ಚಾಮುಂಡಿದೇವಿ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ – ಆಷಾಢ ಮಾಸದಲ್ಲಿ 2.33 ಕೋಟಿ ರೂ. ಸಂಗ್ರಹ
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ…
ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂ. ಠಾಣೆಗೆ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಟ್ರಾಫಿಕ್ ಪೊಲೀಸ್
ರಾಯ್‍ಪುರ: ರಸ್ತೆಯಲ್ಲಿ ಸಿಕ್ಕ 45 ಲಕ್ಷ ರೂಪಾಯಿಯನ್ನು ಟ್ರಾಫಿಕ್ ಪೊಲೀಸ್ ಅಧಿಕಾರಿಯೊಬ್ಬರು ಸ್ಥಳೀಯ ಪೊಲೀಸ್ ಠಾಣೆಗೆ…
ಅಗ್ನಿಪಥ್ ಪ್ರತಿಭಟನೆಗಳಿಂದ ರೈಲ್ವೇ ಇಲಾಖೆಗೆ 259 ಕೋಟಿ ಲಾಸ್
ನವದೆಹಲಿ: ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆ ಮತ್ತು ಹಿಂಸಾಚಾರಗಳಿಂದ ರೈಲ್ವೆ ಇಲಾಖೆಗೆ 259.44…
ಬಿಗ್ ಬಾಸ್ ಹೆಸರಿನಲ್ಲಿ ಹಣ ವಸೂಲಿಗೆ ಇಳಿದ್ರಾ? ಚಾನೆಲ್ ಹೇಳುವುದೇನು?
ಕನ್ನಡ ಕಲರ್ಸ್ ವಾಹಿನಿಯ ಅತ್ಯಂತ ದುಬಾರಿ ಶೋ ಬಿಗ್ ಬಾಸ್ ಮುಂದಿನ ತಿಂಗಳಿಂದ ಶುರುವಾಗಲಿದೆ ಎನ್ನುವ…
ತಾರಾ ದಂಪತಿ ಮೇಲೆ ಬಹುಕೋಟಿ ವಂಚನೆ ಪ್ರಕರಣ
ಬಾಬು ರಾಜ್ ಮತ್ತು ವಾಣಿ ವಿಶ್ವನಾಥ್ ತಾರಾ ದಂಪತಿ ಸಿನಿಮಾ ಮಾಡುವ ನೆಪದಲ್ಲಿ ರಿಯಾಜ್ ಎನ್ನುವವರಿಗೆ…
ಜಾರಿದ್ರಿಂದ ದುಡ್ಡು ಕೆಳಗೆ ಬಿತ್ತು- ಸಿದ್ದರಾಮಯ್ಯರ ಕ್ಷಮೆ ಕೋರಿದ ಮುಸ್ಲಿಂ ಮಹಿಳೆ
ಬಾಗಲಕೋಟೆ: ಕೆರೂರು ಘರ್ಷಣೆ ಗಾಯಾಳುಗಳಿಗೆ ಸಾಂತ್ವನ ಹೇಳಿ, ಪರಿಹಾರವಾಗಿ ಕೊಟ್ಟಿದ್ದ 2 ಲಕ್ಷ ರೂ. ಹಣವನ್ನು…
ಮಹಿಳೆಯ ಕುತ್ತಿಗೆ ಕೊಯ್ದು ಬರ್ಬರ ಕೊಲೆ – ಚಿನ್ನಾಭರಣ ದೋಚಿ ಕಳ್ಳರು ಪರಾರಿ
ಚಿಕ್ಕಬಳ್ಳಾಪುರ: ಮನೆಯಲ್ಲಿ ಒಂಟಿಯಾಗಿದ್ದ ಮಹಿಳೆಯನ್ನು ಹತ್ಯೆ ಮಾಡಿರುವ ದುಷ್ಕರ್ಮಿಗಳು, ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರು…
30 ನಿಮಿಷದಲ್ಲಿ ಬಾಹುಬಲಿ ಥಾಲಿ ಖಾಲಿ ಮಾಡಿ – 1 ಲಕ್ಷ ರೂ. ಗೆಲ್ಲಿ
ಹೈದರಾಬಾದ್: ಫುಡ್ ಪ್ರಿಯರಿಗೆ ಹೈದರಾಬಾದ್ ರೆಸ್ಟೋರೆಂಟ್‍ವೊಂದು ಹೊಸ ಚಾಲೆಂಜ್ ನೀಡಿದೆ. ಹೌದು, 30 ನಿಮಿಷದಲ್ಲಿ ಯಾರಾದರೂ…
ನಮ್ಗೆ ನ್ಯಾಯ ಬೇಕು, ದುಡ್ಡು ಬೇಡ – ಸಿದ್ದು ಕೊಟ್ಟ 2 ಲಕ್ಷ ರೂ. ಎಸೆದ ಮುಸ್ಲಿಂ ಮಹಿಳೆ
ಬಾಗಲಕೋಟೆ: ಕೆರೂರು ಘರ್ಷಣೆ ಗಾಯಾಳುಗಳಿಗೆ ಸಾಂತ್ವನ ಪರಿಹಾರ ನೀಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಆಸ್ಪತ್ರೆಗೆ…
ಪತಿ ಕಳೆದುಕೊಂಡ ನೋವಿನಲ್ಲೂ ಮೀನಾ ಬಗ್ಗೆ ವದಂತಿ ನಿಂತಿಲ್ಲ : ಬಿಡಿಗಾಸು ಕೊಟ್ಟಿಲ್ಲವಂತೆ ಪತಿ
ಇತ್ತೀಚೆಗಷ್ಟೇ ಪತಿಯನ್ನು ಕಳೆದುಕೊಂಡಿರುವ ನಟಿ ಮೀನಾಗೆ ವದಂತಿಗಳ ಮೇಲೆ ವದಂತಿಗಳು ಕಾಡುತ್ತಿವೆ. ಅವರು ಪತಿಯನ್ನು ಕಳೆದುಕೊಂಡಿದ್ದು…