ಸಿಇಟಿ ರ್ಯಾಂಕ್ ರದ್ದು- ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ಸಿಇಟಿ ರ್ಯಾಂಕ್ ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು…
ಮಧ್ಯರಾತ್ರಿ ತುರ್ತು ವಿಚಾರಣೆ – ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ
ಬೆಂಗಳೂರು: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಅಂಜುಮಾನ್ ಸಂಸ್ಥೆ…
ಯಥಾಸ್ಥಿತಿ ಕಾಪಾಡಿ – ಈದ್ಗಾ ಮೈದಾನದಲ್ಲಿ ಗಣೋಶೋತ್ಸವ ಆಚರಣೆ ಇಲ್ಲ
ನವದೆಹಲಿ: ಬೆಂಗಳೂರಿನ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಮುಂದಾಗಿದ್ದ ಹಿಂದೂ ಸಂಘಟನೆಗಳಿಗೆ ನಿರಾಸೆಯಾಗಿದೆ. ದೀರ್ಘ ವಿಚಾರಣೆ…
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ – ನಾಳೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ
ನವದೆಹಲಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿಗೆ ಅವಕಾಶ ನೀಡಿದ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ…
ಬಿಬಿಎಂಪಿ ವಾರ್ಡ್ ವಿಂಗಡನೆ ಅರ್ಜಿ ವಿಚಾರಣೆಯ ಅಧಿಕಾರ ಹೈಕೋರ್ಟ್ಗಿದೆ: ಸುಪ್ರೀಂ
ನವದೆಹಲಿ: ಬಿಬಿಎಂಪಿ ವ್ಯಾಪ್ತಿಯ ವಾರ್ಡ್ಗಳ ಪುನರ್ ವಿಂಗಡನೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ಮಾಡುವ ಅಧಿಕಾರ…
ಈದ್ಗಾದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್- ಹೈಕೋರ್ಟ್ ಆದೇಶದ ಬೆನ್ನಲ್ಲೇ ಕಣ್ಣೀರಿಟ್ಟ ಯಶವಂತ್
ಬೆಂಗಳೂರು: ಭಾರೀ ವಿವಾದ ಎಬ್ಬಿಸಿದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡಲು ರಾಜ್ಯ…
BBMP ಎಲೆಕ್ಷನ್ಗೆ ಕರಡು ಪಟ್ಟಿ ಸಿದ್ಧ – 6 ಲಕ್ಷಕ್ಕೂ ಅಧಿಕ ಮತದಾರರ ಸಂಖ್ಯೆ ಹೆಚ್ಚಳ
ಬೆಂಗಳೂರು: ಬಿಬಿಎಂಪಿ ಚುನಾವಣಾ ತಯಾರಿ ಶುರುವಾಗಿದೆ. ಬೆಂಗಳೂರಿನಲ್ಲಿ ಮತದಾರರ ಸಂಖ್ಯೆ 6.33 ಲಕ್ಷ ಹೆಚ್ಚಾಗಿದೆ. ಕಳೆದ…
ಎಸಿಬಿ ರದ್ದು – ಹೈ ಆದೇಶಕ್ಕೆ ತಡೆ ಕೋರಿ ಸುಪ್ರೀಂನಲ್ಲಿ ಅರ್ಜಿ
ನವದೆಹಲಿ: ಭ್ರಷ್ಟಾಚಾರ ನಿಗ್ರಹ ದಳವನ್ನು(ಎಸಿಬಿ) ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಖಾಸಗಿ ಅರ್ಜಿ…
ಹೋಟೆಲ್, ರೆಸ್ಟೋರೆಂಟ್ಗಳು ಸೇವಾ ಶುಲ್ಕ ವಿಧಿಸಬಹುದು: ದೆಹಲಿ ಹೈಕೋರ್ಟ್
ನವದೆಹಲಿ: ಮುಂದಿನ ವಿಚಾರಣೆವರೆಗೂ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಸೇವಾ ಶುಲ್ಕ ವಿಧಿಸುವುದನ್ನು ಮುಂದುವರಿಸಬಹುದು ಎಂದು ದೆಹಲಿ…
ದೇಶಕ್ಕೆ ನೆಮ್ಮದಿ ಸಿಗಬೇಕಾದ್ರೆ ದೇಶದಿಂದಲೇ ಬಿಜೆಪಿಯನ್ನ ಒದ್ದು ಓಡಿಸ್ಬೇಕು – ಕೋಳಿವಾಡ
ಹಾವೇರಿ: ದೇಶಕ್ಕೆ ನೆಮ್ಮದಿ ಸಿಗಬೇಕಾದರೆ ಜನರು ಈ ದೇಶದಿಂದಲೇ ಬಿಜೆಪಿಯನ್ನ ಒದ್ದು ಓಡಿಸಬೇಕು ಎಂದು ಮಾಜಿ…
