ವರದಕ್ಷಿಣೆ ಕಿರುಕುಳ – ಮಗುವನ್ನು ಕೊಲೆಗೈದು ತಾಯಿ ಆತ್ಮಹತ್ಯೆ
ಹೈದರಾಬಾದ್: ವರದಕ್ಷಿಣೆ ಕಿರುಕುಳದ ಆರೋಪದ ಹಿನ್ನೆಲೆ ಮಹಿಳೆಯೊಬ್ಬರು ತಮ್ಮ 2 ವರ್ಷದ ಮಗುವನ್ನು ಹತ್ಯೆಗೈದಿದಲ್ಲದೇ ತಾವೂ…
ಗೆಲುವಿನೊಂದಿಗೆ ಹೊರನಡೆದ ಪಂಜಾಬ್ – ಅಂಕಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದ ಹೈದರಾಬಾದ್
ಮುಂಬೈ: ಔಪಚಾರಿಕ ಪಂದ್ಯದಲ್ಲಿ ಪಂಜಾಬ್ ಪರ ಕೊನೆಯ ಲೀಗ್ ಪಂದ್ಯದಲ್ಲಿ ಲಿಯಾಮ್ ಲಿವಿಂಗ್‍ಸ್ಟೋನ್ ಮತ್ತೆ ಬ್ಯಾಟಿಂಗ್‍ನಲ್ಲಿ…
ಬೈಕ್ ಚಕ್ರಕ್ಕೆ ಬುರ್ಖಾ ಸಿಲುಕಿ ಯುವತಿ ಸಾವು
ಹೈದರಾಬಾದ್: ಬೈಕ್ ಚಕ್ರಕ್ಕೆ ಬುರ್ಖಾ ಸಿಲುಕಿ, ಬಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ದ್ವಿಚಕ್ರ…
ಪಶುವೈದ್ಯೆ ಮೇಲೆ ಗ್ಯಾಂಗ್‍ರೇಪ್‍ಗೈದ ಆರೋಪಿಗಳ ಎನ್‍ಕೌಂಟರ್ ಉದ್ದೇಶಪೂರ್ವಕ- ಸುಪ್ರೀಂ ಆಯೋಗ
ನವದೆಹಲಿ: ಹೈದರಾಬಾದ್‍ನ ಪಶುವೈದ್ಯೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ದೇಹವನ್ನು ಸುಟ್ಟು ಹಾಕಿದ್ದ ಪ್ರಕರಣದ ಆರೋಪಿಗಳನ್ನು…
56 ವರ್ಷದ ವ್ಯಕ್ತಿಯ ಮೂತ್ರಪಿಂಡದಿಂದ 206 ಕಲ್ಲುಗಳನ್ನು ಹೊರ ತೆಗೆದ ವೈದ್ಯರು
ಹೈದರಾಬಾದ್: ಶಸ್ತ್ರ ಚಿಕಿತ್ಸೆ ಮೂಲಕ ರೋಗಿಯೊಬ್ಬರ ಮೂತ್ರಪಿಂಡದಲ್ಲಿದ್ದ 206 ಕಲ್ಲುಗಳನ್ನು ಒಂದು ಗಂಟೆಯಲ್ಲಿಯೇ ತೆಲಂಗಾಣದ ಹೈದರಾಬಾದ್‍ನಲ್ಲಿರುವ…
ಆಕಸ್ಮಿಕವಾಗಿ ಕುಸಿದು ಬಿದ್ದು ಐಬಿ ಅಧಿಕಾರಿ ಸಾವು
ಹೈದರಾಬಾದ್: ತೆಲಂಗಾಣದ ಪ್ರದೇಶವೊಂದರಲ್ಲಿ ನೇಮಕಗೊಂಡ ಗುಪ್ತಚರ ಇಲಾಖೆಯ (ಐಬಿ) ಅಧಿಕಾರಿಯೊಬ್ಬರು ಕರ್ತವ್ಯದಲ್ಲಿದ್ದಾಗ ಆಕಸ್ಮಿಕವಾಗಿ ಬಿದ್ದ ಪರಿಣಾಮ…
ರಸೆಲ್ ಆಲ್‍ರೌಂಡರ್ ಆಟ – ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಕೋಲ್ಕತ್ತಾಗೆ ಭರ್ಜರಿ ಜಯ
ಪುಣೆ: ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಕೋಲ್ಕತ್ತಾ ತಂಡದ ಸ್ಟಾರ್ ಆಲ್‍ರೌಂಡರ್ ಆಂಡ್ರೆ ರಸೆಲ್ ಬ್ಯಾಟಿಂಗ್ ಮತ್ತು…
ಭ್ರಷ್ಟಾಚಾರ ಕೇಸ್ – ಸಿಎಂ ಜಗನ್ ಸಂಬಂಧಿ YS ಕೊಂಡ ರೆಡ್ಡಿ ಅರೆಸ್ಟ್
ಹೈದರಾಬಾದ್: ವೈಎಸ್‌ಆರ್‌ಸಿಪಿ ನಾಯಕ ಮತ್ತು ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರ ಸೋದರ ಸಂಬಂಧಿ…
ಮಸೀದಿಗಳ ಮುಂದೆ ಕ್ಯಾಮೆರಾ ಅಳವಡಿಸುವಂತೆ ಓವೈಸಿ ಕರೆ
ಹೈದರಾಬಾದ್: ಮಧ್ಯಪ್ರದೇಶ ಮತ್ತು ದೆಹಲಿಯಲ್ಲಿ ಇತ್ತೀಚೆಗಷ್ಟೇ ನಡೆದ ಕೋಮು ಗಲಭೆಗಳ ನಡುವೆ ಮಸೀದಿಗಳ ಮುಂದೆ ಕ್ಯಾಮೆರಾಗಳನ್ನು…
ಹೈದರಾಬಾದ್ ನಲ್ಲಿ ‘ಕೆಜಿಎಫ್ 2’ ಡೈರೆಕ್ಟರ್ ಪ್ರಶಾಂತ್ ನೀಲ್ ಗೆ ಮನೆ ಬೇಕಾಗಿದೆ
ಕೆಜಿಎಫ್ 2 ಸಕ್ಸಸ್ ಅನ್ನು ಚಿತ್ರತಂಡ ಎಂಜಾಯ್ ಮಾಡುತ್ತಿದ್ದರೆ, ಅದರ ನಿರ್ದೇಶಕ ಪ್ರಶಾಂತ್ ನೀಲ್ ‘ಸಲಾರ್’…