ಬಿಜೆಪಿಯಿಂದ ಸಿಬಿಐ ದುರ್ಬಳಕೆ, ಪೊಲೀಸ್ ಅಧಿಕಾರಿ ಪರ ಮಮತಾ ಬ್ಯಾನರ್ಜಿ ಬ್ಯಾಟಿಂಗ್
- ಕೋಲ್ಕತ್ತಾ ಪೊಲೀಸ್ ಆಯುಕ್ತ ವಿಶ್ವದಲ್ಲಿಯೇ ನಂಬರ್ ಒನ್ ಅಧಿಕಾರಿ ಕೋಲತ್ತಾ: ಬಿಜೆಪಿಯವರು ರಾಜಕೀಯ ಪ್ರಭಾವನ್ನು…
ಸಿಬಿಐ ನಿರ್ದೇಶಕರಾಗಿ ರಿಷಿ ಕುಮಾರ್ ಶುಕ್ಲಾ ನೇಮಕ
ನವದೆಹಲಿ: ಕೊನೆಗೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಉನ್ನತ ಮಟ್ಟದ ಆಯ್ಕೆ ಸಮಿತಿ ಸಿಬಿಐ ನಿರ್ದೇಶಕರನ್ನು…
ಮೋದಿ ಬೆಂಬಲಿಸುವ ನಾಯಕರಿಗೆ ಸಿಬಿಐ ಭಯವಿಲ್ಲ- ಚಂದ್ರಬಾಬು ನಾಯ್ಡು
ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಬೆಂಬಲಿಸುವ ಪಕ್ಷದ ನಾಯಕರನ್ನು ರಕ್ಷಿಸುತ್ತಾರೆ ಎಂದು ಆಂಧ್ರಪ್ರದೇಶದ ಸಿಎಂ…
ಪತ್ರಕರ್ತನ ಹತ್ಯೆ ಕೇಸ್- ಗುರ್ಮಿತ್ ಬಾಬಾ ದೋಷಿ
ಚಂಡೀಗಢ: ಪತ್ರಕರ್ತರೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೇರಾ ಸಚ್ಛಾ ಸೌಧ ಮುಖ್ಯಸ್ಥ ಗುರ್ಮೀತ್ ಬಾಬಾ ರಹೀಂ…
ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ವಜಾ
ನವದೆಹಲಿ: ಸಿಬಿಐ ನಿರ್ದೇಶಕ ಸ್ಥಾನದಿಂದ ಅಲೋಕ್ ವರ್ಮಾ ಅವರನ್ನು ಉಚ್ಛಾಟಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ…
ಕೇಂದ್ರಕ್ಕೆ ಮುಖಭಂಗ: ಸಿಬಿಐ ನಿರ್ದೇಶಕರಾಗಿ ಅಲೋಕ್ ವರ್ಮಾ ಮುಂದುವರಿಕೆ
ನವದೆಹಲಿ: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ ಆದೇಶವನ್ನು ಸುಪ್ರೀಂ…
ಸಿಬಿಐ ವಶಪಡಿಸಿದ್ದ ಕಬ್ಬಿಣದ ಅದಿರನ್ನೇ ಕದ್ದ ಚೋರ – ಏಳು ಲಾರಿಗಳಲ್ಲಿ ಲೂಟಿ
ಬಳ್ಳಾರಿ: ಸಿಬಿಐ ಅಧಿಕಾರಿಗಳು ಜಪ್ತಿ ಮಾಡಿದ್ದ ಅದಿರನ್ನ ಅಕ್ರಮವಾಗಿ ಕಳ್ಳಸಾಗಾಣೆ ಮಾಡುತ್ತಿದ್ದ ಪ್ರಕರಣವೊಂದು ಬಳ್ಳಾರಿಯಲ್ಲಿ ಬಯಲಿದೆ…
ಟೆಕ್ಕಿ ಅಜಿತಾಬ್ ನಾಪತ್ತೆ ಪ್ರಕರಣ: ಸಿಬಿಐ ಪೊಲೀಸರಿಂದ ಎಫ್‍ಐಆರ್ ದಾಖಲು
ಬೆಂಗಳೂರು: ನಿಗೂಢವಾಗಿ ನಾಪತ್ತೆಯಾಗಿರುವ ಟೆಕ್ಕಿ ಅಜಿತಾಬ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಚೆನ್ನೈನ ಸಿಬಿಐ ಪೊಲೀಸರು ಎಫ್‍ಐಆರ್…
ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ?
ಮೈಸೂರು: ನಿಯಮ ಉಲ್ಲಂಘಿಸಿ ಮನೆ ನಿರ್ಮಾಣ ಮಾಡಿದ ಪ್ರಕರಣದಲ್ಲಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ,…
ಭ್ರಷ್ಟಾಚಾರವನ್ನು ಮರೆಮಾಚಲು ಆಂಧ್ರ ಹಾಗೂ ಪಶ್ಚಿಮ ಬಂಗಾಳದಲ್ಲಿ ಸಿಬಿಐಗೆ ನಿರ್ಬಂಧ: ಅರುಣ್ ಜೇಟ್ಲಿ
ಭೋಪಾಲ್: ತಮ್ಮ ಭ್ರಷ್ಟಾಚಾರವನ್ನು ಮರೆಮಾಚಲು ಆಂಧ್ರಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳು ಸಿಬಿಐ ತನಿಖೆಗೆ ನಿರ್ಬಂಧ…
