3 ಪುಟಗಳ ಡೆತ್‌ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆ
ಗಾಂಧೀನಗರ: ಕ್ರೆಡಿಟ್ ಕಾರ್ಡ್ ವಂಚನೆ ಮತ್ತು ನಿರಂತರ ಮಾನಸಿಕ ಕಿರುಕುಳಕ್ಕೆ ಬೇಸತ್ತು ಒಂದೇ ಕುಟುಂಬದ ಮೂವರು…
ಅಳುವ ಕ್ಲಬ್‌ಗಳು ಎಂದರೇನು? ಮೊದಲು ಎಲ್ಲಿ ಆರಂಭವಾಯ್ತು?
ಕೆಲಸದ ಒತ್ತಡ, ಒಂಟಿ ಜೀವನ ಅಥವಾ ಮಾನಸಿಕ ಖಿನ್ನತೆ ಇದನ್ನೆಲ್ಲಾ ದೂರ ಮಾಡಲು ಬೆಂಗಳೂರಿನಂತಹ ನಗರಗಳಲ್ಲಿ…
ಪತ್ನಿಗೆ ಅಕ್ರಮ ಸಂಬಂಧ – ಎರಡು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ
ಗಾಂಧಿನಗರ: ಪತ್ನಿ ಇನ್ನೊಬ್ಬನೊಂದಿಗೆ ಅಕ್ರಮ ಸಂಬಂಧ (Affair) ಹೊಂದಿದ್ದ ಹಿನ್ನೆಲೆ ಗಂಡ ತನ್ನ ಇಬ್ಬರು ಮಕ್ಕಳಿಗೆ…
ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡು ಮಾಡೆಲ್ ಆತ್ಮಹತ್ಯೆ
ಗಾಂಧಿನಗರ: ಮಾಡೆಲ್ (Model) ಒಬ್ಬಳು ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಾಕಿ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
70,000 ರೂ.ನಂತೆ 1,500 ಮಂದಿಗೆ ನಕಲಿ ವೈದ್ಯಕೀಯ ಪದವಿ ಪ್ರಮಾಣ ಪತ್ರ ಸೇಲ್ – 13 ಮಂದಿ ಅರೆಸ್ಟ್!
ಗಾಂಧಿನಗರ: ನಕಲಿ ಬಿಇಎಂಎಸ್ ಪದವಿ ಪ್ರಮಾಣ ಪತ್ರ ನೀಡಿ, ನಕಲಿ ವೈದ್ಯರನ್ನು ಸೃಷ್ಟಿಸುತ್ತಿದ್ದ ಮೂವರು ಆರೋಪಿಗಳನ್ನು…
ಸನ್ಮಾನಕ್ಕಾಗಿ ತಾವೇ ರೈಲು ಹಳಿಯಿಂದ ಕ್ಲಿಪ್, ಫಿಶ್ ಪ್ಲೇಟ್ ಕಿತ್ತಿದ್ದ ಮೂವರು ರೈಲ್ವೇ ಸಿಬ್ಬಂದಿ ಬಂಧನ
ಗಾಂಧಿನಗರ: ಅಪಘಾತ ತಪ್ಪಿಸಿ ಪ್ರಶಂಸೆ ಪಡೆಯುವ ಉದ್ದೇಶಕ್ಕಾಗಿ ರೈಲು ಹಳಿತಪ್ಪಿಸುವ ಸಂಚು ರೂಪಿಸಿದ್ದಕ್ಕಾಗಿ ಮೂವರು ರೈಲ್ವೇ…
ಭಾರೀ ಮಳೆಗೆ ಗುಜರಾತ್‍ನಲ್ಲಿ ಕುಸಿದು ಬಿದ್ದ ಕಟ್ಟಡ – 7 ಮಂದಿ ದುರ್ಮರಣ
ಗಾಂಧಿನಗರ: ಸೂರತ್‍ನಲ್ಲಿ (Surat) ಭಾರೀ ಮಳೆಯಿಂದ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು (Building Collapse)…
ಸೂರತ್‌ನಲ್ಲಿ ಕುಸಿದು ಬಿದ್ದ 6 ಅಂತಸ್ತಿನ ಕಟ್ಟಡ – ಮಹಿಳೆ ರಕ್ಷಣೆ, 15 ಮಂದಿಗೆ ಗಾಯ
ಗಾಂಧಿನಗರ: ಆರು ಅಂತಸ್ತಿನ ಕಟ್ಟಡ (Building Collapse) ಕುಸಿದು ಬಿದ್ದ ಪರಿಣಾಮ 15 ಮಂದಿ ಗಾಯಗೊಂಡಿದ್ದು,…
ಚುನಾವಣೆಗೂ ಮುನ್ನವೇ ಖಾತೆ ತೆರೆದ ಬಿಜೆಪಿ – ʻಮ್ಯಾಚ್ ಫಿಕ್ಸಿಂಗ್ʼ ಎಂದ ಕಾಂಗ್ರೆಸ್
- ಸರ್ವಾಧಿಕಾರಿಯ ಮತ್ತೊಂದು ಮುಖ ಎಂದ ರಾಗಾ ಗಾಂಧಿನಗರ (ಸೂರತ್): 2024ರ ಲೋಕಸಭಾ ಚುನಾವಣೆ ಮುಗಿಯುವ…
9,999 ವಜ್ರಗಳಿಂದ ರಾಮಮಂದಿರದ ಕಲಾಕೃತಿ ರಚಿಸಿದ ಕಲಾವಿದ!
ಗಾಂಧಿನಗರ: ಗುಜರಾತ್‍ನ ಸೂರತ್ (Surat) ನಗರದ ಕಲಾವಿದರೊಬ್ಬರು 9,999 ವಜ್ರಗಳನ್ನು ಬಳಸಿ ಅಯೋಧ್ಯೆಯ (Ayodhya) ರಾಮಮಂದಿರದ…
