ಸುಂದರಿಯ ದೇಹವನ್ನು ತುಂಡಾಗಿ ಕತ್ತರಿಸಿ, ತಲೆಯನ್ನು ಸೂಪ್ ಮಾಡಲು ಇಟ್ಟಿದ್ರು..!
ಹಾಂಕಾಂಗ್: ಖ್ಯಾತ ಮಾಡೆಲ್‌ವೊಬ್ಬಳನ್ನ (Model) ಬರ್ಬರವಾಗಿ ಹತ್ಯೆಗೈದು, ಆಕೆಯ ದೇಹವನ್ನು ತುಂಡು-ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿದ್ದಾನೆ. ಆಕೆಯ…
ಪ್ರವಾಸಿಗರೇ ಹಾಂಕಾಂಗ್‌ಗೆ ಬನ್ನಿ – 5 ಲಕ್ಷ ವಿಮಾನ ಟಿಕೆಟ್ ಫ್ರೀ
ಬೀಜಿಂಗ್: ಕೊರೊನಾ ವ್ಯಾಪಕತೆಯಿಂದ ಚೇತರಿಸಿಕೊಂಡಿರುವ ವಿಶ್ವಪ್ರಸಿದ್ಧ ಪ್ರವಾಸಿ ತಾಣ ಹಾಂಕಾಂಗ್ (Hong Kong) ಇದೀಗ ಬಂಪರ್…
ಹಾಂಕಾಂಗ್ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ – ಮುಂದಿನ ಗುರಿ ತೈವಾನ್ ಎಂದ ಕ್ಸಿ ಜಿನ್‌ಪಿಂಗ್
ಬೀಜಿಂಗ್: ಹಾಂಕಾಂಗ್ ಮೇಲೆ ನಾವು ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ. ಮುಂದಿನ ಗುರಿ ತೈವಾನ್(Taiwan) ಎಂದು ಚೀನಾ…
ಬೆಂಗಳೂರಿನಿಂದ ಹಾಂಕಾಂಗ್‍ಗೆ ನೇರ ಸಂಪರ್ಕ ಕಲ್ಪಿಸುವ ವಿಮಾನ ಹಾರಾಟ ಪ್ರಾರಂಭ
ಬೆಂಗಳೂರು: ಹಾಂಕಾಂಗ್‍ನೊಂದಿಗೆ ಉತ್ತಮ ವ್ಯಾವಹಾರಿಕ ಬಾಂಧವ್ಯ ಹೊಂದುವ ಉದ್ದೇಶದಿಂದ ಇದೇ ಅಕ್ಟೋಬರ್ 11 ರಿಂದ ಬೆಂಗಳೂರು…
ಲಯಕ್ಕೆ ಮರಳಿದ ರನ್ ಮಿಷಿನ್ ಕೊಹ್ಲಿಯಿಂದ ಮತ್ತೊಂದು ಸಾಧನೆ
ದುಬೈ: 15ನೇ ಆವೃತ್ತಿಯ ಐಪಿಎಲ್‌ನಿಂದ ಸತತವಾಗಿ ಬ್ಯಾಟಿಂಗ್ ವೈಫಲ್ಯ ಎದುರಿಸುತ್ತಿದ್ದ ರನ್ ಮಿಷಿನ್ ವಿರಾಟ್ ಕೊಹ್ಲಿ…
6 ವರ್ಷಗಳ ಬಳಿಕ ಬೌಲಿಂಗ್ ಮಾಡಿದ ಕೊಹ್ಲಿ – 1 ಓವರ್ 6 ರನ್
ದುಬೈ: ಯುಎಇನಲ್ಲಿ ನಡೆಯುತ್ತಿರುವ ಏಷ್ಯಾಕಪ್‍ನಲ್ಲಿ ವಿರಾಟ್ ಕೊಹ್ಲಿ ಬ್ಯಾಟಿಂಗ್‍ನಲ್ಲಿ ಅಬ್ಬರಿಸುತ್ತಿದ್ದಾರೆ. ಹಾಂಕಾಂಗ್ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ…
ಕೊಹ್ಲಿ, ಸೂರ್ಯ ಬ್ಯಾಟಿಂಗ್ ಬಿರುಗಾಳಿಗೆ ಕ್ರಿಕೆಟ್ ಶಿಶುಗಳು ಕಂಗಾಲು – ಸೂಪರ್ ಫೋರ್‌ಗೆ ಎಂಟ್ರಿ
ದುಬೈ: ಬ್ಯಾಟಿಂಗ್‍ನಲ್ಲಿ ವಿರಾಟ್ ಕೊಹ್ಲಿ ಮತ್ತು ಸೂರ್ಯಕುಮಾರ್ ಯಾದವ್ ಅವರ ಸ್ಫೋಟಕ ಇನ್ನಿಂಗ್ಸ್ ಮತ್ತು ಬೌಲರ್‌ಗಳ…
ಹಾಂಕಾಂಗ್ ತೇಲುವ ಜಂಬೋ ರೆಸ್ಟೋರೆಂಟ್ ಮಗುಚಿದೆ, ಮುಳುಗಿಲ್ಲ: ಸ್ಪಷ್ಟನೆ ಕೊಟ್ಟ ಮಾಲೀಕ
ಬೀಜಿಂಗ್: ಹಾಂಕಾಂಗ್‍ನ ತೇಲುವ ಜಂಬೋ ರೆಸ್ಟೋರೆಂಟ್ ಮಗುಚಿದೆ, ಮುಳುಗಿಲ್ಲ ಎಂದು ರೆಸ್ಟೋರೆಂಟ್ ಮಾಲೀಕರು ಸ್ಪಷ್ಟಪಡಿಸಿದ್ದಾರೆ. 46…
ಸಮುದ್ರದಲ್ಲಿ ಮುಳುಗಿತು ಹಾಂಕಾಂಗ್ ಫೇಮಸ್ ತೇಲುವ ರೆಸ್ಟೋರೆಂಟ್
ಬೀಜಿಂಗ್: ಹಾಂಕಾಂಗ್‌ನ ಪ್ರಸಿದ್ಧ ಜಂಬೋ ರೆಸ್ಟೋರೆಂಟ್ ಚೀನಾದ ದಕ್ಷಿಣ ಭಾಗದ ಸಮುದ್ರದಲ್ಲಿ 1,000 ಅಡಿಗೂ ಅಧಿಕ…
ಯುಎಇಯಿಂದ ಜಮ್ಮು- ಕಾಶ್ಮೀರದಲ್ಲಿ 70 ಸಾವಿರ ಕೋಟಿ ಹೂಡಿಕೆ; 7 ಲಕ್ಷ ಉದ್ಯೋಗ ಸೃಷ್ಟಿಯ ಗುರಿ
ನವದೆಹಲಿ/ಶ್ರೀನಗರ: ಇದೇ ಮೊದಲಬಾರಿಗೆ ಭಾರತ ಹಾಗೂ ಅರಬ್ ಸಂಯುಕ್ತ ಸಂಸ್ಥಾನ (ಯುಎಇ)ದ ಭಾರತದಲ್ಲಿ ವ್ಯಾಪಾರಕ್ಕಾಗಿ ಹೂಡಿಕೆ ಮಾಡಲು…