ಎಚ್ಚರಿಕೆ ಕೊಟ್ರೂ ಅಕ್ಕನೊಂದಿಗೆ ಅಕ್ರಮ ಸಂಬಂಧ ಬಿಡದ ವ್ಯಕ್ತಿಯನ್ನ ಕೊಲೆಗೈದ ಸಹೋದರರು
- ಕೃತ್ಯಕ್ಕೆ ಸಹಾಯ ನೀಡಿದ್ದ ಸ್ನೇಹಿತ ಸೇರಿ ನಾಲ್ವರು ಅರೆಸ್ಟ್ ದಾವಣಗೆರೆ: ನಮ್ಮ ಅಕ್ಕನೊಂದಿಗೆ ಅಕ್ರಮ…
ಮುಖ್ಯಮಂತ್ರಿ ಚೇಂಜ್ ಆದ್ರೂ ಆಗ್ಬಹುದು: ಶಾಸಕ ಎಸ್.ರಾಮಪ್ಪ
ದಾವಣಗೆರೆ: ಮುಖ್ಯಮಂತ್ರಿಗಳು ಚೇಂಜ್ ಆದರೂ ಆಗಬಹುದು ಎಂದು ಹೇಳುವ ಮೂಲಕ ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ…
ಗಾಂಜಾ ಗುಂಗಿನಲ್ಲಿ ಮುಂಬೈನಿಂದ ಒಬ್ಬಳೇ ಕಾರು ಚಾಲನೆ ಮಾಡ್ಕೊಂಡು ಬಂದ ಯುವತಿ
-ಮಾನಸಿಕ ಅಸ್ವಸ್ಥೆಯಂತೆ ವರ್ತಿಸಿದ ಯುವತಿ ಡಿಮ್ಹಾನ್ಸ್ಗೆ ಸಿಫ್ಟ್ ದಾವಣಗೆರೆ: ಗಾಂಜಾ ಗುಂಗಿನಲ್ಲಿದ್ದ ಯುವತಿಯೊಬ್ಬಳು ಕಾರು ಚಾಲನೆ…
ಹರಿಹರದಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು – ಸ್ಥಳದಲ್ಲೇ ಬೆಂಗ್ಳೂರಿನ ನಾಲ್ವರು ಸಾವು
ದಾವಣಗೆರೆ: ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹರಿಹರ ತಾಲೂಕಿನ ಹರಗನಹಳ್ಳಿಯಲ್ಲಿ…
ಕಣ್ಣೀರು ಸುರಿಸಿದ ಆರೋಗ್ಯಮಾತೆ: ನೋಡಲು ಮುಗಿಬಿದ್ದ ಸಾರ್ವಜನಿಕರು
ದಾವಣಗೆರೆ: ಜಿಲ್ಲೆಯ ಹರಿಹರ ಪಟ್ಟಣದ ಆರೋಗ್ಯಮಾತೆ ಚರ್ಚ್ ನಲ್ಲಿರುವ ಆರೋಗ್ಯಮಾತೆಯು ಕಣ್ಣೀರು ಸುರಿಸಿದ್ದು, ಈ ವಿಸ್ಮಯವನ್ನು…
ಅನ್ನದ ಮೇಲೆ ಜೇನುಗೂಡಿನಂತೆ ಕುಳಿತುಕೊಳ್ತವೆ ನೋಣಗಳು: ಡಿಸಿ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆ
ದಾವಣಗೆರೆ: ನೋಣಗಳ ಕಾಟ ಹೆಚ್ಚಾದ ಹಿನ್ನೆಲೆಯಲ್ಲಿ ಕೋಳಿ ಪೌಲ್ಟ್ರಿ ಫಾರಂ ಅನ್ನು ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ…
ವಿಡಿಯೋ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದವನಿಗೆ ಮಹಿಳೆಯಿಂದ ಧರ್ಮದೇಟು
ದಾವಣಗೆರೆ: ಫೋನ್ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದ ವ್ಯಕ್ತಿಗೆ ಮಹಿಳೆ ಧರ್ಮದೇಟು ನೀಡಿರುವ ಘಟನೆ ಜಿಲ್ಲೆಯ…
ದಾವಣಗೆರೆಯಲ್ಲಿ ನವಿಲು ಬೇಟೆಯಾಡಿದ ಇಬ್ಬರ ಬಂಧನ
ದಾವಣಗೆರೆ: ರಾಷ್ಟ್ರ ಪಕ್ಷಿ ನವಿಲನ್ನು ಬೇಟೆಯಾಡಿದ ಆರೋಪದ ಮೇಲೆ ಹರಿಹರ ಪೆÇಲೀಸರು ಇಬ್ಬರನ್ನು ಬಂಧಿಸಿದ್ದಾರೆ. ದಾವಣಗೆರೆ…