ಜಮ್ಮು-ಕಾಶ್ಮೀರ: 8 ಗಂಟೆ ಅಂತರದಲ್ಲಿ 2 ಬಸ್‌ಗಳಲ್ಲಿ ಸ್ಫೋಟ
ಶ್ರೀನಗರ: ಕೇವಲ 8 ಗಂಟೆ ಅಂತರದಲ್ಲಿ ನಿಂತಿದ್ದ ಬಸ್‌ಗಳಲ್ಲಿ ಸ್ಫೋಟ (Bus Blast) ಸಂಭವಿಸಿದ ಆಘಾತಕಾರಿ…
ಅಫ್ಘಾನಿಸ್ತಾನದ ಮಸೀದಿಯಲ್ಲಿ ಸ್ಫೋಟ – ಧರ್ಮಗುರು ಸೇರಿ ಹಲವು ನಾಗರಿಕರ ಸಾವು
ಕಾಬೂಲ್: ಅಫ್ಘಾನಿಸ್ತಾನದ ಹೆರಾತ್ ಪ್ರಾಂತ್ಯದ ಮಸೀದಿಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ತಾಲಿಬಾನ್ ಪರ ಉನ್ನತ…
ಹುಬ್ಬಳ್ಳಿ ಫ್ಯಾಕ್ಟರಿ ಸ್ಫೋಟ – 4 ದಿನ ಕಳೆದರೂ ಪತ್ತೆಯಾಗದ ಮಾಲೀಕ
ಹುಬ್ಬಳ್ಳಿ: ಸ್ಪಾರ್ಕ್ ಕ್ಯಾಂಡಲ್ ತಯಾರಿಕಾ ಫ್ಯಾಕ್ಟರಿ ಸ್ಫೋಟಕ್ಕೆ ಸಂಬಂಧಿಸಿದಂತೆ ಇನ್ನೂ ಸಹ ಮಾಲೀಕ ಪತ್ತೆಯಾಗಿಲ್ಲ. ಯಾವುದೇ…
ಉದ್ಯಮಿ ಮನೆಯಲ್ಲಿ 1 ಗಂಟೆವರೆಗೆ ಪಟಾಕಿಗಳ ಸ್ಫೋಟ – 6 ಸಾವು, 8 ಮಂದಿಗೆ ಗಾಯ
ಪಾಟ್ನಾ: ಪಟಾಕಿ ಸ್ಫೋಟಗೊಂಡ ಹಿನ್ನೆಲೆ 6 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ಬಿಹಾರದ…
ಕಾಬೂಲ್ ಮಸೀದಿಯಲ್ಲಿ ಸ್ಫೋಟ – 50ಕ್ಕೂ ಹೆಚ್ಚು ಮಂದಿ ಸಾವು
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ಮಸೀದಿಯಲ್ಲಿ ಶುಕ್ರವಾರ ಪ್ರಾರ್ಥನೆಯ ಬಳಿಕ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 50ಕ್ಕೂ…
ಕಾಬೂಲ್ ಶಾಲೆಯಲ್ಲಿ ಸ್ಫೋಟ- 6 ಮಂದಿ ಸಾವು
ಕಾಬೂಲ್: ಪಶ್ಚಿಮ ಕಾಬೂಲ್‌ನಲ್ಲಿರುವ ಶಾಲೆಯೊಂದರಲ್ಲಿ ಮೂರು ಸ್ಫೋಟಗಳು ಸಂಭವಿಸಿದ ಪರಿಣಾಮ 6 ಮಂದಿ ಸಾವಿಗೀಡಾಗಿದ್ದು, 11…
ಎಸಿ ಸ್ಫೋಟ – ಓರ್ವ ಸಾವು, ಐವರಿಗೆ ಗಾಯ
ನವದೆಹಲಿ: ಹವಾನಿಯಂತ್ರಣ(ಎಸಿ)ದ ಕಂಪ್ರೆಸರ್ ಸ್ಫೋಟಗೊಂಡ ಪರಿಣಾಮ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿರುವ ಘಟನೆ ಆಗ್ನೇಯ ದೆಹಲಿಯ…
ಭಾರೀ ಸ್ಫೋಟ: ಒಬ್ಬರು ಸಾವು, 15 ಮಂದಿಗೆ ಗಾಯ
ಶ್ರೀನಗರ: ಸುಧಾರಿತ ಸ್ಫೋಟಕ ಸಾಧನ(ಐಇಡಿ) ಸ್ಫೋಟಗೊಂಡು ಒಬ್ಬರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉದಂಪುರದ…
ಭಾರೀ ಸ್ಫೋಟಕ್ಕೆ 3 ಅಂತಸ್ತಿನ ಮನೆ ಕುಸಿತ- 5 ಜನ ಸಾವು
ಪಾಟ್ನಾ: ಭಾರೀ ಸ್ಫೋಟದಿಂದ 3 ಅಂತಸ್ತಿನ ಕಟ್ಟಡವೊಂದು ಕುಸಿದು, ಅದರಲ್ಲಿದ್ದ 5 ಜನ ಸಾವನ್ನಪ್ಪಿದ್ದು, 8…
ಭಾರೀ ಸ್ಫೋಟಕ್ಕೆ ಮನೆ ಸಂಪೂರ್ಣ ಛಿದ್ರ ಛಿದ್ರ- ದಂಪತಿಗೆ ಗಂಭೀರ ಗಾಯ
ಚಿಕ್ಕಬಳ್ಳಾಪುರ: ಭಾರೀ ಸ್ಫೋಟದ ತೀವ್ರತೆಗೆ ಇಡೀ ಮನೆ ಸಂಪೂರ್ಣ ಛಿದ್ರಗೊಂಡಿದ್ದು, ದಂಪತಿ ಗಂಭೀರ ಗಾಯಗೊಂಡಿರುವ ಘಟನೆ…