ಟಿ20 ರ್‍ಯಾಕಿಂಗ್: ಜೀವನ ಶ್ರೇಷ್ಠ ಎರಡನೇ ಸ್ಥಾನಕ್ಕೇರಿದ ಸೂರ್ಯ ಕುಮಾರ್ – ಪಾಕ್ ನಾಯಕನಿಗೆ ನಡುಕ
ದುಬೈ: ಐಸಿಸಿ ಬಿಡುಗಡೆ ಮಾಡಿರುವ ನೂತನ ಐಸಿಸಿ ಟಿ20 ಬ್ಯಾಟಿಂಗ್ ರ್‍ಯಾಕಿಂಗ್‌ನಲ್ಲಿ ಭಾರತದ ಆಟಗಾರ ಸೂರ್ಯ…
ಸ್ಫೋಟಕ ಶತಕ- ಐಸಿಸಿ ಟಿ20 ರ್‍ಯಾಂಕಿಂಗ್‌ನಲ್ಲಿ ಸೂರ್ಯ ಭಾರೀ ಹೈಜಂಪ್
ದುಬೈ: ಇಂಗ್ಲೆಂಡ್ ವಿರುದ್ಧ ಕೊನೆಯ ಟಿ-20 ಪಂದ್ಯದಲ್ಲಿ ಸ್ಫೋಟಕ ಶತಕ ಸಿಡಿಸಿದ್ದ ಸೂರ್ಯಕುಮಾರ್ ಯಾದವ್ ಐಸಿಸಿ…
ವೈರಲ್ ಆಗುತ್ತಿದೆ SKY ಸಿಡಿಸಿದ ಬ್ಯಾಕ್‍ವರ್ಡ್ ಪಾಯಿಂಟ್ ಸಾಲಿಡ್ ಸಿಕ್ಸ್
ಲಂಡನ್: ಇಂಗ್ಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟ್ಸ್‌ಮ್ಯಾನ್ ಸೂರ್ಯಕುಮಾರ್ ಯಾದವ್ ಬ್ಯಾಕ್‍ವರ್ಡ್…
ಸೂರ್ಯ ಸ್ಫೋಟಕ ಅರ್ಧಶತಕ – ಭಾರತಕ್ಕೆ 5 ವಿಕೆಟ್‌ಗಳ ರೋಚಕ ಜಯ
ಜೈಪುರ: ಸೂರ್ಯಕುಮಾರ್ ಯಾದವ್ ಅವರ ಸ್ಫೋಟಕ ಅರ್ಧಶತಕದಿಂದ ಭಾರತ ನ್ಯೂಜಿಲೆಂಡ್ ವಿರುದ್ಧ ಇನ್ನೂ ಎರಡು ಎಸೆತ…
ಸೂರ್ಯಕುಮಾರ್ ಯಾದವ್, ಪೃಥ್ವಿ ಶಾ ಇಂಗ್ಲೆಂಡ್‍ಗೆ ಕಳುಹಿಸುವುದರಲ್ಲಿ ಯಾವುದೇ ಬದಲಾವಣೆ ಇಲ್ಲ: ಜೇ ಶಾ
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಗಾಯಾಳು ಆಟಗಾರರ ಬದಲಿ ಆಟಗಾರರಾಗಿ ಆಯ್ಕೆಯಾಗಿದ್ದ…
ಇಂಗ್ಲೆಂಡ್ ಟೆಸ್ಟ್ ಸರಣಿಗೆ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್?
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಭಾರತ ತಂಡದಿಂದ ಮೂವರು…
ಧೋನಿ, ಕೊಹ್ಲಿಯ ಬಗ್ಗೆ ಒಂದೇ ಪದದಲ್ಲಿ ಉತ್ತರಿಸಿದ ಸೂರ್ಯಕುಮಾರ್ ಯಾದವ್
ಮುಂಬೈ: ಭಾರತ ತಂಡದ ಆಟಗಾರ ಸೂರ್ಯಕುಮಾರ್ ಯಾದವ್ ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್…
ಐಪಿಎಲ್‍ನಲ್ಲಿ ಸೂರ್ಯಕುಮಾರ್ ಯಾದವ್‍ನ ಒಂದು ‘ಮುತ್ತಿನ’ ಕಥೆ
ಮುಂಬೈ: ಐಪಿಎಲ್‍ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಆಟಗಾರರಾಗಿರುವ ಸೂರ್ಯಕುಮಾರ್ ಯಾದವ್ ಪತ್ನಿ ದೇವಿಶಾ ಶೆಟ್ಟಿಯವರಿಗೆ ಮೈದಾನದಲ್ಲಿ…
ಐಪಿಎಲ್ ಹೀರೋಗಳಿಗೆ ತೆರೆದುಕೊಂಡ ರಾಷ್ಟ್ರೀಯ ತಂಡದ ಬಾಗಿಲು
ಮುಂಬೈ: ಯುಎಇಯಲ್ಲಿ ನಡೆದ 13 ನೇ ಆವೃತ್ತಿಯ ಐಪಿಎಲ್‍ನಲ್ಲಿ ಮಿಂಚು ಹರಿಸಿದ್ದ ನಾಲ್ಕು ಪ್ರಮುಖ ಆಟಗಾರರಿಗೆ…
ಕೊಹ್ಲಿ ಜೊತೆಗಿನ ವಿವಾದ – ಕೊನೆಗೂ ಮೌನ ಮುರಿದ ಸೂರ್ಯಕುಮಾರ್ ಯಾದವ್
ಮುಂಬೈ: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಜೊತೆ ಮಾಡಿಕೊಂಡಿದ್ದ ವಿವಾದದ ಬಗ್ಗೆ ಮುಂಬೈ ಇಂಡಿಯನ್ಸ್…
