ದೆಹಲಿಗೆ ಸಂಪೂರ್ಣ ಸ್ಥಾನಮಾನ ಇಲ್ಲ, ಎಲ್‍ಜಿ ಸ್ವತಂತ್ರ ಅಧಿಕಾರ ಹೊಂದಿಲ್ಲ: ಸುಪ್ರೀಂ ತೀರ್ಪಿನಲ್ಲಿರೋ ಪ್ರಮುಖ ಅಂಶಗಳು ಇಲ್ಲಿದೆ
ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಮತ್ತು ದೆಹಲಿ ಸರ್ಕಾರ ನಡುವೆ ಅಧಿಕಾರ ಹಂಚಿಕೆ ಸಂಬಂಧ ನಡೆಯುತ್ತಿದ್ದ ಜಟಾಪಟಿ…
ತ್ರಿವಳಿ ತಲಾಖ್ ಬಳಿಕ ನಿಖಾ ಹಲಾಲ, ಬಹುಪತ್ನಿತ್ವ ರದ್ದತಿಗೆ ಕೇಂದ್ರ ಚಿಂತನೆ!
ನವದೆಹಲಿ: ತ್ರಿವಳಿ ತಲಾಖ್ ನಿಷೇಧದ ಪರ ನಿಂತಿದ್ದ ಕೇಂದ್ರ ಸರ್ಕಾರ ಈಗ ಸದ್ಯ ಚಾಲ್ತಿಯಲ್ಲಿರುವ ನಿಖಾ…
ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ವಿರುದ್ಧ ಎಸಿಬಿಯಲ್ಲಿ ದೂರು
ಬೆಂಗಳೂರು: ರಾಜ್ಯ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ವಿರುದ್ಧ ಕರ್ನಾಟಕ ಭ್ರಷ್ಟಾಚಾರ ವಿರೋಧಿ ಕಚೇರಿ(ಎಸಿಬಿ)ಗೆ ದೂರು…
ಲೆಫ್ಟಿನೆಂಟ್ ಗವರ್ನರ್ ಜೊತೆ ಮೋದಿ ಮುನಿಸು: ಕೇಜ್ರಿವಾಲ್ ಆರೋಪ
ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ತಡೆಯುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಪ್ರಧಾನಿಯ…
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ತಾರ್ಕಿಕ ಅಂತ್ಯ – ನಿರ್ವಹಣಾ ಮಂಡಳಿ ಅಧಿಕೃತಗೊಳಿಸಿದ ಕೇಂದ್ರ ಸರ್ಕಾರ
ನವದೆಹಲಿ: ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕಾವೇರಿ ನೀರು ನಿರ್ವಹಣಾ ಸಮಿತಿಯನ್ನು ಭಾರತ ಸರ್ಕಾರದ ಗೆಜೆಟ್ ನಲ್ಲಿ…
ಎಫ್ಐಆರ್ ದಾಖಲಿಸಲು ಠಾಣೆಯ ಜನರಲ್ ಡೈರಿ ನೋಂದಣಿ ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಕ್ರಿಮಿನಲ್ ಪ್ರಕರಣಗಳ ತನಿಖೆ ಆರಂಭಿಸುವ ಮೊದಲು ಆಯಾ ಪೊಲೀಸ್ ಠಾಣೆಯ ಜನರಲ್ ಡೈರಿಯಲ್ಲಿ ನೋಂದಣಿ…
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು!
ಬೆಂಗಳೂರು: ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದ ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ…
ಸರ್ಕಾರಿ ಬಂಗಲೆ ಖಾಲಿ ಮಾಡಲು ಸಾಧ್ಯವಿಲ್ಲ, ಇದು ಸ್ಮಾರಕ: ಮಾಯಾವತಿ
ಲಕ್ನೋ: ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವ ಸುಪ್ರೀಂ ಕೋರ್ಟ್ ಆದೇಶವನ್ನು ಮಾಜಿ ಮುಖ್ಯಮಂತ್ರಿ ಬಿಎಸ್‍ಪಿ ಮುಖ್ಯಸ್ಥೆ…
ನಿವೃತ್ತಿಯ ದಿನ ಸಿಜೆಐ ಜೊತೆ ಪೀಠ ಹಂಚಿಕೊಂಡ ಚೆಲಮೇಶ್ವರ್
ನವದೆಹಲಿ: ಸುಪ್ರೀಂ ಕೋರ್ಟ್ ಹಿರಿಯ ನ್ಯಾಯಮೂರ್ತಿ ಚೆಲಮೇಶ್ವರ್ ಜೂನ್ 22 ರಂದು ನಿವೃತ್ತಿ ಹೊಂದಲಿದ್ದು ಸಿಜೆಐ…
ಹಂಗಾಮಿ ಸ್ಪೀಕರ್ ಪರೀಕ್ಷೆಯಲ್ಲಿ ಬಿಜೆಪಿ ಪಾಸ್: ಕೈ ಅರ್ಜಿ ವಜಾ
ನವದೆಹಲಿ: ಹಂಗಾಮಿ ಸ್ಪೀಕರ್ ಆಗಿ ಬೋಪಯ್ಯ ಅವರನ್ನು ನೇಮಿಸಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ…