ಗುಜರಾತ್ ಗುನ್ನಕ್ಕೆ ಚೆನ್ನೈ ಚಿಂದಿ – ಟೈಟಾನ್ಸ್‌ಗೆ 7 ವಿಕೆಟ್‌ಗಳ ಜಯ
ಮುಂಬೈ: ವೃದ್ಧಿಮಾನ್ ಸಾಹಾ ಅವರ ಜವಾಬ್ದಾರಿ ಅರ್ಧಶತಕದ ನೆರವಿನಿಂದ ಗುಜರಾತ್ ಟೈಟಾನ್ಸ್ ತಂಡವು ಚೆನ್ನೈ ವಿರುದ್ಧ…
ಅವನಿಗಿಂತ ಉತ್ತಮ ಫಿನಿಶರ್ ಇಲ್ಲ, ಆತ T20 ವಿಶ್ವಕಪ್ ಪಂದ್ಯಕ್ಕೆ ಅರ್ಹ – ಬಜ್ಜಿ ಹೇಳಿದ್ದು ಯಾರಿಗೆ?
ಮುಂಬೈ: 2022ರ IPL ಆವೃತ್ತಿ ಹೊಸ - ಹೊಸ ಪ್ರತಿಭೆಗಳು ಹುಟ್ಟಿಕೊಳ್ಳುವಂತೆ ಮಾಡಿದೆ. ಕಳೆದ ಐಪಿಎಲ್‌ನಲ್ಲಿ…
‘ಸಮ’ಬಲಶಾಲಿಗಳ ಹೋರಾಟದಲ್ಲಿ 62 ರನ್‌ಗಳ ಜಯ – ಪ್ಲೇ ಆಫ್‌ಗೆ ಗುಜರಾತ್ ಟೈಟನ್ಸ್ ಭರ್ಜರಿ ಎಂಟ್ರಿ
ಮುಂಬೈ: ಐಪಿಎಲ್ 2022ರ 15ನೇ ಆವೃತ್ತಿಯಲ್ಲಿ ಹೊಸ ತಂಡವಾಗಿ ಸೇರ್ಪಡೆಗೊಂಡ ಗುಜರಾತ್ ಟೈಟನ್ಸ್, ಲಕ್ನೋ ಸೂಪರ್…
ಗುಜರಾತ್ ಟೈಟನ್ಸ್‌ಗೆ ರೋಚಕ ಜಯ – ಬಹುತೇಕ ಪ್ಲೇ ಆಫ್‌ಗೆ ಎಂಟ್ರಿ
ಮುಂಬೈ: ರಾಹುಲ್ ತೆವಾಟಿಯ ಹಾಗೂ ಡೇವಿಡ್ ಮಿಲ್ಲರ್ ಅವರ ಭರ್ಜರಿ ಬ್ಯಾಟಿಂಗ್ ಪ್ರದರ್ಶನದಿಂದ ಆರ್‌ಸಿಬಿ ವಿರುದ್ಧ…
ಹಾರ್ದಿಕ್ ಪಾಂಡ್ಯ ಸ್ಟ್ರಾಂಗ್ ಕಮ್‍ಬ್ಯಾಕ್ – ಐಪಿಎಲ್‍ನಲ್ಲಿ ಬುಲೆಟ್ ಥ್ರೋ, ವಿಕೆಟ್ ಕಟ್
ಮುಂಬೈ: ಗಾಯಗೊಂಡು ಟೀಂ ಇಂಡಿಯಾದಿಂದ ಹೊರಗುಳಿದಿದ್ದ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಸ್ಟ್ರಾಂಗ್ ಕಮ್‍ಬ್ಯಾಕ್ ಮಾಡಿದ್ದು ಐಪಿಎಲ್‌ನಲ್ಲಿ…
ತಂಡದ ಹೆಸರು ಸೂಚಿಸಿದ ಅಹಮದಾಬಾದ್ ಫ್ರಾಂಚೈಸ್ – ಗುಜರಾತ್ ಟೈಟಾನ್ಸ್ ನ್ಯೂ ನೇಮ್
ಮುಂಬೈ: ಐಪಿಎಲ್‍ಗೆ ಸೇರ್ಪಡೆಗೊಂಡಿರುವ ಅಹಮದಾಬಾದ್ ಫ್ರಾಂಚೈಸ್ ಅಧಿಕೃತವಾಗಿ ತಂಡದ ಹೆಸರನ್ನು ಗುಜರಾತ್ ಟೈಟಾನ್ಸ್ ಎಂದು ಘೋಷಿಸಿದೆ.…
ದಾದಾ ಮಾತನ್ನು ಡೋಂಟ್ ಕೇರ್ ಎಂದ್ರಾ ಹಾರ್ದಿಕ್ ಪಾಂಡ್ಯ?
ಮುಂಬೈ: ಫಿಟ್‍ನೆಸ್ ಸಮಸ್ಯೆ ಮತ್ತು ಫಾರ್ಮ್ ಕಳೆದುಕೊಂಡು ಹೊರಗುಳಿದಿರುವ ಆಟಗಾರರು ರಣಜಿ ಪಂದ್ಯವನ್ನಾಡಿ ಮತ್ತೆ ಟೀಂ…
ಧೋನಿ, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್ ಉತ್ತಮ ವಾಲಿಬಾಲ್ ಆಟಗಾರರು: ಅಶ್ವಲ್ ರೈ
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರಾದ ಮಾಜಿ ನಾಯಕ ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ,…
ಬ್ಯಾಟರ್ ಆಗುವುದಕ್ಕಿಂತಲೂ ಆಲ್‌ರೌಂಡರ್ ಆಗಿ ಆಡಲು ಬಯಸುತ್ತೇನೆ: ಹಾರ್ದಿಕ್ ಪಾಂಡ್ಯ
ನವದೆಹಲಿ: ಮುಂದಿನ ಐಪಿಎಲ್‍ನಲ್ಲಿ ನಾನು ಬೌಲಿಂಗ್ ಮಾಡುವ ಬಗ್ಗೆ ಎಲ್ಲರಿಗೂ ಕುತೂಹಲವಿದೆ. ಆದರೆ ಇದರ ಬಗ್ಗೆ…
ಅಜ್ಜಿ ಜೊತೆ ಶ್ರೀವಲ್ಲಿ ಹಾಡಿಗೆ ಹೆಜ್ಜೆಹಾಕಿದ ಪಾಂಡ್ಯ
ಮುಂಬೈ: ಭಾರತ ತಂಡದ ಆಲ್‍ರೌಂಡರ್ ಆಟಗಾರ ಹಾರ್ದಿಕ್ ಪಾಂಡ್ಯ ತನ್ನ ಅಜ್ಜಿ ಜೊತೆ ಅಲ್ಲು ಅರ್ಜುನ್…