ರೌಡಿ ಶೀಟರ್ಗಳ ಅಟ್ಟಹಾಸ- ರಾಡ್‍ನಿಂದ 7 ವಿದ್ಯಾರ್ಥಿಗಳ ಮೇಲೆ ಹಲ್ಲೆ
ಧಾರವಾಡ: ರೌಡಿ ಶೀಟರ್ ಪಟ್ಟಿಗೆ ಸೇರಿರುವ ಮೂವರು ಸಹೋದರರು ಜೊತೆಗೂಡಿ 7 ಮಂದಿ ವಿದ್ಯಾರ್ಥಿಗಳ ಮೇಲೆ…
ಆಸ್ತಿಗಾಗಿ ಸ್ವಂತ ಮಗನನ್ನೇ ಕೊಲ್ಲಲು ಮುಂದಾದ ತಂದೆ!
ಕೊಪ್ಪಳ: ಆಸ್ತಿಗಾಗಿ ಸ್ವಂತ ಪುತ್ರನನ್ನು ಕೊಲ್ಲಲು ತಂದೆಯೇ ಮುಂದಾದ ಘಟನೆ ಜಿಲ್ಲೆಯ ಕಾರಟಗಿ ತಾಲೂಕಿನ ಬಸವಣ್ಣ…
ಡಿವೋರ್ಸ್ ನೀಡಲು ಪತ್ನಿ ನಿರಾಕರಣೆ -ಪೊಲೀಸಪ್ಪನ ಸಂಬಂಧಿಕರಿಂದ ಗೂಂಡಾಗಿರಿ
ಬೆಳಗಾವಿ: ವಿಚ್ಛೇದನ ನೀಡಲು ನಿರಾಕರಿಸಿದ ಪತ್ನಿ ಮೇಲೆ ಪೊಲೀಸಪ್ಪನ ಸಂಬಂಧಿಕರು ಗೂಂಡಾಗಿರಿ ನಡೆಸಿದ ಘಟನೆ ಜಿಲ್ಲೆಯ…
ಸಿಗರೇಟ್ ತಂದು ಕೊಟ್ಟಿಲ್ಲವೆಂದು ಯುವಕನ ಮೇಲೆ ಹಲ್ಲೆ
ಬೆಂಗಳೂರು: ಸಿಗರೇಟ್ ತಂದು ಕೊಡಲಿಲ್ಲ ಎಂದು ಕುಡಿದ ಮತ್ತಿನಲ್ಲಿ ಪುಡಿ ರೌಡಿಗಳು ಯುವಕನ ಮೇಲೆ ಹಲ್ಲೆ…
ಅಕ್ಕನ ಮನೆಗೆ ನುಗ್ಗಿ ತಮ್ಮನಿಂದ ಗೂಂಡಾಗಿರಿ!
ಗದಗ: ಪ್ರೀತಿಸಿ ಮದುವೆಯಾಗಿದ್ದ ಅಕ್ಕನ ಮನೆಗೆ ನುಗ್ಗಿದ ತಮ್ಮ ಗೂಂಡಾಗಿರಿ ಮಾಡಿದ ಘಟನೆ ಗದಗ ಜಿಲ್ಲೆಯ…
ಒಂದು ವಾರದಲ್ಲಿ ಮಗ್ಳ ಮದ್ವೆ -ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಂದ
ಮುಂಬೈ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 52 ವರ್ಷದ ವ್ಯಕ್ತಿಯೊಬ್ಬ ಚಾಕುವಿಂದ ಇರಿದು ಪತ್ನಿಯನ್ನು ಕೊಲೆ ಮಾಡಿದ್ದು,…
ಬಂಧಿಸಲು ಹೋಗಿದ್ದ ಪೇದೆಗೆ ಆರೋಪಿಯಿಂದ ಕಪಾಳ ಮೋಕ್ಷ
ಚಿಕ್ಕಬಳ್ಳಾಪುರ: ಬಂಧಿಸಲು ಹೋಗಿದ್ದ ಪೇದೆಯೊಬ್ಬರಿಗೆ ಆರೋಪಿ ಕಪಾಳ ಮೋಕ್ಷ ಮಾಡಿದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ…
ಬೈಕಲ್ಲಿ ತೆರಳ್ತಿದ್ದಾಗ ನಡುರೋಡಲ್ಲೇ ಲಾಂಗ್‍ನಿಂದ ಮಹಿಳೆ ಮೇಲೆ ಹಲ್ಲೆ!
ಬೆಂಗಳೂರು: ಜನನಿಬಿಡ ಪ್ರದೇಶದಲ್ಲಿ ಲಾಂಗ್ ಹಿಡಿದು ಹಲ್ಲೆ ಮಾಡಲಾಗಿದ್ದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರು…
ದೇವರ ದರ್ಶನಕ್ಕೆಂದು ಕರೆದೊಯ್ದು ಟೆಕ್ಕಿಯಿಂದ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ
ಬೆಂಗಳೂರು: ಟೆಕ್ಕಿ ಪತಿಯೊಬ್ಬ ದೇವರ ದರ್ಶನಕ್ಕೆಂದು ಪತ್ನಿಯನ್ನು ಕರೆದುಕೊಂಡು ಹೋಗಿ ಆಕೆಯ ಮೇಲೆ ಮಾರಣಾಂತಿಕವಾಗಿ ಹಲ್ಲೆ…
ಕ್ಯಾಬ್ ಚಾಲಕನ ಮೇಲೆ ಯುವತಿ ಹಲ್ಲೆ- ಠಾಣೆ ಮೆಟ್ಟಿಲೇರಿದ್ರೆ ಚಾಲಕರ ಮೇಲೆಯೇ ಬಿತ್ತು ಕೇಸ್
ಬೆಂಗಳೂರು: ಜೂಮ್ ಕಾರಿನಲ್ಲಿ ಡ್ರೈವ್ ಮಾಡಿಕೊಂಡು ಬಂದು ಓಲಾ ಕಾರಿಗೆ ಡಿಕ್ಕಿ ಹೊಡೆದಿದ್ದನ್ನು ಪ್ರಶ್ನಿಸಿದ್ದಕ್ಕೆ ಚಾಲಕರ…