Tag: ಹಲ್ಲೆ

ಗುಂಪು ಘರ್ಷಣೆ- ಜಗಳ ಬಿಡಿಸಲು ಬಂದ ಗುಂಪಿನಿಂದಲೇ ಹಲ್ಲೆ, 15 ಮಂದಿಗೆ ಗಾಯ

ರಾಯಚೂರು: ಗುಂಪುಗಳ ಮಧ್ಯೆ ಘರ್ಷಣೆಯಾಗುತ್ತಿದ್ದ ವೇಳೆ ಜಗಳ ಬಿಡಿಸಲು ಬಂದ ಗುಂಪಿನವರೇ ಹಲ್ಲೆ ಮಾಡಿರುವ ಘಟನೆ…

Public TV

ವಿಡಿಯೋ: ಪ್ರಜ್ಞಾಹೀನಳಾಗಿ ರಸ್ತೆಯಲ್ಲಿ ಬಿದ್ದ ಮಹಿಳೆಗೆ ಒದ್ದು ಕ್ರೌರ್ಯ ಮೆರೆದ ವ್ಯಕ್ತಿ

ಬರ್ಮಿಂಗ್‍ಹ್ಯಾಮ್: ರಸ್ತೆಯಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದ ಮಹಿಳೆಯೊಬ್ಬರ ತಲೆಗೆ ಕಾಲಿನಿಂದ ಒದ್ದು ಓರ್ವನೊಬ್ಬ ಕ್ರೌರ್ಯವನ್ನು ಮರೆದಿರುವ ಘಟನೆ…

Public TV

ಕೇಕ್ ಕದ್ದನೆಂದು ಬಾಲಕನ ಕಿವಿಯಲ್ಲಿ ರಕ್ತ ಬರುವಂತೆ ಥಳಿಸಿದ ಅಂಗಡಿ ಮಾಲೀಕ!

ತಿರುವನಂತಪುರ: ಕೇಕ್ ಪೀಸ್ ಕದ್ದ ಅಂತ ಆರೋಪಿಸಿ 14 ವರ್ಷದ ಬಾಲಕನಿಗೆ ಅಂಗಡಿ ಮಾಲೀಕನೊಬ್ಬ ಹಿಗ್ಗಾಮುಗ್ಗವಾಗಿ…

Public TV

ಮಂಡ್ಯದಲ್ಲಿ ಮರಳು ದಂಧೆಕೋರರ ಅಟ್ಟಹಾಸ – ನಾಲ್ವರು ಪೊಲೀಸರ ಮೇಲೆ ಅಟ್ಯಾಕ್

ಮಂಡ್ಯ: ಮರಳು ದಂಧೆಕೋರರನ್ನು ಪ್ರಶ್ನೆ ಮಾಡಿದ್ದಕ್ಕೆ ನಾಲ್ವರು ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಅಟ್ಟಹಾಸ ನಡೆಸಿರುವ…

Public TV

ಬೆಂಗ್ಳೂರಲ್ಲಿ ಮಹಿಳೆ ಮೇಲೆ ರಾಡ್‍ನಿಂದ ಮಾರಣಾಂತಿಕ ಹಲ್ಲೆ

ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರೋ ಬಗ್ಗೆ ವರದಿಯಾಗಿದೆ. ಹಲ್ಲೆಗೊಳಗಾದ…

Public TV

ಗೋ ಹತ್ಯೆ ಬಗ್ಗೆ ದೂರು ನೀಡಿದ್ದ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ

ಬೆಂಗಳೂರು: ನಗರದಲ್ಲಿ ಪ್ರಾಣಿ ಪ್ರೀತಿ ತೋರಿಸಲು ಹೋದ ಮಹಿಳಾ ಟೆಕ್ಕಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.…

Public TV

ಮೊಬೈಲ್‍ನಲ್ಲಿ ಜೋರಾಗಿ ಮಾತಾಡಿದ್ದಕ್ಕೆ ವ್ಯಕ್ತಿ ಮೇಲೆ ಗ್ರಾಮ ಪಂಚಾಯತ್ ಸದಸ್ಯ ಹಲ್ಲೆ!

ಹಾವೇರಿ: ಮೊಬೈಲ್‍ನಲ್ಲಿ ಜೋರಾಗಿ ಮಾತಾನಾಡಿದ ಎಂಬ ಕ್ಷುಲಕ ಕಾರಣಕ್ಕೆ ಪಂಚಾಯಿತಿ ಸದಸ್ಯನೊಬ್ಬ ವ್ಯಕ್ತಿಗೆ ಮನಬಂದಂತೆ ಹಲ್ಲೆ…

Public TV

ಕಡಿಮೆ ಅಂಕ ಪಡೆದಿದ್ದಕ್ಕೆ ಬೈದರೆಂದು ಶಿಕ್ಷಕರ ಮೇಲೆಯೇ ಹಲ್ಲೆಗೈದ ವಿದ್ಯಾರ್ಥಿ!

ಚಂಡೀಗಢ: 12ನೇ ತರಗತಿ ವಿದ್ಯಾರ್ಥಿಯೊಬ್ಬ ಗಣಿತ ಶಿಕ್ಷಕರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ಹರಿಯಾಣ ರಾಜ್ಯದ…

Public TV

ಹಿಂದೂ ಮಹಿಳೆಯೊಂದಿಗೆ ಹೋಟೆಲಿಗೆ ಬಂದ ಮುಸ್ಲಿಂ ಯುವಕನ ಮೇಲೆ ಹಲ್ಲೆ

ಬಾರ್ಮರ್: ಮುಸ್ಲಿಂ ಯುವಕನೊಬ್ಬನನ್ನು ಹೊಟೇಲ್ ನಿಂದ ಹೊರಗಡೆ ಎಳೆದುಕೊಂಡು ಬಂದು ಗುಂಪೊಂದು ಹಲ್ಲೆ ಮಾಡಿರುವ ಘಟನೆ…

Public TV

ಶಿಕಾರಿಪುರದಲ್ಲಿ ಹಾಡಹಗಲೇ ಉದ್ಯಮಿಯ ಮೇಲೆ ಮಾರಣಾಂತಿಕ ಹಲ್ಲೆ

ಶಿವಮೊಗ್ಗ: ಕೋರ್ಟ್ ಕೇಸ್ ಮುಗಿಸಿಕೊಂಡು ಹೋಗುತ್ತಿದ್ದ ಉದ್ಯಮಿ ಮೇಲೆ ಕೌಟುಂಬಿಕ ಕಾರಣದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ…

Public TV