ಸ್ವರೂಪ್‍ಗೆ ಟಿಕೆಟ್ ನೀಡುವಂತೆ ಒತ್ತಾಯ – ಕಾರ್ಯಕರ್ತರನ್ನು ಎದ್ದು ಹೋಗಿ ಎಂದು ಕೆಂಡಾಮಂಡಲವಾದ ರೇವಣ್ಣ
ಹಾಸನ: ನಗರದ ಜಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಸಭೆ ಉದ್ಘಾಟಿಸುವ ಮುನ್ನವೇ…
ಗಣಪತಿ ವಿಸರ್ಜನೆ ವೇಳೆ ಕೆರೆಯಲ್ಲಿ ಮುಳುಗಿ ವ್ಯಕ್ತಿ ಸಾವು
ಹಾಸನ: ಗಣಪತಿ ವಿಸರ್ಜನೆ ವೇಳೆ ವ್ಯಕ್ತಿಯೊಬ್ಬ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹಾಸನದ ಸಕಲೇಶಪುರ ತಾಲೂಕಿನಲ್ಲಿ…
ಸರ್ಕಾರಿ ಇಲಾಖೆಯಲ್ಲಿ ಲಂಚ ಇಲ್ಲದೇ ಕೆಲಸ ನಡೆಯಲ್ಲ; ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ – ಸಿದ್ದು ಆರೋಪ
ಹಾಸನ: ಇಂದು ಯಾವುದೇ ಸರ್ಕಾರಿ ಇಲಾಖೆಯ ಕಚೇರಿಗಳಿಗೆ ಹೋದರೂ ಲಂಚವಿಲ್ಲದೇ ಕೆಲಸ ನಡೆಯೋದಿಲ್ಲ. ಹೀಗಿದ್ದೂ ಪ್ರಧಾನಿ…
ಸರ್ಕಾರದಿಂದ ಬಿಡುಗಡೆ ಆಗದ ಹಣ – ಇಂದಿರಾ ಕ್ಯಾಂಟೀನ್‍ಗೆ ಬೀಗ
ಹಾಸನ: ಸರ್ಕಾರ ಹಣ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಹದಿನೈದು ದಿನಗಳಿಂದ ಇಂದಿರಾ ಕ್ಯಾಂಟೀನ್ ಬಂದ್ ಮಾಡಿರುವ…
ಖ್ಯಾತ ವೈದ್ಯ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಗುರುರಾಜ್ ಹೆಬ್ಬಾರ್ ನಿಧನ
ಹಾಸನ: ಖ್ಯಾತ ಹಾಗೂ ಅಪರೂಪದ ವೈದ್ಯರು, ಸಮಾಜ ಸೇವಕರೂ ಆಗಿದ್ದ ಹಿರಿಯ ವೈದ್ಯ ಡಾ. ಗುರುರಾಜ…
ನನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಿ- ಮತ್ತೆ ರೇವಣ್ಣಗೆ ಆಹ್ವಾನ ನೀಡಿದ ಪ್ರೀತಂಗೌಡ
ಹಾಸನ: ರೇವಣ್ಣ ಅವರೇ ನಿಮಗೆ ಹಾಸನ ವಿಧಾನಸಭಾ ಕ್ಷೇತ್ರದ ಬಗ್ಗೆ ತುಂಬಾ ಆಸಕ್ತಿ ಇದ್ದರೆ ನೀವು…
ಪಾದಪೂಜೆ ಪಾಲಿಟಿಕ್ಸ್- ಅತ್ತ ಬಿಜೆಪಿ ಶಾಸಕ, ಇತ್ತ ಕೈ ಮುಖಂಡನಿಂದ ಪೌರಕಾರ್ಮಿಕರಿಗೆ ಪಾದಪೂಜೆ
ಹಾಸನ: ಪೌರಕಾರ್ಮಿಕರ ಹೆಸರಿನಲ್ಲಿ ಪಾದ ಪೂಜೆ ಪಾಲಿಟಿಕ್ಸ್ ನಡೆದಿದ್ದು, ಒಂದೆಡೆ ಪಾದ ಮಾಡಿದ ಬಿಜೆಪಿ ಶಾಸಕ…
ನಾನು ರಾಗಿ ಕದ್ದಿಲ್ಲ- ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಿವಲಿಂಗೇಗೌಡ
ಮಂಗಳೂರು: ನಾನು ರಾಗಿ ಕಳ್ಳ ಅಂದಿದ್ದರು, ಆದರೆ ನಾನು ಏನೂ ಕದ್ದಿಲ್ಲ ಎಂದು ಧರ್ಮಸ್ಥಳದಲ್ಲಿ ಆಣೆ…
ಮನೆಗೊಂದು ಬಾವುಟ, ಕೊಟ್ಟಿದ್ದಾರೆ, ಹೋಗ್ತಾ, ಬರುತ್ತಾ ಹಾರಿಸುತ್ತಿರಿ: HD ರೇವಣ್ಣ
ಹಾಸನ: ಬಿಜೆಪಿ ಆಡಳಿತ ಸರ್ಕಾರದ ವಿರುದ್ಧ ಇಂದು ಆಕ್ರೋಶ ಹೊರಹಾಕಿರುವ ಮಾಜಿಸಚಿವ ಹಾಗೂ ಹಾಲಿ ಶಾಸಕ…
ಬಿಜೆಪಿ ನಾಯಕರ ಆರೋಪ: ಧರ್ಮಸ್ಥಳದಲ್ಲಿ ಆಣೆ ಮಾಡಲು ಹೊರಟ ಶಾಸಕ ಕೆ.ಎಂ.ಶಿವಲಿಂಗೇಗೌಡ
ಹಾಸನ: ಬಿಜೆಪಿ ನಾಯಕರು ತಮ್ಮ ಮೇಲೆ ಮಾಡಿರುವ ಆರೋಪ ನಿರಾದಾರ ಎಂದು ದೇವರ ಮೇಲೆ ಆಣೆ…
