ಹೃದಯಾಘಾತದಿಂದ ಆಂಧ್ರ ಪ್ರದೇಶದ ಸಚಿವ ಮೇಕಪತಿ ಗೌತಮ್ ರೆಡ್ಡಿ ನಿಧನ
ಹೈದರಾಬಾದ್: ಆಂಧ್ರಪ್ರದೇಶದ ಮಾಹಿತಿ ತಂತ್ರಜ್ಞಾನ ಮತ್ತು ಕೈಗಾರಿಕಾ ಸಚಿವ ಮೇಕಪತಿ ಗೌತಮ್ ರೆಡ್ಡಿ(50) ಅವರು ಹೃದಯಾಘಾತದಿಂದ…
ಮಲಗಿದ್ದಲ್ಲಿಯೇ ಸಾವನ್ನಪ್ಪಿದ ಅರೆ ವೈದ್ಯಕೀಯ ವಿದ್ಯಾರ್ಥಿ
ಮಂಗಳೂರು: ಅರೆ ವೈದ್ಯಕೀಯ ತರಬೇತಿ ವಿದ್ಯಾರ್ಥಿಯೊಬ್ಬರು ಕರ್ತವ್ಯ ಮುಗಿಸಿ ವಿಶ್ರಾಂತಿ ಕೊಠಡಿಯಲ್ಲಿ ಮಲಗಿದ್ದ ವೇಳೆ ಸಾವನ್ನಪ್ಪಿದ…
ಮಹಾಭಾರತ ಸೀರಿಯಲ್‍ನ ಭೀಮ್ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ಇನ್ನಿಲ್ಲ
ಮುಂಬೈ: ಮಹಾಭಾರತ ಟಿವಿ ಸೀರಿಯಲ್‍ನ ಭೀಮ್‍ನ ಪಾತ್ರದಲ್ಲಿ ನಟಿಸಿದ್ದ ಪ್ರವೀಣ್ ಕುಮಾರ್ ಸೋಬ್ತಿ ಅವರು ಸೋಮವಾರ…
ಹೋಟೆಲ್‍ನಲ್ಲಿ ತಿಂಡಿಗೆ ಆರ್ಡರ್ ಮಾಡಿ ತಿಂಡಿ ಬರುವಷ್ಟರಲ್ಲಿ ವಿದ್ಯಾರ್ಥಿ ಸಾವು!
ಮೈಸೂರು: ಹೋಟೆಲ್‍ಗೆ ತಿಂಡಿ ತಿನ್ನಲು ಬಂದ ವಿದ್ಯಾರ್ಥಿ ಹೃದಯಾಘಾತದಿಂದ ಕೂತಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯಲ್ಲಿ…
ಸಾವಿನಲ್ಲೂ ಒಂದಾದ ಕರುಳಬಳ್ಳಿ
ಮಂಡ್ಯ: ಮಗನ ಸಾವಿನ ಸುದ್ದಿ ಕೇಳಿ ತಾಯಿಯು ಕೂಡಾ ಸಾವನ್ನಪ್ಪಿದ ಘಟನೆ ಜಿಲ್ಲೆಯ ನಾಗಮಂಗಲ ತಾಲೂಕಿನ…
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಹೃದಯಾಘಾತದಿಂದ ನಿಧನ
ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ವಿಧಿವಶರಾಗಿದ್ದಾರೆ. ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ…
ಹುಟ್ಟೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ BSF ಯೋಧನ ಅಂತ್ಯಕ್ರಿಯೆ
ನೆಲಮಂಗಲ: ಭಾರತ ಮಾತೆಯ ಹೆಮ್ಮೆಯ ಪುತ್ರ ಬಿಎಸ್‍ಎಫ್ ಪಿಎಸ್‍ಐ ತೀವ್ರ ಹೃದಯಾಘಾತದಿಂದ ವೀರ ಮರಣವನ್ನ ಹೊಂದಿದ್ದಾರೆ.…
ಓಮಿಕ್ರಾನ್ ಸೋಂಕಿತ ಹೃದಯಾಘಾತದಿಂದ ಸಾವು
ಮುಂಬೈ: ಕೊರೊನಾ ರೂಪಾಂತರಿ ತಳಿ ಓಮಿಕ್ರಾನ್ ಸೋಂಕಿಗೆ ಒಳಗಾಗಿದ್ದ 52 ವರ್ಷದ ವ್ಯಕ್ತಿ ಹೃದಯಾಘಾತದಿಂದ ಮಂಗಳವಾರ…
ಸತತ 8 ಬಾರಿ ಶಾಸಕರಾಗಿದ್ದ ಹರ್ಬನ್ಸ್ ಕಪೂರ್ ನಿಧನ
ಡೆಹ್ರಾಡೂನ್: ಉತ್ತರಾಖಂಡದ ಮಾಜಿ ಸಚಿವ ಹಾಗೂ 8 ಬಾರಿ ಶಾಸಕರಾಗಿದ್ದ ಹರ್ಬನ್ಸ್ ಕಪೂರ್(75) ನಿಧನರಾಗಿದ್ದಾರೆ. ಇಂದು…
ರೋಗಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯನಿಗೆ ಹೃದಯಾಘಾತ
ಹೈದರಾಬಾದ್: ಹೃದಯಾಘಾತವಾದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದ ವೇಳೆ ವೈದ್ಯನಿಗೂ ಹೃದಯಾಘಾತವಾಗಿ ಇಬ್ಬರೂ ಸಾವನ್ನಪಿರುವ ಘಟನೆ ನಡೆದಿದೆ.…










