ಗಲಭೆ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜು ಆರಂಭ
ಶಿವಮೊಗ್ಗ: ಗಲಭೆಯಿಂದ ಶಾಂತಗೊಂಡ ಬಳಿಕ ಶಿವಮೊಗ್ಗದಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಪುನಾರಂಭಗೊಳ್ಳಲಿದೆ. ಹಿಂದೂ ಕಾರ್ಯಕರ್ತ ಹರ್ಷ ಕೊಲೆ…
ಶಿವಮೊಗ್ಗ ನಗರ ವ್ಯಾಪ್ತಿಯ ಶಾಲಾ-ಕಾಲೇಜುಗಳು ಸೋಮವಾರದಿಂದ ಆರಂಭ
ಶಿವಮೊಗ್ಗ: ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷ ಕೊಲೆ ಪ್ರಕರಣದ ಬಳಿಕ ನಗರದ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ…
ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ, ಹಿಜಬ್ ಧರಿಸಲು ಅವಕಾಶ ಕೊಡಬಹುದು: ರಘುಪತಿ ಭಟ್
ಉಡುಪಿ: ಷರಿಯತ್ ಪ್ರಕಾರ ಶಿಕ್ಷೆ ನೀಡಿದರೆ ಹಿಜಬ್ ಧರಿಸಲು ಅವಕಾಶ ಕೊಡಬಹುದು ಎಂದು ಶಾಸಕ ರಘುಪತಿ…
ಸಿದ್ದರಾಮಯ್ಯರಿಗೆ ಸಿನಿಮಾ ನೋಡಲು ಸಮಯ ಇದೆ, ಸಾಂತ್ವನ ಹೇಳಲು ಟೈಂ ಇಲ್ಲ: ಪ್ರತಾಪ್ ಸಿಂಹ
ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಮನೆಗೆ ಇಂದು ಮೈಸೂರು - ಕೊಡಗು ಸಂಸದ ಪ್ರತಾಪ್ ಸಿಂಹ…
ಹಿಜಬ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ – ಹರ್ಷ ಹತ್ಯೆ ಪ್ರಕರಣ ಪ್ರಸ್ತಾಪ
ಬೆಂಗಳೂರು: ಹಿಜಬ್ ವಿವಾದಕ್ಕೆ ಸಂಬಂಧಿಸಿ 11 ದಿನಗಳ ಕಾಲ ಸುದೀರ್ಘ ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಪೂರ್ಣಪೀಠ…
ಹರ್ಷನ ಕೊಲೆಗೆ ಹಂತಕರು ಸ್ವತಃ ಕುಲುಮೆಯಲ್ಲಿ ಕುಳಿತು ಮಚ್ಚು ರೆಡಿ ಮಾಡಿಸಿದ್ರು!
ಶಿವಮೊಗ್ಗ: ಹರ್ಷನ ಕೊಲೆಗೆ ಹಂತಕರೇ ಸ್ವತಃ ಕುಲುಮೆಯಲ್ಲಿ ಕುಳಿತುಕೊಂಡು ಕುಲುಮೆಯವನಿಗೆ ಸೂಚನೆ ನೀಡಿ ಮಚ್ಚು ರೆಡಿ…
ಹರ್ಷನ ಕೊಲೆಗೆ ಬಳಸಿದ್ದ ಮಾರಕಾಸ್ತ್ರ ಭದ್ರಾವತಿ ಬಳಿ ಪೊಲೀಸ್ ವಶಕ್ಕೆ – ಇನ್ನೂ ಸಿಕ್ಕಿಲ್ಲ ಮೊಬೈಲ್
ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದ ತನಿಖೆ ಚುರುಕು ಪಡೆದಿದೆ. ಇದುವರೆಗೆ 8 ಆರೋಪಿಗಳನ್ನು ಬಂಧಿಸಿರುವ ಪೊಲೀಸರು…
ಹರ್ಷ ಕೊಲೆ ಪ್ರಕರಣ – ಹಿಂದೂಗಳಿಗೆ ಮುಸ್ಲಿಂ ಸಹೋದರರ ಸಾಂತ್ವನ
ಶಿವಮೊಗ್ಗ: ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹರ್ಷ ಕೊಲೆ ಪ್ರಕರಣದ ವೇಳೆ ಆಸ್ತಿ, ಪಾಸ್ತಿ ಹಾನಿಯಾದ ಹಿಂದೂ ಸಹೋದರರ…
ಶಿವಮೊಗ್ಗ ಕೊಲೆ ಪ್ರಕರಣ – 6 ಆರೋಪಿಗಳಿಗೆ ನ್ಯಾಯಾಂಗ ಬಂಧನ
ಶಿವಮೊಗ್ಗ: ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಆರೋಪಿಗಳನ್ನು ಪೈಕಿ 6 ಆರೋಪಿಗಳಿಗೆ…
ಆರೋಪಿಗಳಿಗೆ ಕ್ರಿಮಿನಲ್ ಹಿನ್ನೆಲೆ ಇದ್ರೂ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ: ಆರಗ ಜ್ಞಾನೇಂದ್ರ
ಕೋಲಾರ: ಯುವತಿ ಕರೆ ಮಾಡಿರುವ ವಿಚಾರ ನನಗೆ ತಿಳಿದಿಲ್ಲ. ಅನೇಕ ಬಾರಿ ತಪ್ಪು ಮಾಹಿತಿಗಳು ಬರುತ್ತವೆ.…