ಲುಧಿಯಾನ ಕೋರ್ಟ್ ಸ್ಫೋಟ – ಡ್ರಗ್ ಕೇಸ್‌ನಲ್ಲಿ ವಜಾಗೊಂಡಿದ್ದ ಪೊಲೀಸ್ ಅಧಿಕಾರಿಯೇ ಬಾಂಬರ್
ಚಂಡೀಗಢ: ಲುಧಿಯಾನ ಕೋರ್ಟ್ನಲ್ಲಿ ಈಚೆಗೆ ಸಂಭವಿಸಿದ ಸ್ಫೋಟದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಒಬ್ಬ ಮಾಜಿ ಪೊಲೀಸ್…
ಪಟಾಕಿ ಅಂಗಡಿಯಲ್ಲಿ ಸ್ಫೋಟದಿಂದ ಇಬ್ಬರು ಸಾವು- ತಲಾ 2 ಲಕ್ಷ ಪರಿಹಾರ ಘೋಷಿಸಿದ ಜಮೀರ್
ಬೆಂಗಳೂರು: ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ…
ಬೆಂಗಳೂರಿನ ಅಪಾರ್ಟ್‍ಮೆಂಟ್‍ನಲ್ಲಿ ಸ್ಫೋಟಕ್ಕೆ ಕಾರಣ ಫ್ರಿಡ್ಜ್?
ಬೆಂಗಳೂರು: ದೇವರಚಿಕ್ಕನಹಳ್ಳಿ ಅಪಾರ್ಟ್‍ಮೆಮಟ್ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಫ್ರಿಡ್ಜ್ ಸ್ಫೋಟದಿಂದಲೇ ತಾಯಿ-ಮಗಳು ಸಾವನ್ನಪ್ಪಿದ್ದಾರೆ ಎಂದು ಶಂಕೆ…
ಸಿಲಿಂಡರ್ ಲೀಕೇಜ್‍ಗೊಂಡು ಸ್ಫೋಟ- 7 ಮಂದಿ ದಾರುಣ ಸಾವು
ಗಾಂಧಿನಗರ: ಫ್ಯಾಕ್ಟರಿಯ ಕೋಣೆಯಲ್ಲಿ ಸಿಲಿಂಡರ್ ಸ್ಫೋಟವಾಗಿ ಏಳು ಮಂದಿ ಮೃತಪಟ್ಟಿರುವ ಘಟನೆ ಗುಜರಾತ್ ಅಹ್ಮದಾಬಾದ್‍ನಲ್ಲಿ ನಡೆದಿದೆ.…
ಉಗ್ರ ಹಫೀಸ್ ಸಯೀದ್ ಮನೆಯ ಸಮೀಪ ಭಾರೀ ಸ್ಫೋಟ – ಇಬ್ಬರು ಬಲಿ
ಲಾಹೋರ್: ಪಾಕಿಸ್ತಾನದ ಲಾಹೋರ್ ನಲ್ಲಿ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದ್ದು ಇಬ್ಬರು ಮೃತಪಟ್ಟು, 16 ಮಂದಿ…
ಮಿಲಿಟರಿ ಕ್ಯಾಂಪ್‍ನಲ್ಲಿ ಸ್ಫೋಟ- 20 ಸಾವು, 600 ಮಂದಿಗೆ ಗಂಭೀರ ಗಾಯ
- ಸುಟ್ಟು ಕರಕಲಾದ ಕಟ್ಟಡಗಳು ಲಾಗೋಸ್: ಈಕ್ವಟೋರಿಯಲ್ ಗಿನಿಯದ ಮಿಲಿಟರಿ ಕ್ಯಾಂಪ್ ಮತ್ತು ವಸತಿ ಗೃಹ…
ಮೈಸೂರಿನಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಮೂವರಿಗೆ ಗಾಯ
ಮೈಸೂರು: ಆಕಸ್ಮಿಕ ಬೆಂಕಿ ತಗುಲಿದ ಪರಿಣಾಮ ಮನೆಯಲ್ಲಿದ ಫ್ರಿಡ್ಜ್ ಸ್ಫೋಟಗೊಂಡು ಮೂವರಿಗೆ ತೀವ್ರ ಗಾಯವಾಗಿರೋ ಘಟನೆ…
ಹುಣಸೋಡು ಬಳಿ ಸ್ಫೋಟಗೊಂಡ ರಾಸಾಯನಿಕ ಯಾವುದು..?
ಶಿವಮೊಗ್ಗ: ಶಿವಮೊಗ್ಗದ ಹುಣಸೋಡು ಬಳಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಫೋಟಗೊಂಡ ರಾಸಾಯನಿಕ ವಸ್ತು ಯಾವುದು…
ಶಿವಮೊಗ್ಗದಲ್ಲಿ ಕಂಡುಕೇಳರಿಯದ ಘನಘೋರ ದುರಂತ – ಲಾರಿಯಲ್ಲಿದ್ದ ಜಿಲೆಟಿನ್ ಸ್ಫೋಟಗೊಂಡು 15 ಕಾರ್ಮಿಕರು ಬಲಿ..?
- ಕಾರ್ಮಿಕರ ಮೃತದೇಹ ಛಿದ್ರ ಛಿದ್ರ ಶಿವಮೊಗ್ಗ: ಜಿಲ್ಲೆಯಲ್ಲಿ ಗುರುವಾರ ರಾತ್ರಿ ನಡೆದಿರುವ ನಿಗೂಢ ಶಬ್ದ,…
ಧಗಧಗನೇ ಹೊತ್ತಿ ಉರಿದ ಸೂರತ್ ಬಂದರಿನ ಒಎನ್‍ಜಿಸಿ- ಎದೆ ಝಲ್ ಎನಿಸೋ ಶಬ್ದ- ವಿಡಿಯೋ ನೋಡಿ
ಸೂರತ್: ದೇಶದ ಪ್ರಮುಖ ಬಂದರು ಎಂದು ಗುರುತಿಸಿಕೊಂಡಿರುವ ಸೂರತ್‍ನ ಹಜೀರಾ ಬಂದರಿನ ತೈಲ ಮತ್ತು ನೈಸರ್ಗಿಕ…
