ಕೋವಿಡ್ ಮೊದಲ ಡೋಸ್‍ನಲ್ಲಿ 100% ಪ್ರಗತಿ: ಸಚಿವ ಸುಧಾಕರ್
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್‍ನಲ್ಲಿ 100% ಹಾಗೂ ಎರಡನೇ ಡೋಸ್‍ನಲ್ಲಿ 85.3% ಪ್ರಗತಿಯಾಗಿದೆ…
ರಾಜ್ಯದಲ್ಲಿಂದು 165 ಮಂದಿಗೆ ಓಮಿಕ್ರಾನ್ ದೃಢ
ಬೆಂಗಳೂರು: ರಾಜ್ಯದಲ್ಲಿಂದು 165 ಹೊಸ ಓಮಿಕ್ರಾನ್ ಕೇಸ್‍ಗಳು ವರದಿಯಾಗಿದೆ. ಅಲ್ಲದೇ ಬೆಂಗಳೂರಿನಲ್ಲಿಯೇ 165 ಓಮಿಕ್ರಾನ್ ಕೇಸ್‍ಗಳು…
ಕರ್ಫ್ಯೂ ಬಗ್ಗೆ ರಾಜಕಾರಣಿಗಳು, ತಜ್ಞರ ಅಭಿಪ್ರಾಯದಲ್ಲಿ ವ್ಯತ್ಯಾಸ ಇರುತ್ತೆ: ಸಚಿವ ಸುಧಾಕರ್
ಚಿಕ್ಕಬಳ್ಳಾಪುರ: ನೈಟ್ ಕರ್ಫ್ಯೂ, ವೀಕೆಂಡ್ ಕರ್ಫ್ಯೂ ರದ್ದು ಮಾಡಬೇಕಾ ಅಥವಾ ಬೇಡವೇ ಎಂಬ ವಿಚಾರವಾಗಿ ರಾಜಕಾರಣಿಗಳು…
ಕೊರೊನಾ ಸೋಂಕಿತರಿಗೆ ಮನೆಯಲ್ಲೇ ಆರೈಕೆ: ಸುಧಾಕರ್
ಬೆಂಗಳೂರು: ಎಷ್ಟೇ ಜನರಿಗೆ ಸೋಂಕು ತಗುಲಿದರೂ ಮನೆಯಲ್ಲಿ ಆರೈಕೆ ಮಾಡುವ ವ್ಯವಸ್ಥೆ ಮಾಡುತ್ತಿದ್ದೇವೆ. ಈ ಮೂಲಕ…
ಬಿಬಿಎಂಪಿ ಹೊಸ ಮಾರ್ಗಸೂಚಿ – 10ಕ್ಕಿಂತ ಹೆಚ್ಚು ಕೇಸ್ ಬಂದ್ರೆ ಅಪಾರ್ಟ್‍ಮೆಂಟ್ ಸೀಲ್‍ಡೌನ್
ಬೆಂಗಳೂರು: ನಗರದಲ್ಲಿ ಕೊರೊನಾ ತನ್ನ ಕರಿ ನೆರಳನ್ನು ಮತ್ತೆ ಚಾಚುತ್ತಿದೆ. ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ…
ವೈಚಾರಿಕ ಗುರು, ನನ್ನ ದೀರ್ಘ ಕಾಲದ ಸ್ನೇಹಿತ: ಚಂಪಾ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
ಬೆಂಗಳೂರು: ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ ಅವರು ಇಂದು ಬೆಂಗಳೂರಿನಲ್ಲಿ…
ಸರ್ಕಾರ ಬದುಕಿದ್ಯಾ, ಸತ್ತಿದ್ಯಾ ಅನ್ನೋದನ್ನ ತೋರಿಸ್ತೀವಿ: ಸಚಿವ ಸುಧಾಕರ್
ಬೆಂಗಳೂರು: ಸರ್ಕಾರ ಬದುಕಿದೆಯಾ, ಸತ್ತಿದಿಯಾ ಎಂಬುವುದನ್ನು ಇಂದು ತೋರಿಸುತ್ತೇವೆ. ಕಾನೂನು ಉಲ್ಲಂಘನೆ ಮಾಡಿದರೇ ಶಿಸ್ತು ಕ್ರಮ…
ಗಣಿಗಾರಿಕೆಯಿಂದಲೇ ಭೂಕಂಪನ ಆಗ್ತಿದ್ರೆ ಗಣಿಗಾರಿಕೆ ನಿಲ್ಲಿಸಲು ರೆಡಿ: ಸಚಿವ ಸುಧಾಕರ್
ಚಿಕ್ಕಬಳ್ಳಾಪುರ: ಗಣಿಗಾರಿಕೆಯಿಂದ ಭೂಕಂಪನಗಳು ಆಗುತ್ತಿದ್ದರೆ ನಾನು ಈ ಕ್ಷಣದಿಂದಲೇ ಗಣಿಗಾರಿಕೆ ನಿಲ್ಲಿಸಲು ತಯಾರಿದ್ದೇನೆ ಎಂದು ಆರೋಗ್ಯ…
ಕಾಂಗ್ರೆಸ್‍ನವ್ರು ರೈಲು, ಬಸ್ ಯಾವುದಲ್ಲಾದ್ರೂ ಹೋಗ್ಲಿ, ಆದ್ರೆ ಸಂದರ್ಭ ನೋಡಿ ಪ್ರತಿಭಟನೆ ಮಾಡ್ಲಿ: ಸುಧಾಕರ್
ಬೆಂಗಳೂರು: ಕಾಂಗ್ರೆಸ್ ಅವರು ರೈಲಿನಲ್ಲಾದರೂ ಹೋಗಲಿ, ಬಸ್‍ನಲ್ಲಾದರೂ ಹೋಗಲಿ, ಟ್ರೆಕ್ಕಿಂಗ್ ಮಾಡಲಿ. ಇವೆಲ್ಲವೂ ಅವರ ಆರೋಗ್ಯಕ್ಕೆ…
ಸೋಂಕು ತಡೆಗೆ ಲಾಕ್‍ಡೌನ್ ಪರಿಹಾರ ಅಲ್ಲ: ಕೆ. ಸುಧಾಕರ್
ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್‍ಡೌನ್ ಪರಿಹಾರ ಅಲ್ಲ. ಹೀಗಾಗಿ ಮತ್ತೆ ಸಂಪೂರ್ಣ ಲಾಕ್‍ಡೌನ್ ಇಲ್ಲ…