ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್ವೈಗೆ ಹೈಕಮಾಂಡ್ ಬುಲಾವ್
ಬೆಂಗಳೂರು: ಗುಜರಾತ್ ಫಲಿತಾಂಶದ ಬೆನ್ನಲ್ಲೇ ಬಿಎಸ್ವೈಗೆ ಹೈಕಮಾಂಡ್ನಿಂದ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಬುಧವಾರದಂದು ಬಿಜೆಪಿ…
ಪಕ್ಷಾಂತರಿಗಳಿಗೆ ಕಾಂಗ್ರೆಸ್ ಪಕ್ಷಕ್ಕೆ ಆಹ್ವಾನ ನೀಡಿದ ಮಲ್ಲಿಕಾರ್ಜುನ ಖರ್ಗೆ!
ಬೆಂಗಳೂರು: ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳಿಗೆ ಒಪ್ಪಿಗೆ ಇರುವ ಯಾರು ಬೇಕಾದರೂ ಪಕ್ಷಕ್ಕೆ ಸೇರಬಹುದು, ಆದರೇ…
ಮತ್ತೆ ರಾಜ್ಯ ರಾಜಕೀಯಕ್ಕೆ ರಮ್ಯಾ: ಸಿಎಂ ಆಗ್ತಾರಾ ಮೋಹಕ ತಾರೆ?
ಬೆಂಗಳೂರು: ರಾಷ್ಟ್ರೀಯ ಕಾಂಗ್ರೆಸ್ ನ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಜಿ ಸಂಸದೆ ರಮ್ಯಾ ಸದ್ಯದಲ್ಲೇ…
ಸಿದ್ದು ಸರ್ಕಾರಕ್ಕೆ ಆಡಳಿತ ವಿರೋಧಿ ಅಲೆ ಇಲ್ಲ: ಕಾಂಗ್ರೆಸ್ ಸಮೀಕ್ಷಾ ವರದಿಯಲ್ಲಿ ಏನಿದೆ?
ಬೆಂಗಳೂರು: ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇದೆ ಎಂದು ಬಿಜೆಪಿ ಮತ್ತು ಜೆಡಿಎಸ್ ಹೇಳುತ್ತಿದ್ದರೆ, ಕಾಂಗ್ರೆಸ್…
ಎಸ್‍ಎಂಕೆ ಫೋಟೋ ತೆಗೆದವರ ವಿರುದ್ಧ ಕ್ರಮಕ್ಕೆ ಆಕ್ಷೇಪ -ಪರಮ್ ವಿರುದ್ಧ ಹೈಕಮಾಂಡ್ ಗರಂ
ಬೆಂಗಳೂರು: ತಮ್ಮ ರಾಜಕೀಯ ಗುರು ಎಸ್.ಎಂ.ಕೃಷ್ಣ ವಿಷಯದಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಯೂ ಟರ್ನ್ ಹೊಡೆದ್ರಾ…
2018 ರ ವಿಧಾನಸಭೆ ಚುನಾವಣೆ ಸಿದ್ಧತೆ- ಪಕ್ಷಾಂತರಿಗಳ ಮೇಲೆ ಕಾಂಗ್ರೆಸ್ ಕಣ್ಣು
ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‍ನಲ್ಲಿ ತಯಾರಿ ಜೋರಗಿ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷ ಹೈಕಮಾಂಡ್ ಪಕ್ಷಾಂತರಿಗಳ…
ಸಂಪುಟ ವಿಸ್ತರಣೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್: ಯಾರಿಗೆ ಯಾವ ಖಾತೆ?
ಬೆಂಗಳೂರು: ಕೊನೆಗೂ ಸಂಪುಟ ವಿಸ್ತರಣೆಯ ಭಾಗ್ಯ ಕೂಡಿ ಬಂದಿದ್ದು, ಮುಂದಿನ ವಾರವೇ ಸಿಎಂ ಕ್ಯಾಬಿನೆಟ್ ವಿಸ್ತರಣೆ…
ಯಾವ ವಿಕಾಸವೂ ಆಗಿಲ್ಲ, ಅಚ್ಛೇ ದಿನ್ ಎಲ್ಲಿದೆ: ಡಿಕೆ ಶಿವಕುಮಾರ್ ಪ್ರಶ್ನೆ
ಬೆಂಗಳೂರು: ಈ ಮೂರು ವರ್ಷದಲ್ಲಿ ಕೇಂದ್ರ ಸರ್ಕಾರ ಯಾವ ಸಾಧನೆಯನ್ನು ಮಾಡಿಲ್ಲ. ಯಾವ ವಿಕಾಸವೂ ಆಗಿಲ್ಲ.…
ಮುಂದಿನ ವಿಧಾನಸಭಾ ಎಲೆಕ್ಷನ್‍ಗೆ ನಿಲ್ತೀನಿ: ಸಿಎಂ ಘೋಷಣೆ
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಉಪ…
ಡೈರಿಯಲ್ಲಿರೋದು ಗೋವಿಂದರಾಜ್ ಹಸ್ತಾಕ್ಷರ!
- ವರದಿ ಕೊಟ್ಟಿದ್ಯಂತೆ ಪ್ರಯೋಗಾಲಯ - ನಿಜವೇ ಆಗಿದ್ರೆ ಬಿಜೆಪಿಗೆ ಮತ್ತೊಂದು ಭರ್ಜರಿ ಅಸ್ತ್ರ ಬೆಂಗಳೂರು:…
