Districts3 years ago
ಕಾಪಿ ಪ್ರಶ್ನಿಸಿದ್ದೇ ತಪ್ಪಾಯ್ತು- ಎರಡು ಕಾಲೇಜು ಸಿಬ್ಬಂದಿ ನಡುವೆ ಫೈಟ್
ಕೊಪ್ಪಳ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಾಪಿ ಹೊಡೆಯುತ್ತಿದ್ದ ವಿದ್ಯಾರ್ಥಿಯನ್ನು ಕೊಠಡಿ ಮೇಲ್ವಿಚಾರಕ ಪ್ರಶ್ನಿಸಿದ್ದಕ್ಕೆ ಎರಡು ಕಾಲೇಜಿನ ಸಿಬ್ಬಂದಿ ಹೊಡೆದಾಡಿಕೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಗಂಗಾವತಿಯ ವಿದ್ಯಾನಗರದ ಶಾರದಾ ಎಜುಕೇಷನ್ ವ್ಯೆಜೆಆರ್ಪಿಯು ಕಾಲೇಜಿಗೆ ವಿದ್ಯಾನಿಕೇತನ ಕಾಲೇಜಿನ...