ಹೊಸ ವರ್ಷಾಚರಣೆಗೆ ಕ್ಷಣಗಣನೆ – ಸುಪ್ರಸಿದ್ಧ ಗೋಲಗುಂಬಜ್‌ನಲ್ಲಿ ಜನವೋ ಜನ
ವಿಜಯಪುರ: ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಜಿಲ್ಲೆಯ ಸುಪ್ರಸಿದ್ಧ ಗೋಲಗುಂಬಜ್‌ನಲ್ಲಿ (Golgumbaz) ಪ್ರವಾಸಿಗರ ದಂಡು ಬರುತ್ತಿದೆ.ಇದನ್ನೂ…
ಪ್ರವಾಸಿಗರ ಸ್ವರ್ಗ ಹಂಪಿಯಲ್ಲಿ ಹೊಸ ವರ್ಷಾಚರಣೆಗೆ ನಿರ್ಬಂಧ ಇಲ್ಲ
ಬಳ್ಳಾರಿ: ವಿಶ್ವವಿಖ್ಯಾತ ಹಂಪಿಯಲ್ಲಿ ಹೊಸ ವರ್ಷದ ಆಚರಣೆಗೆ ಯಾವುದೇ ನಿರ್ಬಂಧ ವಿಧಿಸಿಲ್ಲ. ಎಂದಿನಂತೆ ಪ್ರವಾಸಿಗರಿಗೆ ಹಂಪಿಗೆ…
ಹೊಸ ವರ್ಷಾಚರಣೆಗೆ ನಂದಿಗಿರಿಧಾಮ ಬಂದ್ – ಗೆಸ್ಟ್‌ಹೌಸ್ ಬುಕ್ಕಿಂಗ್ ಸಹ ರದ್ದು!
ಚಿಕ್ಕಬಳ್ಳಾಪುರ: ಹೊಸವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ (Nandi Giridhama) ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸುವಂತೆ ಜಿಲ್ಲಾಧಿಕಾರಿ…
ಹೊಸ ವರ್ಷಾಚರಣೆಗೆ ಎಂ.ಜಿ ರಸ್ತೆಯಿಂದ ಹೆಚ್ಚುವರಿ ಬಸ್ ಸಂಚಾರ – ಮುಂಜಾನೆ 2 ಗಂಟೆವರೆಗೂ ಸಾರಿಗೆ ಲಭ್ಯ
ಬೆಂಗಳೂರು: ಹೊಸವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ನಗರದಲ್ಲಿ ಹೆಚ್ಚುವರಿ ಬಿಎಂಟಿಸಿ (BMTC) ಬಸ್‌ಗಳು ಕಾರ್ಯನಿರ್ವಹಿಸಲಿವೆ. ಡಿ.31 ರಾತ್ರಿಯಿಂದ…
ಹೊಸ ವರ್ಷಾಚರಣೆಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಹೊಸ ವರ್ಷ ಆಚರಣೆಗೆ (New Year) ದಿನಗಣನೆ ಶುರುವಾಗಿದೆ. ಸಂಭ್ರಮದಲ್ಲಿ ಯಾವುದೇ ಅಹಿತಕರ ಘಟನೆಗಳು…
ನ್ಯೂ ಇಯರ್ ಪಾರ್ಟಿ ವೇಳೆ ಕಿರಿಕ್ – ಸ್ನೇಹಿತರಿಂದಲೇ ಯುವಕನ ಕೊಲೆ
ಚಿಕ್ಕಬಳ್ಳಾಪುರ: ನ್ಯೂ ಇಯರ್ ಸೆಲೆಬ್ರೇಷನ್ (New Year) ಪಾರ್ಟಿ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ಸ್ನೇಹಿತನನ್ನು…
ಹೊಸ ವರ್ಷಾಚರಣೆ ನಡುವೆ ಮೈಮರೆತ ಪ್ರೇಮಿಗಳು – ರಸ್ತೆ ಬ್ಲಾಕ್‍ಮಾಡಿ ನೋಡ್ಕೊಂಡು ನಿಂತಿದ್ದವರ ಮೇಲೆ ಲಾಠಿಚಾರ್ಜ್
ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ನಿನ್ನೆ ಮಧ್ಯರಾತ್ರಿ ಕೋರಮಂಗಲದ (Kormangala) ಮುಖ್ಯ ರಸ್ತೆಯಲ್ಲಿ 40 ಸಾವಿರಕ್ಕೂ…
ಹೊಸ ವರ್ಷಾಚರಣೆಗೆ ನ್ಯೂ ರೂಲ್ಸ್- ಮಧ್ಯರಾತ್ರಿ 1 ಗಂಟೆವರೆಗಷ್ಟೇ ಸೆಲಬ್ರೇಷನ್!
ಬೆಂಗಳೂರು: ಚೀನಾ (China) ದಲ್ಲಿ ದಾಂಗುಡಿ ಇಟ್ಟಿರುವ ಬಿಎಫ್.7 ಆತಂಕದ ಮಧ್ಯೆ ರಾಜ್ಯ ಸರ್ಕಾರ ಕೊರೊನಾ…
ಕ್ಲಬ್, ಪಬ್‌ನಲ್ಲಿ ಮಹಿಳಾ ಸಿಬ್ಬಂದಿ ಕಡ್ಡಾಯ – ಹೊಸ ವರ್ಷಾಚರಣೆಗೆ ಪಿಂಕ್‌ಸ್ಕ್ವಾಡ್ ಸರ್ಪಗಾವಲು
ಬೆಂಗಳೂರು: ನ್ಯೂ ಇಯರ್ ವೆಲ್‌ಕಮ್‌ಗೆ (New Year Celebration) ಬೆಂಗಳೂರು ಪೊಲೀಸ್ (Bengaluru Police) ಸರ್ಪಗಾವಲಿನಲ್ಲಿ…
ಕಳೆದ ವರ್ಷದಂತೆ ಈ ಬಾರಿಯೂ ಸರಳವಾಗಿಯೇ ಹೊಸ ವರ್ಷ ಆಚರಣೆ
ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷವೂ ಹೊಸ ವರ್ಷವನ್ನು ಬಹಳ ಸರಳವಾಗಿ ಬರಮಾಡಿಕೊಳ್ಳಲಾಯಿತು. ಮಹಾಮಾರಿ ಕೊರೊನಾ…