ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಸಾವು
ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಹಾವೇರಿ(Haveri) ಜಿಲ್ಲೆ…
ಹಾವೇರಿ | ಬಿರುಗಾಳಿ ಸಹಿತ ಮಳೆ – ಸಿಡಿಲಬ್ಬರಕ್ಕೆ ಇಬ್ಬರು ಬಲಿ
ಹಾವೇರಿ: ಸಿಡಿಲು ಬಡಿದು(Lightning strikes) ಇಬ್ಬರು ವೃದ್ಧರು ಮೃತಪಟ್ಟಿರುವ ಪ್ರತ್ಯೇಕ ಘಟನೆ ಹಾವೇರಿ(Haveri) ಜಿಲ್ಲೆಯಲ್ಲಿ ನಡೆದಿದೆ.…
ಹೊಸ ಬೈಕ್ ಖರೀದಿಸಿ ಮನೆಗೆ ತೆರಳುತ್ತಿದ್ದಾಗ ಅಪಘಾತ – ಸವಾರ ಸ್ಥಳದಲ್ಲೇ ಸಾವು
ಹಾವೇರಿ: ಹೊಸ ಬೈಕ್ ಖರೀದಿಸಿ ಮನೆಗೆ ತೆರಳುತ್ತಿದ್ದ ವೇಳೆ ಲಾರಿ ಹಾಗೂ ಬೈಕ್ ನಡುವೆ ಅಪಘಾತ…
ಹಾವೇರಿ| ನಿಧಿ ಆಸೆಗಾಗಿ ಕೋಣಕಲ್ಲ ಭರಮ ದೇವರ ಕಲ್ಲು ಅಗೆದ ಕಳ್ಳರು
ಹಾವೇರಿ: ನಿಧಿ ಆಸೆಗಾಗಿ ಕಳ್ಳರು ಕೋಣಕಲ್ಲ ಭರಮ ದೇವರ ಕಲ್ಲು ಅಗೆದಿರುವ ಘಟನೆ ಜಿಲ್ಲೆಯ ಹಾನಗಲ್(Hanagal)…
ನಮ್ಮ ದೇವರು ನನ್ನನ್ನ ಕರೆಸಿಕೊಳ್ತಿದ್ದಾನೆ – ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿ ಯುವಕ ನೇಣಿಗೆ ಶರಣು
ಹಾವೇರಿ: ಮೊಬೈಲ್‌ನಲ್ಲಿ ಸ್ಟೇಟಸ್ ಹಾಕಿಕೊಂಡು ಬೋರ್‌ವೆಲ್ ಪಂಪ್‌ಸೆಡ್‌ನಲ್ಲಿ ಯುವಕ ನೇಣಿಗೆ ಶರಣಾಗಿರುವ ಘಟನೆ ಹಾನಗಲ್ (Hangal)…
ಮೇವು ತಿನ್ನುವ ವೇಳೆ ಕಚ್ಚಾ ನಾಡಬಾಂಬ್ ಬ್ಲಾಸ್ಟ್ – ಎಮ್ಮೆ ಸಾವು
ಹಾವೇರಿ: ಎಮ್ಮೆ ಮೇವು ತಿನ್ನುವ ವೇಳೆ ಕಚ್ಚಾ ನಾಡಬಾಂಬ್ ಸ್ಫೋಟಗೊಂಡು ಗಂಭೀರವಾಗಿ ಗಾಯಗೊಂಡಿದ್ದ ಎಮ್ಮೆ (Buffalo)…
ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ
ಹಾವೇರಿ/ ಬೆಂಗಳೂರು: ತೀವ್ರ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ವಿಧಿವಶರಾಗಿದ್ದಾರೆ. ಹಾನಗಲ್…
ನಿಶ್ಚಿತಾರ್ಥದ ಬಳಿಕ ಮದುವೆಗೆ ನಕಾರ – ವಿಷ ಕುಡಿಸಿ ಯುವತಿಯ ಹತ್ಯೆಗೈದ ಮಾವ
ಹಾವೇರಿ: ನಿಶ್ಚಿತಾರ್ಥದ ಬಳಿಕ ಮದುವೆಯಾಗಲು (Marriage) ನಿರಾಕರಿಸಿದ ಯುವತಿಗೆ ವಿಷ ಕುಡಿಸಿ ಹತ್ಯೆ ಮಾಡಿದ ಘಟನೆ…
ಹಾನಗಲ್ ಗ್ಯಾಂಗ್ ರೇಪ್ ಪ್ರಕರಣ; ಎರಡು ಸ್ಥಳದಲ್ಲಿ ಸಾಮೂಹಿಕವಾಗಿ ರೇಪ್ ಮಾಡಿದ್ದಾರೆ: ಸಂತ್ರಸ್ತೆ ಸಂಬಂಧಿ
ಹಾವೇರಿ: ಹಾನಗಲ್ ಗ್ಯಾಂಗ್ ರೇಪ್ (Hanagal Gang Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರಿ ಮೇಲೆ ಹಲ್ಲೆ…
ರೂಮಿನಲ್ಲಿ ಮಹಿಳೆ, ಪುರುಷನಿಗೆ ಥಳಿತ – ಹಾವೇರಿಯಲ್ಲಿ ನೈತಿಕ ಪೊಲೀಸ್‌ಗಿರಿ, ಇಬ್ಬರು ಅರೆಸ್ಟ್
ಹಾವೇರಿ: ರಾಜ್ಯದಲ್ಲಿ ಇತ್ತೀಚಿಗೆ ನೈತಿಕ ಪೊಲೀಸ್‌ಗಿರಿ (Moral Policing) ಹೆಚ್ಚಾಗುತ್ತಿದ್ದು, ಅನ್ಯಕೋಮಿನ ವಿವಾಹಿತ ಮಹಿಳೆಯೊಂದಿಗೆ ಪುರುಷ…