಿನಿಮಾವೊಂದರ ಚಿತ್ರೀಕರಣಕ್ಕೆಂದು ಹೈದಾರಾಬಾದ್‍ಗೆ…
ತೆಲುಗು ನಾನಿ ಸಿನಿಮಾಗೆ ರಶ್ಮಿಕಾ ಬದಲಿಗೆ ಸಾಯಿ ಪಲ್ಲವಿ ಆಯ್ಕೆ?
ಹೈದರಾಬಾದ್: ದಕ್ಷಿಣ ಭಾರತ ಖ್ಯಾತ ನಟಿ ಹಾಗೂ ಸೆನ್ಸೇಶನ್ ಕ್ವೀನ್ ಸಾಯಿ ಪಲ್ಲವಿ ತೆಲುಗು, ತಮಿಳು…
ನಯನತಾರಾ, ಗೆಳೆಯ ವಿಘ್ನೇಶ್‍ಗೆ ಕೊರೊನಾ ವದಂತಿ- ಸ್ಪಷ್ಟನೆ ಕೊಟ್ಟ ನಟಿ
ಹೈದರಾಬಾದ್: ನಟಿ ನಯನತಾರಾ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಲಿವಿಂಗ್ ರಿಲೇಷನ್‍ಶಿಪ್‍ನಲ್ಲಿರುವುದು ಗೊತ್ತಿರುವ ವಿಚಾರ. ಆದರೆ…
ಸುಶಾಂತ್ ಸಿಂಗ್ ಕುರಿತು ಸಲ್ಮಾನ್ ಟ್ವೀಟ್- ನೆಟ್ಟಿಗರಿಂದ ಆಕ್ರೋಶ
ನವದೆಹಲಿ: ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಕುರಿತು ಇನ್ನೂ ಚರ್ಚೆ ಮುಂದುವರಿದಿದ್ದು, ಬಾಲಿವುಡ್‍ನಲ್ಲಿ ಭಾರೀ ಸಂಚಲನ…
