ಕರ್ನಾಟಕದಲ್ಲಿ ನಾಪತ್ತೆಯಾದ ವೃದ್ಧೆ ದೂರದ ಮನಾಲಿಯಲ್ಲಿ ಪತ್ತೆ
ದಾವಣಗೆರೆ: ಮಾನಸಿಕ ಅಸ್ವಸ್ಥತೆಯುಳ್ಳ ಕರ್ನಾಟಕದ ವೃದ್ಧೆಯೊಬ್ಬರು ನಾಪತ್ತೆಯಾಗಿದ್ದು, ಇದೀಗ ದೂರದ ಹಿಮಾಚಲ ಪ್ರದೇಶದ ಮನಾಲಿಯಲ್ಲಿ ಪತ್ತೆಯಾಗಿದ್ದಾರೆ.…
ಕಣಿವೆಗೆ ಜಾರಿ ಬಿದ್ದ ಬಸ್- 21 ಮಂದಿಗೆ ಗಾಯ
ಶಿಮ್ಲಾ: ಹಿಮಾಚಲ ಪ್ರದೇಶದ ಸೋಲನ್-ಶಿಮ್ಲಾ ಗಡಿಯಲ್ಲಿರುವ ಕಿಯಾರಿ ನಲ್ಲಾದ ಬಳಿಯ ಕಣಿವೆಗೆ ಪ್ರವಾಸಿಗರ ಬಸ್ಸೊಂದು ಬಿದ್ದು…
ಮಕ್ಕಳಂತೆ ರನೌಟಾಗಿ, ತನ್ನನ್ನು ತಾನೇ ಟ್ರೋಲ್ ಮಾಡಿಕೊಂಡ್ರು ಗಂಭೀರ್
ನವದೆಹಲಿ: ಹಿಮಾಚಲ ಪ್ರದೇಶದ ವಿರುದ್ಧ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ದೆಹಲಿ ತಂಡದ ಪರ ಆಡುತ್ತಿರುವ…
ಅಂಪೈರ್ ವಿರುದ್ಧ ಗೌತಮ್ ಗಂಭೀರ್ ಗರಂ – ವಿಡಿಯೋ ನೋಡಿ
ನವದೆಹಲಿ: ರಣಜಿ ಪಂದ್ಯದ ವೇಳೆ ದೆಹಲಿ ತಂಡದ ಆಟಗಾರ ಗೌತಮ್ ಗಂಭೀರ್ ಅಂಪೈರ್ ವಿರುದ್ಧ ಗರಂ…
ಪ್ರಪಾತಕ್ಕೆ ಜಾರಿ, ಪಲ್ಟಿ ಹೊಡೆದ ಕಾರು- 11 ಸಾವು
ಶಿಮ್ಲಾ: ಪ್ರಪಾತಕ್ಕೆ ಕಾರು ಉರುಳಿ ಬಿದ್ದ ಪರಿಣಾಮ 11 ಜನರು ಮೃತಪಟ್ಟ ಘಟನೆ ಹಿಮಾಚಲ ಪ್ರದೇಶದ…
ಆರೈಕೆ ಪಡೆದು ಅಧಿಕಾರಿಗಳನ್ನ ರಂಜಿಸಿದ ಕರಡಿ ಮರಿ- ವಿಡಿಯೋ ವೈರಲ್
ಶಿಮ್ಲಾ: ಕರಡಿ ಮರಿಯೊಂದು ಹಿಮಾಚಲ ಪ್ರದೇಶದ ಅಧಿಕಾರಿಗಳೊಂದಿಗೆ ಆಟವಾಡಿ, ಅವರನ್ನು ರಂಜಿಸಿ, ಮಗುವಿನಂತೆ ಆರೈಕೆ ಪಡೆದುಗೊಂಡ…
ಅತಿಯಾದ ಧೂಳು ಮಿಶ್ರಿತ ಗಾಳಿ, ಮಳೆಯಿಂದ ತತ್ತರಿಸಿದ ದೆಹಲಿ
ನವದೆಹಲಿ: ಭಾನುವಾರ ಸಂಜೆ ಬೀಸಿದ ಧೂಳು ಮಿಶ್ರಿತ ಬಿರುಗಾಳಿ ಜೊತೆಗೆ ಮಳೆಯಿಂದ ದೆಹಲಿ ತತ್ತರಿಸಿದೆ. ಹಠಾತ್…
ಕಂದಕಕ್ಕೆ ಉರುಳಿದ ಶಾಲಾ ಬಸ್ – 24 ಮಕ್ಕಳ ದಾರುಣ ಸಾವು
ಶಿಮ್ಲಾ: ಶಾಲಾ ಬಸ್ಸೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 24 ಶಾಲಾ ಮಕ್ಕಳು ಸೇರಿ 27…
ಕಾಲೇಜಿನ ಸ್ಟಾಫ್ ರೂಮಿನಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಲಾಕ್ ಮಾಡಿಕೊಂಡು ಅತ್ಯಾಚಾರವೆಸಗಿದ ಶಿಕ್ಷಕ
ಶಿಮ್ಲಾ: ಕಾಲೇಜಿನ ಸ್ಟಾಫ್ ರೂಮಿನಲ್ಲಿ ಹಿರಿಯ ಶಿಕ್ಷಕನೊಬ್ಬ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ…
Exclusive: ಕರ್ನಾಟಕದ ಅಳಿಯ ಈಗ ಹಿಮಾಚಲ ಪ್ರದೇಶದ ಸಿಎಂ!
ಬೆಂಗಳೂರು: ಹಿಮಾಚಲ ಪ್ರದೇಶದ ಸಿಎಂ ಆಗಿ ಜೈರಾಮ್ ಠಾಕೂರ್ ಆಯ್ಕೆಯಾಗಿದ್ದು, ಇಂದು ನಡೆದ ಶಾಸಕಾಂಗ ಪಕ್ಷದ…