ಎಚ್ಡಿಕೆಗೆ ಪಿಎಸ್ಐ ಅಭ್ಯರ್ಥಿಗಳಿಂದ ಮುತ್ತಿಗೆ ಯತ್ನ- ಅಡ್ಡ ಬಂದವನಿಗೆ ಥಳಿಸಿದ ಗನ್ಮ್ಯಾನ್
ಧಾರವಾಡ: ಇಲ್ಲಿನ ಕರ್ನಾಟಕ ವಿವಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಬಂದ ವೇಳೆ ಭಾರೀ ಹೈಡ್ರಾಮಾ…
ಈಶ್ವರಪ್ಪ ಕಾಂಗ್ರೆಸ್ಗೆ ಆಹಾರ ಆಗೋದು ಬೇಡ: ಹೆಚ್.ಡಿ ಕುಮಾರಸ್ವಾಮಿ
ರಾಮನಗರ: ಸಚಿವ ಕೆ.ಎಸ್ ಈಶ್ವರಪ್ಪ ಅವರು ಕಾಂಗ್ರೆಸ್ಗೆ ಆಹಾರ ಆಗೋದು ಬೇಡ. ಈಶ್ವರಪ್ಪ ಸೀನಿಯರ್ ರಾಜಕಾರಣಿ…
ಬ್ರಿಟಿಷರಿಗೂ, ಬಿಜೆಪಿಗೂ ಯಾವುದೇ ವ್ಯತ್ಯಾಸವಿಲ್ಲ: ಹೆಚ್ಡಿಕೆ
ಬೆಂಗಳೂರು: ಬಿಜೆಪಿ ಬ್ರಿಟಿಷರ ಒಡೆದು ಆಳುವ ನೀತಿಯನ್ನು ಮುಂದುವರಿಸಿದ್ದು, ಬ್ರಿಟೀಷರಿಗೂ ಮತ್ತು ಬಿಜೆಪಿಗೆ ಯಾವುದೇ ವ್ಯತ್ಯಾಸ…
ಹೆಚ್.ಡಿ ಕುಮಾರಸ್ವಾಮಿಗೆ ಕಾಳಿ ಸ್ವಾಮೀಜಿ ಧನ್ಯವಾದ
ನೆಲಮಂಗಲ: ಮುಸ್ಲಿಮರು ರಚನೆ ಮಾಡಿದ ವಿಗ್ರಹಕ್ಕೆ ಹಿಂದೂಗಳು ಪೂಜೆ ಎಂಬ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಮುಸ್ಲಿಮರ ಬಳಿ ಮಾವಿನ ಹಣ್ಣು ಖರೀದಿ ಮಾಡಬೇಡಿ ಅಂದರೆ ಅದಕ್ಕಿಂತ ರಾಷ್ಟ್ರ ದ್ರೋಹ ಬೇರಿಲ್ಲ: ಎಚ್ಡಿಕೆ
ಬೆಂಗಳೂರು: ಮುಸ್ಲಿಮರಿಂದ, ಹಿಂದೂಗಳು ಮಾವು ಖರೀದಿ ಮಾಡಬಾರದು ಎಂದು ಹಿಂದೂಪರ ಸಂಘಟನೆಗಳು ಸೃಷ್ಟಿಸಿರುವ ವಿವಾದದ ಬಗ್ಗೆ…
ಮಾತು ತಪ್ಪಿದ್ರೆ 2023ಕ್ಕೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ: ಹೆಚ್ಡಿಕೆ
ಬೆಂಗಳೂರು: ಒಂದು ಬಾರಿ ಅವಕಾಶ ಕೊಡಿ. ಐದು ವರ್ಷಗಳ ಸಂಪೂರ್ಣ ಅವಧಿಗೆ ನಮ್ಮನ್ನು ಆಯ್ಕೆ ಮಾಡಿ,…
ಶ್ರೀರಾಮನ ಹೆಸರಿನಲ್ಲಿ ಅಶಾಂತಿ ಸೃಷ್ಟಿ ಮಾಡಬೇಡಿ: ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಶ್ರೀರಾಮನ ಹೆಸರು ಇಟ್ಟುಕೊಂಡು ಶಾಂತಿ ಹಾಳು ಮಾಡುವ ಕೆಲಸ ಮಾಡುತ್ತಿದ್ದೀರಿ. ಅಂತಹ ಕೃತ್ಯಗಳನ್ನು ಎಸಗಲು…
ಹೆಚ್.ಡಿ ಕುಮಾರಸ್ವಾಮಿ ಇತಿಹಾಸ ಅರ್ಥ ಮಾಡಿಕೊಳ್ಳಬೇಕು: ಡಾ.ಕೆ. ಸುಧಾಕರ್
ಚಿಕ್ಕಬಳ್ಳಾಪುರ: ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇತಿಹಾಸ ಅರ್ಥ ಮಾಡಿಕೊಳ್ಳಬೇಕು ಎಂದು ಆರೋಗ್ಯ ಹಾಗೂ ವೈದ್ಯಕೀಯ…
ನಿಮ್ಮ ತರಹದ ಗಂಡಸ್ತನ ನಮಗ್ಯಾರಿಗೂ ಇಲ್ಲ: ಹೆಚ್ಡಿಕೆಗೆ ಸಿಟಿ. ರವಿ ಟಾಂಗ್
ಬೆಂಗಳೂರು: ಕುಮಾಸ್ವಾಮಿ ಅವರಿಗಿರುವ ತರಹದ ಗಂಡಸ್ತನ ನಮಗ್ಯಾರಿಗೂ ಇಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ…
ಕೇರಳದ ಪುರಾಣ ಪ್ರಸಿದ್ಧ ದೇಗುಲದಲ್ಲಿ ಪೂಜೆ ಸಲ್ಲಿಸಿದ ಹೆಚ್.ಡಿ.ಕುಮಾರಸ್ವಾಮಿ
ತಿರುವನಂತಪುರಂ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕೇರಳ ಸಮೀಪದ ತಳಿಪರಂಬದ ಪುರಾಣ ಪ್ರಸಿದ್ಧ ಶ್ರೀ ರಾಜರಾಜೇಶ್ವರ…
