ಭಾರೀ ಗಾಳಿ ಮಳೆಗೆ ಇಬ್ಬರು ಬಲಿ – ಮೀನು ಹಿಡಿಯಲು ಹೋದವರು ನೀರುಪಾಲು
ಹಾಸನ: ಜಿಲ್ಲೆಯಲ್ಲಿ ಕಳೆದ 12 ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿದೆ. ಭಾರೀ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ಸತತ…
ಶಿರಾಡಿ ಘಾಟ್‍ನಲ್ಲಿ ಮತ್ತೆ ಭೂಕುಸಿತ – ಭಾರೀ ವಾಹನಗಳ ಸಂಚಾರ ನಿಷೇಧ
ಹಾಸನ: ಶಿರಾಡಿ ಘಾಟ್‍ನಲ್ಲಿ ಮತ್ತೆ ಭೂಕುಸಿತವಾಗಿದ್ದು, ಭಾರೀ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಸಕಲೇಶಪುರ ತಾಲೂಕಿನ…
ಕೋವಿಡ್ ವೇಳೆ ಜನರ ಜೀವ ರಕ್ಷಣೆಗೆ ಮೋದಿಯವ್ರು ಹಗಲು-ರಾತ್ರಿ ಪ್ರಯತ್ನ ಮಾಡಿದ್ದಾರೆ: ಶೋಭಾ ಕರಂದ್ಲಾಜೆ
ಹಾಸನ: ಕೊರೊನಾದಂತಹ ಮಹಾಮಾರಿ ಸಂದರ್ಭದಲ್ಲಿ ಜನರ ಜೀವ ರಕ್ಷಣೆಗೆ ಮೋದಿಯವರು ಹಗಲು ರಾತ್ರಿ ಪ್ರಯತ್ನ ಮಾಡಿದ್ದಾರೆ.…
ಪತಿಗೆ ಬೆಟ್ಟಿಂಗ್ ಚಟ- ನೇಣು ಬಿಗಿದ ಸ್ಥಿತಿಯಲ್ಲಿ ಪತ್ನಿಯ ಶವ ಪತ್ತೆ
ಹಾಸನ: ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯೊಬ್ಬಳ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ದೊಡ್ಡ…
ವ್ಯಕ್ತಿಯನ್ನು ಕೊಂದು, ಅಂತ್ಯಸಂಸ್ಕಾರಕ್ಕೆ ಹಾಜರಾದ ಕಾಡಾನೆ!
ಹಾಸನ: ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ವ್ಯಕ್ತಿಯ ಅಂತ್ಯಸಂಸ್ಕಾರದ ವೇಳೆಯೂ ನರಹಂತಕ ಕಾಡಾನೆ ಪ್ರತ್ಯಕ್ಷವಾಗಿರುವ ಘಟನೆ ಹಾಸನ…
ಪೆಟ್ರೋಲ್ ಬಂಕ್ ಮಾಲೀಕನಿಗೆ ಚಾಕು ತೋರಿಸಿ 10 ಲಕ್ಷ ಎಗರಿಸಿದ ಖದೀಮರು
ಹಾಸನ: ಬೈಕ್‍ನಲ್ಲಿ ಹಿಂಬಾಲಿಸಿದ ಖದೀಮರು ಪೆಟ್ರೋಲ್ ಬಂಕ್ ಮಾಲೀಕನಿಗೆ ಚಾಕು ತೋರಿಸಿ ಕಾರಿನಲ್ಲಿದ್ದ 10 ಲಕ್ಷ…
ಮಳೆ ಬಂದ್ರೆ ನೆಂದು ಹೋಗ್ತೇವೆ, ಸರಿಯಾದ ಶಾಲಾ ಕೊಠಡಿ ಕಟ್ಟಿಸಿಕೊಡಿ: ವಿದ್ಯಾರ್ಥಿಗಳ ಮನವಿ
ಹಾಸನ: ಸರ್ಕಾರ ಮಕ್ಕಳಿಗೆ ಉಚಿತ ಹಾಗೂ ಉತ್ತಮ ಶಿಕ್ಷಣ ನೀಡೋದಾಗಿ ಬಡಾಯಿ ಕೊಚ್ಚಿಕೊಳ್ಳುತ್ತೆ. ಆದರೆ ಹಾಸನ…
ಮತ್ತೆ ಬಂದ್ ಆಗ್ತಿದೆಯಾ ಶಿರಾಡಿ ಘಾಟ್..?
ಹಾಸನ: ಹೆದ್ದಾರಿ ಕಾಮಗಾರಿ ನಡೆಸುವ ಸಲುವಾರಿ ಶಿರಾಡಿ ರಸ್ತೆಯನ್ನು ಸುಮಾರು ನಾಲ್ಕು ತಿಂಗಳುಗಳ ಕಾಲ ಬಂದ್…
ಪ್ರೇಯಸಿ ದೂರಾಗಿದ್ದಕ್ಕೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬಂದು ಪ್ರಾಣ ಬಿಟ್ಟ!
ಶಿವಮೊಗ್ಗ: ಪರಸ್ಪರ ಪ್ರೀತಿಸಿ, ಪೋಷಕರ ಒತ್ತಡಕ್ಕೆ ಮಣಿದು ಕಳೆದೊಂದು ತಿಂಗಳ ಹಿಂದೆ ತವರಿಗೆ ಮರಳಿದ್ದ ಯುವತಿ,…
ಕೊಡಗಿನ ವಿವಿಧೆಡೆ ಕಂಪಿಸಿದ ಭೂಮಿ – ಬೆಚ್ಚಿಬಿದ್ದ ಜನ
ಮಡಿಕೇರಿ: ಕೊಡಗು ಜಿಲ್ಲೆಯ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಕೊಡಗು ಜಿಲ್ಲೆಯ…
