Recent News

2 years ago

17 ವರ್ಷದ ಬಳಿಕ 2017ರ ಮಿಸ್ ​ವರ್ಲ್ಡ್ ಕಿರೀಟ ಮುಡಿಗೇರಿಸಿಕೊಂಡ ಭಾರತೀಯ ಯುವತಿ

ಬೀಜಿಂಗ್: ಭಾರತದ 21 ವರ್ಷದ ಮಾನುಷಿ ಚಿಲ್ಲಾರ್ 17 ವರ್ಷಗಳ ಬಳಿಕ ಮಿಸ್ ​ವರ್ಲ್ಡ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. 2000ರಲ್ಲಿ ಬಾಲಿವುಡ್ ದೇಸಿ ಗರ್ಲ್ ಪ್ರಿಯಾಂಕಾ ಚೋಪ್ರಾ ಮಿಸ್ ​ವರ್ಲ್ಡ್ ಕಿರೀಟವನ್ನು ತಮ್ಮದಾಗಿಸಿಕೊಂಡಿದ್ದರು. ಚೀನಾದ ಸನ್ಯಾದಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ 108 ದೇಶಗಳ ಸುಂದರಿಯರನ್ನು ಹಿಂದಿಕ್ಕುವ ಮೂಲಕ ಮಾನುಷಿ 2017ರ ಮಿಸ್ ​ವರ್ಲ್ಡ್ ಆಗಿದ್ದಾರೆ. ಮಿಸ್ ಇಂಗ್ಲೆಂಡ್ ಸ್ಟೆಫನಿ ಹಿಲ್ ಮೊದಲ ರನ್ನರ್ ಅಪ್ ಆದರೆ, ಮೆಕ್ಸಿಕೋ ಸುಂದರಿ ಆಂಡ್ರೆಜಾ ಮೆಜಾ ಎರಡನೇ ರನ್ನರ್ ಅಪ್ […]