ಬಸ್ಸಿಗಾಗಿ ಹೆದ್ದಾರಿ ಬಂದ್ ಮಾಡಿ ಸುವರ್ಣ ಸೌಧದ ಮುಂಭಾಗ ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
ಬೆಳಗಾವಿ: ಬಸ್ಸಿಗಾಗಿ ಆಗ್ರಹಿಸಿ ಬೆಂಗಳೂರು - ಪುಣೆ (Bengaluru-Pune) ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ವಿದ್ಯಾರ್ಥಿಗಳ…
ಸುವರ್ಣಸೌಧದಲ್ಲಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ – ಹೆಬ್ಬಾಳ್ಕರ್ ಆಪ್ತ ಸೇರಿ 10 ಜನರ ವಿರುದ್ಧ FIR
ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ (CT Ravi) ಮೇಲೆ ಹಲ್ಲೆಗೆ ಯತ್ನಿಸಿದ್ದ…
ಸುವರ್ಣ ಸೌಧದಲ್ಲಿ ನಾಳೆ ಸಾವರ್ಕರ್ ಫೋಟೋ ಅನಾವರಣ – ಬಿಜೆಪಿಯಿಂದ ಸಿದ್ಧತೆ
ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ವೇಳೆ ಸಾವರ್ಕರ್ ಫೋಟೋ ಅನಾವರಣ ಮಾಡಲು…
ಬೆಲೆ ನಿಗದಿ ಪಡಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದ 100ಕ್ಕೂ ಅಧಿಕ ರೈತರು ವಶಕ್ಕೆ
ಬೆಳಗಾವಿ: ರೈತರು (Farmers) ಬೆಳೆದ ಪ್ರತಿ ಟನ್ ಕಬ್ಬಿಗೆ (Sugarcane) 5,500 ರೂ. ದರ ನಿಗದಿ…
ಸುವರ್ಣಸೌಧದ ಎದುರು ಶಾವಿಗೆ ಒಣಹಾಕಿದ ಪ್ರಕರಣ – ಗುತ್ತಿಗೆದಾರನಿಗೆ ನೋಟಿಸ್
ಬೆಳಗಾವಿ: ಸುವರ್ಣಸೌಧದ ಮುಖ್ಯದ್ವಾರದ ಮೆಟ್ಟಿಲುಗಳ ಮೇಲೆ 'ಶಾವಿಗೆ' ಒಣಗಿಸಿದ್ದ ಪ್ರಕರಣದ ವಿಚಾರವಾಗಿ ಗುತ್ತಿಗೆದಾರನಿಗೆ ಲೋಕೋಪಯೋಗಿ ಇಲಾಖೆಯಿಂದ…
ಬೆಳಗಾವಿಯ ಸುವರ್ಣಸೌಧ ಎದುರು ಶಾವಿಗೆ ಒಣಹಾಕಿದ ಫೋಟೋ ವೈರಲ್
ಬೆಳಗಾವಿ: ಕುಂದಾನಗರಿಯ ಸುವರ್ಣ ಸೌಧದಲ್ಲಿ ಬಿಗಿ ಪೊಲೀಸ್ ಭದ್ರತೆಯ ನಡುವೆಯೂ ಶಾವಿಗೆ ಒಣಹಾಕಿರುವ ಫೋಟೋ ವೈರಲ್…
ಮತಾಂತರ ಕಾಯ್ದೆಯಿಂದ ಸಮಾಜಕ್ಕೆ ಒಳ್ಳೆದಾಗುತ್ತದೆ: ಅಶ್ವತ್ಥ್ ನಾರಾಯಣ
ಬೆಳಗಾವಿ: ಆರ್‌ಎಸ್‌ಎಸ್ ಸಮಾಜದ ಪರವಾಗಿ ಕೆಲಸ ಮಾಡುತ್ತದೆ. ಆ ಸಂಘಟನೆ ಮಾಡುವುದೆಲ್ಲ ಒಳ್ಳೆಯದು ಎಂದು ಕರ್ನಾಟಕ ವಿಜ್ಞಾನ…
ಭೋಗದ ವಸ್ತು ನೀಡೋರನ್ನ ಸಿಎಂ ಮಾಡಲ್ಲ, ಅಂತಹ ಅಯೋಗ್ಯನ ಜೊತೆ ನಾನು ಸೇರಲ್ಲ: ಯತ್ನಾಳ್
ಬೆಳಗಾವಿ: ಭೋಗದ ವಸ್ತುಗಳನ್ನು ಕೊಡುವವರನ್ನು ಸಿಎಂ ಮಾಡಲ್ಲ. ಅಂತಹ ಅಯೋಗ್ಯನ ಜೊತೆ ನಾನು ಸೇರಲ್ಲ ಎಂದು…
ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಜಾರಿಗೆ ತರಲಿ: ಸಿ.ಎಂ ಇಬ್ರಾಹಿಂ
ಬೆಳಗಾವಿ: ಮತಾಂತರ ನಿಷೇಧ ಜೊತೆಗೆ ಪಕ್ಷಾಂತರ ನಿಷೇಧ ಕಾನೂನನ್ನೂ ಸರ್ಕಾರ ಜಾರಿಗೆ ತರಲಿ. ಹೊರಗಿಂದ ಬಂದು…
ಎಲ್ಲರನ್ನೂ ಅಪರಾಧಿ, ಆರೋಪಿಗಳು ಎಂದು ನೋಡಬಾರದು: ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಮಹಾಪುರುಷರ ಪ್ರತಿಮೆಗೆ ಕಪ್ಪುಮಸಿ, ಪ್ರತಿಮೆ ಕೆಡವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ರಾಜಕೀಯ ಬೇಳೆ ಬೇಯಿಸಲು ಈ…