ಮತ್ತೆ ಮೇಕೆದಾಟು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ
ನವದೆಹಲಿ: ಮೇಕೆದಾಟು ಆಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಈ…
ಪ್ರಧಾನಿಗೆ ಭದ್ರತಾ ವೈಫಲ್ಯ – ಸುಪ್ರೀಂ ಮೇಲ್ವಿಚಾರಣೆಯಲ್ಲಿ ತನಿಖೆಗೆ ಮನವಿ, ನಾಳೆ ಮಹತ್ವದ ವಿಚಾರಣೆ
ನವದೆಹಲಿ: ನಿನ್ನೆ ಪಂಜಾಬ್‍ನ ಹುಸೇನ್‍ವಾಲಾದಲ್ಲಾದ ಪ್ರಧಾನಿ ನರೇಂದ್ರ ಮೋದಿ ಭದ್ರತಾ ವೈಫಲ್ಯಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…
ಮಾಲಿನ್ಯ ನಿಯಂತ್ರಣಕ್ಕೆ ಟಾಸ್ಕ್‌ಫೋರ್ಸ್- 17 ತಂಡ ರಚನೆ
ನವದೆಹಲಿ: ಮಾಲಿನ್ಯ ನಿಯಂತ್ರಣಕ್ಕಾಗಿ 5 ಜನರಿರುವ ಟಾಸ್ಕ್ ಫೋರ್ಸ್ ಹಾಗೂ 40 ಜನರ ತಂಡದ 17…
ತಿರುಪತಿ ದೇವಸ್ಥಾನದ ದೈನಂದಿನ ವ್ಯವಹಾರಗಳನ್ನು ಗಮನಿಸಲು ಸಾಧ್ಯವಿಲ್ಲ – ಸುಪ್ರೀಂಕೋರ್ಟ್
ನವದೆಹಲಿ: ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ನಡೆಯುತ್ತಿರುವ ಅರ್ಚನೆ ಮತ್ತು ಪೂಜೆಯಲ್ಲಿ ಅಕ್ರಮ ನಡೆಯುತ್ತಿದ್ದು…
ದೆಹಲಿಯಲ್ಲಿ ಮಿತಿ ಮೀರಿದ ವಾಯು ಮಾಲಿನ್ಯ
ನವದೆಹಲಿ: ವಾಯು ಮಾಲಿನ್ಯವು ದೆಹಲಿಯಲ್ಲಿ ಮಿತಿ ಮಿರುತ್ತಿದ್ದ ಹಿನ್ನೆಲೆ ಸುಪ್ರೀಂಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ…
ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ರೂ ಕ್ರಮ ಆಗ್ಲೇಬೇಕು: ಕೆ.ಬಿ.ಕೋಳಿವಾಡ
ಹಾವೇರಿ: ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಿದ್ದರೂ ಅವರ ಮೇಲೆ ಕ್ರಮ ಆಗಲೇಬೇಕು ಎಂದು ಮಾಜಿ…
ಗೌರಿ ಲಂಕೇಶ್ ಹತ್ಯೆ ಪ್ರಕರಣ – ಆರೋಪಿ ವಿರುದ್ಧ KCOCA ಪ್ರಕರಣ ಮರು ಸ್ಥಾಪಿಸಲು ಸುಪ್ರೀಂ ಸೂಚನೆ
ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮೋಹನ್ ನಾಯಕ್ ವಿರುದ್ಧ KCOCA…
ಅಬ್ದುಲ್ ನಾಸಿರ್ ಮದನಿ ಕೇರಳಕ್ಕೆ ತೆರಳಲು ಅನುಮತಿ ನಿರಾಕರಿಸಿದ ಸುಪ್ರೀಂಕೋರ್ಟ್
ನವದೆಹಲಿ: ಕೇರಳಕ್ಕೆ ತೆರಳಲು ಅವಕಾಶ ನೀಡುವಂತೆ ಅರ್ಜಿ ಸಲ್ಲಿಸಿದ್ದ 2008ರ ಬೆಂಗಳೂರು ಸರಣಿ ಬಾಂಬ್ ಸ್ಫೋಟ…
ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಪ್ರಕಟಿಸಿದ ಹೈಕೋರ್ಟ್
ಬೆಂಗಳೂರು: 1998ರಲ್ಲಿ ಬೆಂಗಳೂರಿನ ಜಯಶ್ರೀ ಎಂಬಾಕೆಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಷನ್ಸ್ ಕೋರ್ಟ್…
ಸುಪ್ರೀಂಕೋರ್ಟ್ ಇಮೇಲ್‍ಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರ ಬಳಕೆಗೆ ಬ್ರೇಕ್
ನವದೆಹಲಿ: ಸುಪ್ರೀಂಕೋರ್ಟ್‍ನಿಂದ ಕಳುಹಿಸಲಾಗುತ್ತಿದ್ದ ಇಮೇಲ್‍ಗಳ ಅಡಿ ಟಿಪ್ಪಣಿಯಲ್ಲಿದ್ದ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ತೆಗೆದು ಹಾಕುವಂತೆ…