ಪುನೀತ್ ಅಭಿಮಾನಿಗಳಿಗೆ ಭಾರೀ ನಿರಾಸೆ : ಮೆರವಣಿಗೆ ಇಲ್ಲ, ಹೆಲಿಕಾಪ್ಟರ್ ಗೆ ಅನುಮತಿ ಕೊಟ್ಟಿಲ್ಲ
ಗುರುವಾರ (ಮಾ.17) ಬೆಳಗ್ಗಿನಿಂದಲೇ ಪುನೀತ್ ರಾಜ್ ಕುಮಾರ್ ಹುಟ್ಟು ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲು ಸಿದ್ಧರಾಗಿದ್ದ ಬೆಂಗಳೂರಿನ…
ಪುನೀತ್ ನಟನೆಯ ಜೇಮ್ಸ್ ಗೆ ತೆರಿಗೆ ಮುಕ್ತ ಮಾಡಿ: ಮಾಜಿ ಸಚಿವ ಎಂ.ಬಿ.ಪಾಟೀಲ್
ಪರಭಾಷಾ ಸಿನಿಮಾ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯತಿ ನೀಡಿದಂತೆ, ಕನ್ನಡದ್ದೇ ಆದ…
ದುನಿಯಾ ವಿಜಯ್ ನಟನೆಯ ತೆಲುಗು ಸಿನಿಮಾದ ಫಸ್ಟ್ ಲುಕ್ ರಿಲೀಸ್ : ಯಾರದು ಪ್ರತಾಪ್ ರೆಡ್ಡಿ?
ಮೊನ್ನೆಯಷ್ಟೇ ದುನಿಯಾ ವಿಜಯ್ ತೆಲುಗಿನ ತಮ್ಮ ಚೊಚ್ಚಲು ಸಿನಿಮಾದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದರು. ಒಂದು ವಾರ…
ಐದು ಮಕ್ಕಳಿಗೆ ‘ಪುನೀತ್ ರಾಜಕುಮಾರ್’ ಅಂತ ನಾಮಕರಣ ಮಾಡಿದ ನಟಿ ತಾರಾ
ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಅನುರಾಧ ಮತ್ತು ಪುನೀತ್ ಸಹೋದರಿ ಪೂರ್ಣಿಮಾ ರಾಜ್ ಕುಮಾರ್…
ಶಿವರಾಜ್ ಕುಮಾರ್ ಎದುರು ಅಖಾಡಕ್ಕೆ ಇಳಿದ ಡಾಲಿ ಧನಂಜಯ್
ಟಗರು ಸಿನಿಮಾದ ನಂತರ ಮತ್ತೆ ಶಿವರಾಜ್ ಕುಮಾರ್ ಹಾಗೂ ಡಾಲಿ ಧನಂಜಯ್ ಎದುರಾಗಿದ್ದಾರೆ. ವಿಜಯ್ ಮಿಲ್ಟನ್…
ಮಿಷನ್ ಇಂಪಾಸಿಬಲ್ ಚಿತ್ರದಲ್ಲಿ ರಿಷಭ್ ಶೆಟ್ಟಿ: ತಾಪ್ಸಿ ಪನ್ನು ನಾಯಕಿ
ವಿಭಿನ್ನ ಸಿನಿಮಾಗಳ ಮೂಲಕ ಗುರುತಿಸಿಕೊಂಡಿರುವ ರಿಷಭ್ ಶೆಟ್ಟಿ ಸದ್ಯ ಕಾಂತರ ಸೇರಿದಂತೆ ಹಲವು ಸಿನಿಮಾಗಳಲ್ಲಿ ಕೆಲಸ…
ಹಿಂದಿ ಆಯ್ತು, ಇದೀಗ ಮರಾಠಿಯಲ್ಲೂ ಕನ್ನಡದ ದಿಯಾ
ಪೃಥ್ವಿ ಅಂಬರ್ ಮುಖ್ಯ ಭೂಮಿಕೆಯಲ್ಲಿ ಮೂಡಿ ಬಂದ ‘ದಿಯಾ’ ಸಿನಿಮಾ 2020ರಲ್ಲಿ ರಿಲೀಸ್ ಆಗಿ, ಬಾಕ್ಸ್…
ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್
ಅತೀ ನಿರೀಕ್ಷಿತ ಪುನೀತ್ ರಾಜ್ ಕುಮಾರ್ ಅವರ ಬಯೋಗ್ರಫಿ ‘ನೀನೇ ರಾಜಕುಮಾರ’ ಕೃತಿಯನ್ನು ಹೆಸರಾಂತ ನಟ…
ನಟ ಚೇತನ್ ಗೆ ಬೆದರಿಕೆ ಕರೆ ಮಾಡ್ತಿರೋದು ಯಾರು?
ಸಾಮಾಜಿಕ ಹೋರಾಟಗಾರ, ನಟ ಚೇತನ್ ಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಿದ್ದಾರೆ. ಅದರಲ್ಲೂ…
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚುನಾವಣೆ ಗಲಾಟೆ
ಕಳೆದ ಮೂರು ವರ್ಷಗಳಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಚುನಾವಣೆ ನಡೆಯದೇ ಇರುವ ಕಾರಣಕ್ಕಾಗಿ ಇಂದು…