ಉತ್ತರಾಖಂಡ್ ಹಿಮ ಪ್ರಳಯ – ಸಾವಿನ ಸಂಖ್ಯೆ 31ಕ್ಕೆ ಏರಿಕೆ, 160 ಮಂದಿ ನಾಪತ್ತೆ
ಡೆಹ್ರಾಡೂನ್: ಹಿಮ ಪ್ರಳಯಕ್ಕೆ ತುತ್ತಾದ ಉತ್ತರಾಖಂಡ್‍ನ ಚಮೋಲಿ ಜಿಲ್ಲೆಯಲ್ಲಿ ಸತತ ಮೂರನೇ ದಿನವೂ ರಕ್ಷಣಾ ಕಾರ್ಯ…
ಹಿಮ ಪ್ರಳಯ- ಒಂದು ಫೋನ್ ಕರೆಯಿಂದ ಉಳಿಯಿತು 12 ಜನರ ಜೀವ
ಡೆಹರಾಡೂನ್: ಭಾನುವಾರ ಬೆಳಗ್ಗೆ ಸಂಭವಿಸಿದ ಹಿಮ ಪ್ರಳಯದಿಂದ ಉತ್ತರಾಖಂಡ ಇನ್ನೂ ಚೇತರಿಸಿಕೊಂಡಿಲ್ಲ. ಒಂದು ಫೋನ್ ಕಾಲ್…
ಉತ್ತರಾಖಂಡ್‍ನಲ್ಲಿ ಹಿಮ ಸುನಾಮಿ – ನದಿಯಲ್ಲಿ ದಿಢೀರ್ ಪ್ರವಾಹ
- ನದಿಭಾಗದಲ್ಲಿ ಕಟ್ಟೆಚ್ಚರ ಘೋಷಣೆ - ನದಿಯಂತೆ ಹರಿದ ಹಿಮ ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯ…
ಹಿಮಪಾತಕ್ಕೆ ರಸ್ತೆ ಬಂದ್ – ಸೇನೆಯ ವಾಹನದಲ್ಲಿಯೇ ಹೆರಿಗೆ
ಶ್ರೀನಗರ: ಕುಪ್ವಾರದಲ್ಲಿ ಹಿಮಪಾತದಿಂದ ರಸ್ತೆ ಬಂದ್ ಆಗಿದ್ದರಿಂದ ಸೈನಿಕರ ವಾಹನದಲ್ಲಿಯೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ.…
ಹಿಮದಲ್ಲಿ ಸಿಲುಕಿದ್ದ 10 ಜನರನ್ನು ರಕ್ಷಿಸಿದ ವೀರ ಯೋಧರು
- ಹಿಮಪಾತದಲ್ಲಿ 5 ಗಂಟೆ ನಡೆದ ಸೈನಿಕರು ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗುತ್ತಿದ್ದು,…
ಸಿಕ್ಕಿಂನಲ್ಲಿ ಹಿಮಪಾತ- ಇಬ್ಬರು ಯೋಧರು ಹುತಾತ್ಮ
ನವದೆಹಲಿ: ಸಿಕ್ಕಿಂನಲ್ಲಿ ಹಿಮಪಾತ ಸಂಭವಿಸಿದ್ದು, ಕರ್ನಲ್ ಮತ್ತು ಭಾರತೀಯ ಸೈನಿಕ ಹುತಾತ್ಮರಾಗಿದ್ದಾರೆ. ಹಿಮಪಾತದಲ್ಲಿ ಲೆಫ್ಟಿನೆಂಟ್ ಕರ್ನಲ್…
ಭಾರೀ ಹಿಮಪಾತದಲ್ಲೂ ವಧುವಿನ ಮನೆಗೆ 4 ಕಿ.ಮೀ ನಡೆದುಕೊಂಡು ಹೋದ ವರ
ಡೆಹ್ರಾಡೂನ್: ವರನೊಬ್ಬ ಭಾರೀ ಹಿಮಪಾತದಲ್ಲೂ ವಧುವಿನ ಮನೆಗೆ 4 ಕಿ.ಮೀ ನಡೆದುಕೊಂಡು ಹೋದ ಅಪರೂಪದ ಸಂಗತಿಯೊಂದು…
ಹಿಮದಲ್ಲಿ 4 ಗಂಟೆ ನಡೆದು ಗರ್ಭಿಣಿಯನ್ನು ಆಸ್ಪತ್ರೆಗೆ ಸೇರಿಸಿದ 100 ಯೋಧರು: ವಿಡಿಯೋ
ಶ್ರೀನಗರ: ಭಾರತೀಯ ಸೇನೆ ಇಂದು 72ನೇ ಸೇನಾ ದಿನವನ್ನು ಆಚರಿಸುತ್ತಿದೆ. ಈ ನಡುವೆ ಜಮ್ಮು- ಕಾಶ್ಮೀರದಲ್ಲಿ…
ಜಮ್ಮು ಕಾಶ್ಮೀರದಲ್ಲಿ ಭಾರೀ ಹಿಮಪಾತ – ಮೂವರು ಯೋಧರು ಹುತಾತ್ಮ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉತ್ತರ ಭಾಗದಲ್ಲಿ ಭಾರೀ ಹಿಮಪಾತವಾಗಿದ್ದು, ಕರ್ತವ್ಯ ನಿರತ ಮೂವರು ಯೋಧರು…
ಸಿಯಾಚಿನ್‍ನಲ್ಲಿ ಮತ್ತೆ ಹಿಮಪಾತ – ಇಬ್ಬರು ಯೋಧರು ಹುತಾತ್ಮ
ನವದೆಹಲಿ: ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಸಿಯಾಚಿನ್‍ನ ದಕ್ಷಿಣ ಭಾಗದಲ್ಲಿ ಮತ್ತೆ ಹಿಮಪಾತ ಸಂಭವಿಸಿದ್ದು,…