ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ – 8 ಮಂದಿ ದುರ್ಮರಣ
ಹೈದರಾಬಾದ್: ತೆಲಂಗಾಣದ ಸಿಕಂದರಾಬಾದ್‌ನಲ್ಲಿರುವ (Secunderabad) ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಇಂದು ಮುಂಜಾನೆ ಬೆಂಕಿ ಹೊತ್ತಿಕೊಂಡ ಪರಿಣಾಮ…
ಗಣೇಶನ ಪ್ರಸಾದಕ್ಕೆ ಫುಲ್ ಡಿಮ್ಯಾಂಡ್ – 12 ಕೆಜಿ ಲಡ್ಡು 60 ಲಕ್ಷಕ್ಕೆ ಹರಾಜು
ಹೈದರಾಬಾದ್: ಗಣೇಶ ಹಬ್ಬ (Ganesha Festival) ಮುಗಿದ ಬಳಿಕವೂ ಶ್ರೀಗಣಪತಿ ದೇವಸ್ಥಾನಗಳಲ್ಲಿ (Laksmi Ganapathy) ಪ್ರಸಾದಕ್ಕೆ…
ನಟ ನರೇಶ್ ಮನೆಯಲ್ಲೇ ರಮ್ಯಾ ವಾಸ್ತವ್ಯ: ಪವಿತ್ರಾ ಲೋಕೇಶ್ ನಿಂದ ಪತಿಯ ದೂರ ಮಾಡಲು ತಂತ್ರ
ತೆಲುಗಿನ ಖ್ಯಾತ ನಟ ನರೇಶ್ (Naresh) ಮತ್ತು ಬೆಂಗಳೂರಿನ ರಮ್ಯಾ ದಾಂಪತ್ಯ ಜೀವನದ ರಾದ್ಧಾಂತ ಸ್ವಲ್ಪ…
ಗಣೇಶನ 12 ಕೆಜಿಯ ಲಡ್ಡು ಪ್ರಸಾದ ದಾಖಲೆಯ 45 ಲಕ್ಷಕ್ಕೆ ಹರಾಜು
ಹೈದರಾಬಾದ್: ಇಲ್ಲಿನ ಗಣೇಶ ದೇವಸ್ಥಾನದ 12 ಕೆಜಿಯ ಲಡ್ಡು ಪ್ರಸಾದ ದಾಖಲೆಯ 45 ಲಕ್ಷ ರೂ.ಗೆ…
ಹಿಮಾಂತ ಬಿಸ್ವಾ ಶರ್ಮಾ ರ‍್ಯಾಲಿಯಲ್ಲಿ ಮೈಕ್ ಕಿತ್ತುಕೊಂಡ ಅಪರಿಚಿತ ವ್ಯಕ್ತಿ – ವೀಡಿಯೋ ವೈರಲ್
ಹೈದರಾಬಾದ್: ಅಸ್ಸಾಂ ಮುಖ್ಯಮಂತ್ರಿ (Assam Chief Minister) ಹಿಮಾಂತ ಬಿಸ್ವಾ ಶರ್ಮಾ (Himanta Biswa Sarma)…
ಗಣಿಗಾರಿಕೆಯಿಂದ ಭಾರತದ GDPಗೆ ಶೇ.2.5 ರಷ್ಟು ಕೊಡುಗೆ: ಪ್ರಲ್ಹಾದ್ ಜೋಶಿ
ಹೈದರಾಬಾದ್: 2030ರ ವೇಳೆಗೆ ಭಾರತದ ಜಿಡಿಪಿ (GDP)ಯಲ್ಲಿ ಗಣಿ ಮತ್ತು ಖನಿಜಗಳ ಪಾಲು ಶೇ. 2.5ಕ್ಕೆ…
ಸಂತಾನ ಹರಣ ಶಸ್ತ್ರ ಚಿಕಿತ್ಸೆಯಿಂದ ಮಹಿಳೆ ಸಾವು
ಹೈದರಾಬಾದ್: ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಂತರ ಅನಾರೋಗ್ಯಕ್ಕೀಡಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.…
ಐಐಟಿ ಕ್ಯಾಂಪಸ್‌ಗಳಲ್ಲಿ 2 ದಿನದಲ್ಲಿ 2ನೇ ಆತ್ಮಹತ್ಯೆ
ನವದೆಹಲಿ: ಭಾರತೀಯ ತಂತ್ರಜ್ಞಾನ ಸಂಸ್ಥೆ(ಐಐಟಿ) ಕ್ಯಾಂಪಸ್‌ಗಳಲ್ಲಿ ಇತ್ತೀಚೆಗೆ ಆತ್ಮಹತ್ಯೆಯ ಘಟನೆಗಳು ಬೆಚ್ಚಿ ಬೀಳಿಸುವಂತೆ ಮಾಡುತ್ತಿವೆ. ಪ್ರತಿಭಾವಂತರ…
ಹಳಿಯಲ್ಲಿ ರೀಲ್ಸ್ ಹುಚ್ಚಾಟ – ರೈಲು ಗುದ್ದಿದ ರಭಸಕ್ಕೆ ಯುವಕ ಪಲ್ಟಿ
ಹೈದರಾಬಾದ್: ರೈಲ್ವೇ ಹಳಿಯ ಬಳಿ ಇನ್‍ಸ್ಟಾಗ್ರಾಮ್‍ನಲ್ಲಿ ರೀಲ್ ಮಾಡುತ್ತಿದ್ದ ಹುಡುಗನಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ…
ಮುಸ್ಲಿಂ ವ್ಯಕ್ತಿ ಆಹಾರ ತರೋದು ಬೇಡ- ಸ್ವಿಗ್ಗಿ ಗ್ರಾಹಕನ ಮೆಸೇಜ್ ವೈರಲ್
ಹೈದಾರಾಬಾದ್: ವ್ಯಕ್ತಿಯೊಬ್ಬ ಸ್ವಿಗ್ಗಿಯಲ್ಲಿ ಆಹಾರ ಆರ್ಡರ್ ಮಾಡಿದಲ್ಲದೆ, ತನಗೆ ಮುಸ್ಲಿಂ ವ್ಯಕ್ತಿ ಆಹಾರ ತರುವುದು ಬೇಡ…