ಮಾನಸಿಕ ರೋಗಿಯಂತಿದ್ದ, ಯಾರೊಂದಿಗೂ ಮಾತನಾಡುತ್ತಿರಲಿಲ್ಲ: ಆದಿತ್ಯ ಸಹದ್ಯೋಗಿ
ಮಂಗಳೂರು: ಆದಿತ್ಯ ಮಾನಸಿಕ ರೋಗಿಯಂತೆ ಕಾಣುತ್ತಿದ್ದನು. ಯಾರೊಂದಿಗೂ ಹೆಚ್ಚು ಮಾತನಾಡುತ್ತಿರಲಿಲ್ಲ ಎಂದು ಆರೋಪಿ ಜೊತೆ ಕೆಲಸ…
ಸಿಲಿಕಾನ್ ಸಿಟಿಯಲ್ಲಿ ಐಸ್ ಕ್ರೀಂ ಥಾಲಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಬೆಂಗಳೂರು: ಸಾಮಾನ್ಯವಾಗಿ ನಾವು ರೆಸ್ಟೋರೆಂಟ್‍ಗಳಿಗೆ ಹೋದ್ರೆ ನಾರ್ಥ್ ಇಂಡಿಯನ್, ಸೌತ್ ಇಂಡಿಯನ್, ರಾಜಸ್ಥಾನಿ, ಗುಜರಾತಿ ಥಾಲಿಗಳ…
ಅಯ್ಯಪ್ಪನ ಭಕ್ತರಿಗೆ ಸಸ್ಯಾಹಾರಿ ಎಂದು ಮಾಂಸಾಹಾರಿ ಊಟ ನೀಡಿದ ಹೋಟೆಲ್
ಮಂಗಳೂರು: ಅಯ್ಯಪ್ಪ ಸ್ವಾಮಿ ವೃತಾಧಾರಿಗಳಿಗೆ ಸಸ್ಯಾಹಾರಿ ಊಟ ಇದೆಯೆಂದು ನಂಬಿಸಿ ಮಾಂಸಾಹಾರಿ ಊಟ ನೀಡಿದ ಘಟನೆ…
ಮಧುವಣಗಿತ್ತಿಯಂತೆ ಸಿಂಗಾರಗೊಂಡಿವೆ ಹೋಟೆಲ್, ಹೋಮ್ ಸ್ಟೇಗಳು
ಮಡಿಕೇರಿ: ಹಳೆ ವರ್ಷಕ್ಕೆ ವಿದಾಯ ಹೇಳಿ, ಹೊಸ ವರ್ಷ ಸ್ವಾಗತಿಸಲು ಇನ್ನೇನು ಕ್ಷಣಗಣನೆ ಆರಂಭಗೊಂಡಿದೆ. ಇದಕ್ಕೆ…
ಪ್ರೇಮ ವೈಫಲ್ಯ ಶಂಕೆ-ಯುವಕ ನೇಣಿಗೆ ಶರಣು
ಚಿಕ್ಕಬಳ್ಳಾಪುರ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ…
ರಾಮನಗರ ಹೆದ್ದಾರಿಯಲ್ಲಿ ರಾತ್ರಿ 11ಕ್ಕೆ ಡಾಬಾ, ಹೋಟೆಲ್, ಟೀ ಸ್ಟಾಲ್ ವ್ಯಾಪಾರ ಬಂದ್
ರಾಮನಗರ: ಜಿಲ್ಲೆಯಲ್ಲಿನ ಹೆದ್ದಾರಿಯಲ್ಲಿ ಅಪರಾಧ ಕೃತ್ಯಗಳು ಹಾಗೂ ಅಪಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆದ್ದಾರಿ ಬದಿಯ ಹೋಟೆಲ್,…
ಭೂತಯ್ಯನ ಮಗ ಅಯ್ಯು ನೆನಪು – ಇಂದಿಗೂ ಹಾಗೆಯೇ ಇದೆ ಮನೆ, ಹೋಟೆಲ್
- ಮೆರವಣಿಗೆ ಜಾಗಕ್ಕೆ ಭೂತಯ್ಯನ ಸರ್ಕಲ್ ಹೆಸರು - ಕಟ್ಟೆ ಕಟ್ಟಿ ಹೂವಿನ ಗಿಡ ನೆಟ್ಟು…
ಅಮೆರಿಕದಲ್ಲಿ ಗುಂಡಿನ ದಾಳಿಗೆ ಮೈಸೂರಿನ ಯುವಕ ಬಲಿ
ವಾಷಿಂಗ್ಟನ್: ಅಮೆರಿಕದಲ್ಲಿ ಅಪರಿಚಿತ ಗುಂಡಿನ ದಾಳಿಗೆ ಮೈಸೂರು ಮೂಲದ ಯುವಕನೋರ್ವ ಮೃತಪಟ್ಟಿದ್ದಾರೆ. ಮೃತ ಯುವಕನನ್ನು ಸಾಹಿತಿ…
ದಯವಿಟ್ಟು ಈರುಳ್ಳಿ ಕೇಳಬೇಡಿ- ಬೋರ್ಡ್ ಹಾಕಿದ ಹೋಟೆಲ್ ಮಾಲೀಕರು
- ರೈತರಿಗೆ ಸಂತಸ ತಂದ ಬೆಲೆ ಏರಿಕೆ ರಾಯಚೂರು: ಯಾವುದಾದ್ರೂ ಒಂದು ವಸ್ತುಗೆ ಇಷ್ಟೇ ಬೆಲೆ…
ಪಾಕ್ ಆಟಗಾರರೊಂದಿಗೆ ಭೋಜನ ಸವಿದ ಭಾರತೀಯ ಕ್ಯಾಬ್ ಡ್ರೈವರ್
ಸಿಡ್ನಿ: ಕಾರಿನಲ್ಲಿ ಡ್ರಾಪ್ ಮಾಡಿ ಹಣ ಪಡೆಯಲು ಒಪ್ಪದ ಭಾರತೀಯ ಕ್ಯಾಬ್ ಡ್ರೈವರ್ ಅನ್ನು ಪಾಕಿಸ್ತಾನಿ…
