ಎಲೆಕ್ಷನ್, ಎಕ್ಸಾಂ ಎಫೆಕ್ಟ್- ಒಂದೇ ತಿಂಗ್ಳಲ್ಲಿ ಬನಶಂಕರಿ ದೇವಿಗೆ ಹರಿದುಬಂತು 30ಲಕ್ಷ ರೂ.!
ಬೆಂಗಳೂರು: ಎಲೆಕ್ಷನ್ ಕಾವು ಒದೆಡೆಯಾದ್ರೆ, ಇನ್ನೊಂದೆಡೆ ವಿದ್ಯಾರ್ಥಿಗಳಿಗೆ ಎಕ್ಸಾಂ. ಇದರಿಂದ ರಾಜ್ಯದ ದೇವರುಗಳೆಲ್ಲಾ ದಿಢೀರ್ ಶ್ರೀಮಂತವಾಗುತ್ತಿವೆ.…
ಹಂಪಿ ದೇಗುಲದ ಹುಂಡಿಯಲ್ಲಿ ಹಳೆನೋಟುಗಳ ಜೊತೆ ಕೆನಡಾ, ಕೊರಿಯಾ ಕರೆನ್ಸಿ ಪತ್ತೆ
ಬಳ್ಳಾರಿ: 500, 1 ಸಾವಿರ ರೂ. ನೋಟು ನಿಷೇಧವಾಗಿ ಒಂದು ವರ್ಷ ಕಳೆದ್ರೂ ಮತ್ತೆ ಮತ್ತೆ…
ಮೂರೇ ತಿಂಗಳಲ್ಲಿ ಚಿಕ್ಕ ತಿರುಪತಿಯ ಹುಂಡಿಯಲ್ಲಿ ಸಂಗ್ರಹವಾಯ್ತು ದಾಖಲೆ ಮೊತ್ತದ ಹಣ
ಕೋಲಾರ: ಜಿಲ್ಲೆಯ ಚಿಕ್ಕತಿರುಪತಿ ಪ್ರಸನ್ನ ವೆಂಕಟರಮಣ ಸ್ವಾಮಿ ಮೂರೇ ತಿಂಗಳಲ್ಲಿ ದೇವಾಲಯದ ಹುಂಡಿಯಲ್ಲಿ ನಗದು, ಚಿನ್ನಾಭರಣ…
ಮಲೆ ಮಹದೇಶ್ವರ ದೇವಾಲಯದ ಹುಂಡಿ ಎಣಿಕೆ ಕಾರ್ಯ- ಭಕ್ತರಿಂದ ಹರಿದುಬಂದ ಕಾಣಿಕೆ ಇಷ್ಟು
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರ ದೇವಾಲಯದ ಹುಂಡಿ ಏಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ…
ಮಂಡ್ಯ: ಬೆಡ್‍ಶೀಟ್ ಹೊದ್ದುಕೊಂಡು ದೇಗುಲಕ್ಕೆ ಬಂದು ಹುಂಡಿ ದೋಚಿದ!
ಮಂಡ್ಯ: ಪುರಾತತ್ವ ಇಲಾಖೆಗೆ ಸೇರಿದ ಶ್ರೀರಾಮನ ದೇಗುಲದಲ್ಲಿ ವ್ಯಕ್ತಿಯೊಬ್ಬ ಹುಂಡಿ ಒಡೆದು ಹಣ ದೋಚಿದ್ದು ಇಡೀ…
ನೋಟ್‍ಬ್ಯಾನ್ ಆಗಿ ವರ್ಷವಾದ್ರೂ ಬೆಂಗ್ಳೂರಿನ ದೇಗುಲಗಳಲ್ಲಿ ಧೂಳು ತಿನ್ನುತ್ತಿರೋ ಲಕ್ಷ ಲಕ್ಷ ಹಳೇ ನೋಟು
ಬೆಂಗಳೂರು: ಮೋದಿ ಸರ್ಕಾರ ಕಪ್ಪು ಹಣದ ವಿರುದ್ಧ ಸಮರ ಸಾರಿ ಹಳೆಯ 500 ಮತ್ತು 1000…
ಬೆಂಗಳೂರಿನ ಬನಶಂಕರಿ ಅಮ್ಮನ ದೇಗುಲದಲ್ಲಿ ಇತಿಹಾಸ ಸೃಷ್ಟಿ!
ಬೆಂಗಳೂರು: ನಗರದ ಪ್ರಸಿದ್ಧ ದೇವಾಲಯವಾದ ಬನಶಂಕರಿ ಅಮ್ಮನ ದೇಗುಲದಲ್ಲಿ ಇತಿಹಾಸ ಸೃಷ್ಟಿಯಾಗಿದೆ. ಬೆಂಗಳೂರಿನ ಬನಶಂಕರಿ ಅಮ್ಮನ…
ಸೆಪ್ಟೆಂಬರ್ ಹುಂಡಿ ಎಣಿಕೆಯಲ್ಲಿ ದಾಖಲೆ ಬರೆದ ಕೊಲ್ಲೂರು ಮೂಕಾಂಬಿಕಾ ದೇವಾಲಯ
- ನೋಟ್ ಬ್ಯಾನ್ ಆಗಿ ವರ್ಷ ಕಳೆದರೂ ಬರ್ತಿದೆ ಹಳೆ ನೋಟು ಉಡುಪಿ: ಕೊಲ್ಲೂರು ಮೂಕಾಂಬಿಕಾ…
ಹಾಸನಾಂಬೆ ದೇವಾಲಯಕ್ಕೆ ಭಕ್ತರಿಂದ ಹರಿದು ಬಂತು ದಾಖಲೆ ಪ್ರಮಾಣದ ಹಣ
ಹಾಸನ: ಭಾನುವಾರ ಬೆಳಗ್ಗೆ ಆರಂಭಗೊಂಡಿದ್ದ ಹಾಸನಾಂಬೆ ದೇವಾಲಯದ ಹುಂಡಿ ಎಣಿಕೆ ಕಾರ್ಯ ಸಂಜೆ ವೇಳೆ ಮುಕ್ತಾಯಗೊಂಡಿದ್ದು,…
ವಿಡಿಯೋ: ಭಕ್ತನ ವೇಷದಲ್ಲಿ ಬಂದು ಗಣೇಶನ ಮುಂದಿದ್ದ ಹುಂಡಿಯನ್ನೇ ಕದ್ದೊಯ್ದ
ಹುಬ್ಬಳ್ಳಿ: ಹಣ ಅಂದ್ರೆ ದೇವ್ರನ್ನೂ ಬಿಡಲ್ಲ ಅನ್ನೋದಕ್ಕೆ ತಾಜಾ ಉದಾಹರಣೆ ಹುಬ್ಬಳ್ಳಿಯಲ್ಲಾಗಿರುವ ಕೃತ್ಯ. ಭಕ್ತನ ವೇಷದಲ್ಲಿ…