ಹಾಲುಣಿಸಿ ಕರುವಿನ ಹಸಿವು ನೀಗಿಸುತ್ತಿರೋ ಶ್ವಾನ- ಪ್ರಾಣಿಗಳ ಬಾಂಧವ್ಯಕ್ಕೆ ಜನ ಮೂಕವಿಸ್ಮಿತ
ಚಿಕ್ಕಮಗಳೂರು: ಪ್ರತಿಯೊಂದು ಜೀವಿಗೂ ಜೀವನದ ಪಾಠ ಕಲಿಸುವುದು ಹಸಿವು. ಹೊಟ್ಟೆ ಹಸಿದವರ ಹಸಿವು ನೀಗಿಸುವವರೇ ಎಷ್ಟೋ…
ಜೀವದ ಹಂಗು ತೊರೆದು ಸಮವಸ್ತ್ರದಲ್ಲೇ ನೀರಿಗಿಳಿದು ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
- ಭದ್ರಾ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ಹಸು ರಕ್ಷಣೆ ಚಿಕ್ಕಮಗಳೂರು: ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯಲ್ಲಿ…
ಹಸುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸ್ತಿದ್ದ ವ್ಯಕ್ತಿಯ ಬಂಧನ
- ಸಿಸಿಟಿವಿಯಲ್ಲಿ ವ್ಯಕ್ತಿಯ ದುರ್ವರ್ತನೆ ಸೆರೆ ತಿರುವನಂತಪುರಂ: ಹಸುವಿನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ್ದಕ್ಕೆ…
ಕಾರಿನಲ್ಲಿ ಹಸುಗಳ ಸಾಗಾಟ- ಪೊಲೀಸರಿಂದ ಗಾಳಿಯಲ್ಲಿ ಗುಂಡು
-ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆಸಲು ಆರೋಪಿಗಳು ಯತ್ನ ಮಂಗಳೂರು: ಅಕ್ರಮ ಗೋಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಬೆನ್ನಟ್ಟಿ…
ಒಂದೂವರೆ ವರ್ಷದಿಂದ ಬಲೆ ಹಾಕಿ ಕಾಯ್ತಿದ್ದ – ಕೊನೆಗೂ ಪ್ರತೀಕಾರಕ್ಕಾಗಿ ಚಿರತೆ ಕೊಂದ
- ಹಸು ಕಳೆದುಕೊಂಡವನ ಸೇಡಿನ ಕಥೆ ತಿರುವನಂತಪುರಂ: ವ್ಯಕ್ತಿಯೊಬ್ಬ ತನ್ನ ಹಸುವನ್ನು ಕೊಂದಿದ್ದಕ್ಕೆ ಒಂದೂವರೆ ವರ್ಷದಿಂದ…
ಮಗಳ ಕೈಯಿಂದ ಕರುವಿಗೆ ಬಾಳೆಹಣ್ಣು ತಿನ್ನಿಸಿದ ಯಶ್
ಬೆಂಗಳೂರು: ಸ್ಯಾಂಡಲ್‍ವುಡ್‍ನ ರಾಕಿಂಗ್ ಜೋಡಿ ಸದ್ಯಕ್ಕೆ ತಮ್ಮ ಇಬ್ಬರು ಮಕ್ಕಳ ಜೊತೆ ಕಾಲಕಳೆಯುತ್ತಿದ್ದಾರೆ. ನಟಿ ರಾಧಿಕಾ…
ಹಲಸಿನ ಹಣ್ಣಿನಲ್ಲಿ ವಿಷವಿಕ್ಕಿದ ಪಾಪಿಗಳು- ಹಣ್ಣು ತಿಂದ ಹಸುಗಳು ರಕ್ತಕಾರಿ ಸಾವು
ಹಾಸನ: ವಿಷಪೂರಿತ ಹಲಸಿನ ಹಣ್ಣು ತಿಂದ ಹಸುಗಳು ರಕ್ತಕಾರಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ…
ಅಮ್ಮನನ್ನು ಕದ್ದ ಕಳ್ಳರು, ಕಾರಿನ ಹಿಂದೆಯೇ ಓಡಿದ ಕರು
ಚಿಕ್ಕಮಗಳೂರು: ದನಗಳ್ಳರು ಹಸುವನ್ನು ಗಾಡಿಗೆ ತುಂಬಿಕೊಂಡು ಹೋಗುವಾಗ ಕರು ಅದೇ ಗಾಡಿಯ ಹಿಂದೆ ಓಡಿ ಹೋಗಿರುವ…
ಗಿಡ ಉಳಿಸಲು ಹೋಗಿ ಪ್ರಾಣಿಗಳ ಜೀವಕ್ಕೆ ಕುತ್ತು ತಂದ ಅರಣ್ಯ ಇಲಾಖೆ – ನಾಲ್ಕು ಹಸು ಸಾವು
ಶಿವಮೊಗ್ಗ: ಅರಣ್ಯ ಇಲಾಖೆಯ ಎಡವಟ್ಟಿನಿಂದ ವನ್ಯ ಜೀವಿಗಳ ಪ್ರಾಣಕ್ಕೆ ಸಂಚಕಾರ ಉಂಟಾಗಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ…
ಮಕ್ಕಳ ಆನ್‍ಲೈನ್ ಶಿಕ್ಷಣಕ್ಕಾಗಿ ಮಾರಿದ ಹಸುವನ್ನು ವಾಪಸ್ ಕೊಡಿಸುವೆ: ಸೋನು ಸೂದ್
ಶಿಮ್ಲಾ: ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಬಾರದೆಂದು ತಾನು ಸಾಕಿದ ಹಸುವನ್ನೇ ಮಾರಿ ಆನ್‍ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ಕೊಡಿಸಿದ…