ಸದ್ದಿಲ್ಲದೇ ಶೂಟಿಂಗ್ ಮುಗಿಸಿದ ರಾಘವೇಂದ್ರ ಸ್ಟೋರ್ಸ್ : ಹೋಟೆಲ್ ಮಾಲಿಕನಾದ ಜಗ್ಗೇಶ್
ಜಗ್ಗೇಶ್ ನಟನೆಯ ರಾಘವೇಂದ್ರ ಸ್ಟೋರ್ಸ್ ಸಿನಿಮಾದ ಶೂಟಿಂಗ್ ಸದ್ದಿಲ್ಲದೇ ಬಹುತೇಕ ಮುಗಿದಿದೆ. ಕೊನೆಯ ದಿನದ ಶೂಟಿಂಗ್…
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಪುನೀತ್
ಮಾ.3 ರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ ಇಂದು ಪುನೀತ್ ರಾಜ್ ಕುಮಾರ್ ಗಾಗಿಯೇ ವಿಶೇಷ…
ತಮಿಳಿನತ್ತ ಲವ್ ಗುರು ನಿರ್ದೇಶಕ ಪ್ರಶಾಂತ್ ರಾಜ್
ಕನ್ನಡದ ಮತ್ತೋರ್ವ ಪ್ರತಿಭಾವಂತ ನಿರ್ದೇಶಕ ಪ್ರಶಾಂತ್ ರಾಜ್ ತಮಿಳು ಸಿನಿಮಾ ರಂಗಕ್ಕೆ ಹಾರಿದ್ದಾರೆ. ಈಗವರು ತಮಿಳಿನ…
12 ವರ್ಷಗಳ ನಂತರ ಕನ್ನಡಕ್ಕೆ ಖುಷ್ಬು : ರವಿಚಂದ್ರನ್ ಪತ್ನಿಯಾಗಿ ನಟನೆ
ಖುಷ್ಬು ಅಂದಾಕ್ಷಣ ತಕ್ಷಣವೇ ನೆನಪಾಗುವ ಸಿನಿಮಾ ‘ರಣಧೀರ’. ಈ ಚಿತ್ರದ ರವಿಚಂದ್ರನ್ ಮತ್ತು ಖುಷ್ಬು ಜೋಡಿ…
ಎಪ್ರಿಲ್ 2ನೇ ವಾರದಲ್ಲಿ ನಟಿ ಕಾವ್ಯ ಶಾ ಮದ್ವೆ : ಮಾಧ್ಯಮ ಲೋಕದ ಹುಡುಗನ ಜತೆ ಸಪ್ತಪದಿ
ಕನ್ನಡ, ತಮಿಳು ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ನಟಿಸಿರುವ ಕಾವ್ಯ ಶಾ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರೆ.…
ಬೆಳಗಾವಿ ಭಾಗದ ದಿಟ್ಟ ಅಧಿಕಾರಿಯ ಪಾತ್ರದಲ್ಲಿ ಧನಂಜಯ್
ಬಡವ ರಾಸ್ಕಲ್ ಸಿನಿಮಾದ ಟೂರ್ ಮುಗಿಸಿಕೊಂಡು, ಸದ್ಯ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ ನಟ…
ಸಿನಿಮಾವಾಗ್ತಿದೆ ಮಾಜಿ ಡಾನ್, ಹಾಲಿ ಕನ್ನಡಪರ ಹೋರಾಟಗಾರನ ಜೀವನ ಕಥೆ
ಈಗಾಗಲೇ ಕನ್ನಡದಲ್ಲಿ ಸಾಕಷ್ಟು ಬಯೋಪಿಕ್ ಚಿತ್ರಗಳು ಬಂದಿವೆ. ಆ ಸಾಲಿಗೆ ಮತ್ತೊಂದು ಸಿನಿಮಾ ಸೇರಲಿದೆ. ಇದು…
ನನ್ನ ಮುಗಿಸ್ಬಿಡ್ತೀನಿ ಅಂತಾನೆ: ಗಂಭೀರ ಆರೋಪ ಮಾಡಿದ ನಟಿ ಸಂಜನಾ
ಫ್ಯಾಶನ್ ಐಕಾನ್ ಪ್ರಸಾದ್ ಬಿದ್ದಪ್ಪ ಪುತ್ರ ಆಡಂ ಬಿದ್ದಪ್ಪ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ…
ಹೊಂದಿಸಿ ಬರೆಯಿರಿ ಸಿನಿಮಾ ಸ್ಪೆಷಲ್ ಯಾಕೆ?
ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ಹತ್ತು ಹಲವು ವಿಶೇಷತೆಗಳನ್ನು ಹೊಂದಿದೆ.…
ಆತ ವಾರದಿಂದ ಮಾನಸಿಕ ಹಿಂಸೆ ಕೊಟ್ಟಿದ್ದಾನೆ : ಫ್ಯಾಶನ್ ಐಕಾನ್ ಪುತ್ರನ ವಿಚಿತ್ರ ಖಯಾಲಿ ಬಿಚ್ಚಿಟ್ಟ ನಟಿ ಸಂಜನಾ
ಒಂದು ಕಾಲದಲ್ಲಿ ಫ್ಯಾಶನ್ ಐಕಾನ್ ಪ್ರಸಾದ್ ಬಿದ್ದಪ್ಪ ಅವರ ಶೋಗಳಲ್ಲೇ ಕಾಣಿಸಿಕೊಳ್ಳುತ್ತಿದ್ದ ನಟಿ ಸಂಜನಾ, ಇದೀಗ…