ಕೋವಿಡ್ ಸೋಂಕಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ
ಹುಬ್ಬಳ್ಳಿ: ಕೋವಿಡ್ ಸೋಂಕಿತ ಮಹಿಳೆ ಮೇಲೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ…
ಕಿಮ್ಸ್‌ನಲ್ಲಿ 96 ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ
ಹುಬ್ಬಳ್ಳಿ: ನಗರದ ಕಿಮ್ಸ್ ಆಸ್ಪತ್ರೆಯಲ್ಲಿ 96 ಜನ ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು…
ಸಾಲದ ಸುಳಿ – ಮನೆಯವರನ್ನು ಹೊರಹಾಕಿ ನೇಣಿಗೆ ಶರಣಾದ
ಹುಬ್ಬಳ್ಳಿ: ಮನೆಯವರ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬ ಎಲ್ಲರನ್ನು ಮನೆಯಿಂದ ಹೊರ ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ…
ಜಿಲ್ಲಾಡಳಿತದ ನಿರ್ಲಕ್ಷ್ಯ – ವಾರದಿಂದ ಅನ್‍ಲೋಡ್ ಆಗದೇ ಊರೂರು ಸುತ್ತಿರುವ ಆಕ್ಸಿಜನ್ ಟ್ಯಾಂಕರ್
ಹುಬ್ಬಳ್ಳಿ: ಕೊರೊನಾ ಮಹಾಮಾರಿಗೆ ದೇಶವೇ ತಲ್ಲಣಗೊಂಡಿದೆ. ಆಕ್ಸಿಜನ್ ಬೆಡ್ ಸಿಗದೇ ರೋಗಿಗಳು ಪ್ರಾಣ ಬಿಡುತ್ತಿದ್ದಾರೆ. ಆದ್ರೆ…
ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್‍ಗೆ ಮೊದಲ ಬಲಿ
ಹುಬ್ಬಳ್ಳಿ: ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬ್ಲ್ಯಾಕ್ ಫಂಗಸ್ ಸೊಂಕಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.…
ಅಂತರ್‌ಜಿಲ್ಲಾ ಮೊಬೈಲ್ ಫೋನ್ ಕಳ್ಳರ ಬಂಧನ
ಹುಬ್ಬಳ್ಳಿ: ವಿವಿಧ ಕಂಪನಿಯ ಬೆಲೆಬಾಳುವ ಮೊಬೈಲ್ ಕಳ್ಳತನ ಮಾಡುತ್ತಿದ್ದ ಮೂವರು ಕಳ್ಳರನ್ನು ಬಂಧಿಸುವಲ್ಲಿ ಹಳೇ ಹುಬ್ಬಳ್ಳಿ…
ಕೊರೊನಾ ಗೆದ್ದ ಒಂದೇ ಕುಟುಂಬದ 16 ಮಂದಿ
ಹುಬ್ಬಳ್ಳಿ: ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹೆಮ್ಮಾರಿ ವೈರಸ್‍ಗೆ ಸಾಕಷ್ಟು ಜನರು…
ಕಿಮ್ಸ್ ಆಡಳಿತ ಮಂಡಳಿಯ ನಿರ್ಲಕ್ಷ್ಯ- 4 ದಿನ ಕಾದು, ಮರಳಿದ ಆಕ್ಸಿಜನ್ ಟ್ಯಾಂಕರ್
ಹುಬ್ಬಳ್ಳಿ: ಆಕ್ಸಿಜನ್ ಕೊರತೆಯಿಂದ ಹಲವಡೆ ಕೋವಿಡ್ ಸೋಂಕಿತರು ಮೃತಪಡುತ್ತಿರುವ ಘಟನೆಗಳು ನಡೆದಿವೆ. ಇದರ ಬೆನ್ನಲ್ಲೇ ನಗರದ…
ಕೊರೊನಾ ನಿಯಮ ಉಲ್ಲಂಘನೆ – ಪೊಲೀಸರಿಗೆ ದಂಡ
ಹುಬ್ಬಳ್ಳಿ: ಪೊಲೀಸ್ ಜೀಪಿಗೇ ಇನ್‍ಸ್ಪೆಕ್ಟರ್ ದಂಡ ವಿಧಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದು, ಈ ಬಗ್ಗೆ ಸ್ಥಳೀಯರು…
ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕ್ಕೊಳ್ಳಿ ಎಂದಿದ್ದಕ್ಕೆ ಪಿಡಿಒ ಮೇಲೆ ಯುವಕನಿಂದ ಹಲ್ಲೆ
ಹುಬ್ಬಳ್ಳಿ: ಕ್ರಿಕೆಟ್ ಆಡಬೇಡಿ, ಮಾಸ್ಕ್ ಹಾಕಿಕೊಳ್ಳಿ ಎಂದು ತಿಳಿ ಹೇಳಿದ್ದಕ್ಕೆ ಗ್ರಾಮ ಪಂಚಾಯತಿ ಪಿಡಿಒ ಮೇಲೆ…
