ಹಿಜಬ್ ಅರ್ಜಿ ವಿಚಾರಣೆ ಅಂತ್ಯ – ತೀರ್ಪು ಕಾಯ್ದಿರಿಸಿದ ಸುಪ್ರೀಂಕೋರ್ಟ್
ನವದೆಹಲಿ: ಶಾಲಾ ಕಾಲೇಜುಗಳ ತರಗತಿಗಳಲ್ಲಿ ಹಿಜಬ್ (Hijab) ನಿಷೇಧಿಸಿದ ಹೈಕೋರ್ಟ್ (High Court) ಆದೇಶ ಪ್ರಶ್ನಿಸಿ…
ಹಿಜಬ್ ವಿದ್ಯಾರ್ಥಿನಿಯರ ಪ್ರತಿಭಟನೆ ಹಿಂದೆ PFI ಪಿತೂರಿ: ಸಾಲಿಸಿಟರ್ ಜನರಲ್ ಮೆಹ್ತಾ ವಾದ
ನವದೆಹಲಿ: ಪ್ರತಿಭಟನೆ (Protest) ಮಾಡುವ ಉದ್ದೇಶದಿಂದಲೇ ಹಿಜಬ್ (Hijab) ಹೋರಾಟವನ್ನು ರೂಪಿಸಲಾಯಿತು, ಹಿಜಬ್ ವಿವಾದದ ಹಿಂದೆ…
ಕೇವಲ ಧರ್ಮಾಧಾರಿತ ಅಲ್ಲ, ಇದು ಲಿಂಗಾಧಾರಿತ ತಾರತಮ್ಯ – ಹಿಜಬ್‌ಗೆ ಅನುಮತಿ ನೀಡಿ
ನವದೆಹಲಿ: ಶಾಲಾ - ಕಾಲೇಜು (School College) ತರಗತಿಗಳಲ್ಲಿ ಹಿಜಬ್ ನಿರ್ಬಂಧಿಸಿರುವುದು ಲಿಂಗ ಮತ್ತು ಧರ್ಮದ…
ನ್ಯಾಯಾಧೀಶರ ವಯೋಮಿತಿ ಹೆಚ್ಚಿಸಿ – ಸಂವಿಧಾನಿಕ ತಿದ್ದುಪಡಿಗೆ ಬಾರ್ ಕೌನ್ಸಿಲ್ ಮನವಿ
ನವದೆಹಲಿ: ನ್ಯಾಯಾಧೀಶರ ನಿವೃತ್ತಿ ವಯಸ್ಸಿಗೆ ತಿದ್ದುಪಡಿ(Raise Retirement Age) ತರುವಂತೆ ಭಾರತೀಯ ಬಾರ್ ಕೌನ್ಸಿಲ್(Bar Council)…
6 ವಾರದೊಳಗೆ ಸರ್ಕಾರಿ ಬಂಗಲೆಯನ್ನು ತೊರೆಯಿರಿ – ಸುಬ್ರಮಣಿಯನ್ ಸ್ವಾಮಿಗೆ ಕೋರ್ಟ್ ಗಡುವು
ನವದೆಹಲಿ: ಬಿಜೆಪಿ(BJP) ನಾಯಕ ಸುಬ್ರಮಣಿಯಂ ಸ್ವಾಮಿ(Subramanian Swamy) ಅವರು ರಾಜ್ಯಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಸರ್ಕಾರದಿಂದ ನೀಡಲಾಗಿದ್ದ…
ACB ರದ್ದು ತೀರ್ಪಿನ ಅನುಷ್ಠಾನ ಮಾಡಿ ಸರ್ಕಾರದಿಂದ ಆದೇಶ
ಬೆಂಗಳೂರು: ರಾಜ್ಯದಲ್ಲಿ ಎಸಿಬಿ (ACB) ರದ್ದು ಮಾಡಿ ತೀರ್ಪು ನೀಡಿದ್ದ ಹೈಕೋರ್ಟಿನ (High Court) ಆದೇಶದಂತೆ ಎಸಿಬಿ…
ಬಿಎಸ್‌ವೈ, ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ – ಮರು ವಿಚಾರಣೆ ನಡೆಸುವಂತೆ ಹೈಕೋರ್ಟ್ ಆದೇಶ
ಬೆಂಗಳೂರು: ಯಡಿಯೂರಪ್ಪ (Yediyurappa) ಹಾಗೂ ಅವರ ಕುಟುಂಬದ ವಿರುದ್ಧ ಸಲ್ಲಿಕೆಯಾಗಿದ್ದ ಭ್ರಷ್ಟಾಚಾರ(Corruption) ಆರೋಪ ಪ್ರಕರಣದ ಮರು…
ಸಿಇಟಿ ರ್‍ಯಾಂಕ್ ರದ್ದು- ಹೈಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ಸಿಇಟಿ ರ್‍ಯಾಂಕ್ ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು…
ಮಧ್ಯರಾತ್ರಿ ತುರ್ತು ವಿಚಾರಣೆ – ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ
ಬೆಂಗಳೂರು: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಅಂಜುಮಾನ್ ಸಂಸ್ಥೆ…
ಯಥಾಸ್ಥಿತಿ ಕಾಪಾಡಿ – ಈದ್ಗಾ ಮೈದಾನದಲ್ಲಿ ಗಣೋಶೋತ್ಸವ ಆಚರಣೆ ಇಲ್ಲ
ನವದೆಹಲಿ: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ದೀರ್ಘ ವಿಚಾರಣೆ…