ಭಾರತಕ್ಕೆ ಬರುತ್ತಿದ್ದ ಹಡಗನ್ನು ವಶಕ್ಕೆ ಪಡೆದ ಐಆರ್‌ಜಿಸಿ
ಟೆಹ್ರಾನ್: ಭಾರತದ ಬಂದರಿಗೆ (Indian Port) ಬರುತ್ತಿದ್ದ ಹಡಗನ್ನು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್…
ರಷ್ಯಾ ಡ್ರೋನ್ ದಾಳಿ – ಮುಳುಗಿತು ಉಕ್ರೇನ್ ಅತಿ ದೊಡ್ಡ ನೌಕಾ ಹಡಗು
ಮಾಸ್ಕೋ: ಉಕ್ರೇನ್ (Ukraine) ನೌಕಾಪಡೆಯ ಗಸ್ತು ಹಡಗನ್ನು ರಷ್ಯಾ (Russia) ಡ್ರೋನ್ ದಾಳಿ (Drone Attack)…
ಪ್ರಧಾನಿ ಮೋದಿ ಆತ್ಮನಿರ್ಭರ ಕನಸು ನನಸು – ಉಡುಪಿಯಿಂದ ನಾರ್ವೆಗೆ ಮೇಕ್ ಇನ್ ಇಂಡಿಯಾ ಹಡಗು
- ಭಾರತದ ಹಡಗು ನಿರ್ಮಾಣ ಸಂಸ್ಥೆಯ ಮೈಲಿಗಲ್ಲು ಉಡುಪಿ: ಭಾರತದ ಪ್ರಮುಖ ಹಡಗು ನಿರ್ಮಾಣ ಸಂಸ್ಥೆಯಾದ…
ಒಮಾನ್ ಕರಾವಳಿಯಲ್ಲಿ ಮುಳುಗಿದ ತೈಲ ಟ್ಯಾಂಕರ್ – 13 ಭಾರತೀಯ ಸಿಬ್ಬಂದಿ ನಾಪತ್ತೆ
ಮಸ್ಕತ್: ಒಮಾನ್‌ನ (Oman) ಕರಾವಳಿಯಲ್ಲಿ ತೈಲ ಟ್ಯಾಂಕರ್ (Oil Tanker) ಮುಳುಗಿದ್ದು, ಟ್ಯಾಂಕರ್‌ನಲ್ಲಿದ್ದ 13 ಭಾರತೀಯ…
ಇರಾನ್ ವಶಪಡಿಸಿಕೊಂಡ ಹಡಗಿನಲ್ಲಿರೋ ಪುತ್ರನನ್ನು ನೆನೆದು ಕಣ್ಣೀರಿಟ್ಟ ಕೇರಳದ ವೃದ್ಧ ದಂಪತಿ
ತಿರುವನಂತಪುರಂ: ಇರಾನ್ (Iran) ವಶಪಡಿಸಿಕೊಂಡಿರುವ, ಯುಎಇಯಿಂದ ಮುಂಬೈಗೆ (Mumbai) ಬರುತ್ತಿದ್ದ ಹಡಗಿನಲ್ಲಿದ್ದ (Container Ship) ತಮ್ಮ…
ಇಸ್ರೇಲ್ ಮೇಲೆ ಸಿಟ್ಟು – ಮುಂಬೈಗೆ ಬರುತ್ತಿದ್ದ ಹಡಗನ್ನು ವಶಪಡಿಸಿಕೊಂಡ ಇರಾನ್
ನವದೆಹಲಿ/ಟೆಹರಾನ್: ಮಧ್ಯಪ್ರಾಚ್ಯದಲ್ಲಿ(Middle East) ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಮುಂಬೈಗೆ (Mumbai) ಬರುತ್ತಿದ್ದ ಇಸ್ರೇಲ್ ಮಾಲೀಕತ್ವದ ಸರಕು ಸಾಗಾಣೆ…
ಹಡಗು ಡಿಕ್ಕಿಯಾಗಿ ಕುಸಿದ ಸೇತುವೆ- ಬಸ್ ನದಿಗೆ ಉರುಳಿ ಇಬ್ಬರ ದುರ್ಮರಣ
ಬೀಜಿಂಗ್: ಕಂಟೈನರ್ ಹಡಗೊಂದು (Container Ship) ಡಿಕ್ಕಿ ಹೊಡೆದ ಪರಿಣಾಮ ಸೇತುವೆಯ ಒಂದು ಭಾಗ ಕುಸಿದು…
ಹೆಲಿಕಾಪ್ಟರ್‌ನಿಂದ ಇಳಿದು ಗುಂಡು ಹಾರಿಸಿ ಫಿಲ್ಮಿ ಸ್ಟೈಲ್ ಹೈಜಾಕ್ – ಭಾರತಕ್ಕೆ ಬರುತ್ತಿದ್ದ ಹಡಗು ಅಪಹರಣದ ವಿಡಿಯೋ ರಿಲೀಸ್
- ಯೆಮೆನ್ ಬಂಡುಕೋರರಿಂದ ಸರಕು ಸಾಗಾಣೆ ಹಡಗು ಅಪಹರಣ - ಇಸ್ರೇಲ್ ದಾಳಿಗೆ ಪ್ರತೀಕಾರವಾಗಿ ಹೈಜಾಕ್…
ಕಾರವಾರ ನೌಕಾನೆಲೆಯಲ್ಲಿ ಬೋಟ್ ಇಂಜಿನ್‍ಗೆ ಬೆಂಕಿ – ತಪ್ಪಿದ ಅನಾಹುತ
ಕಾರವಾರ: ಬೋಟ್‍ನ ಇಂಜಿನ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕಕ್ಕೆ ಕಾರಣವಾದ ಘಟನೆ ಕಾರವಾರದ ಕದಂಬ ನೌಕಾನೆಲೆಯಲ್ಲಿ ನಡೆದಿದೆ.…
ಜಗತ್ತು ಕಂಡ ಭೀಕರ ಹಡಗು ದುರಂತಗಳು
ಸಮುದ್ರ ವಿಪತ್ತುಗಳು ಇತಿಹಾಸದುದ್ದಕ್ಕೂ ಸಂಭವಿಸಿವೆ. ಇವುಗಳಿಂದಾಗಿ ಅಪಾರ ಸಂಖ್ಯೆಯಲ್ಲಿ ಜೀವಗಳು ಬಲಿಯಾಗಿದ್ದು, ವಿಶ್ವದ ಹಡಗು ಉದ್ಯಮಕ್ಕೂ…
